By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಬೆಳಗಾವಿ ಜಿಲ್ಲೆಯ ಖಾನಾಪುರದಲ್ಲಿ ಆನೆಗಳ ಸಾವಿನ ಕುರಿತು ತನಿಖೆಗೆ ಆದೇಶ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ಬೆಳಗಾವಿ-Belagavi - ಬೆಳಗಾವಿ ಜಿಲ್ಲೆಯ ಖಾನಾಪುರದಲ್ಲಿ ಆನೆಗಳ ಸಾವಿನ ಕುರಿತು ತನಿಖೆಗೆ ಆದೇಶ

ಬೆಳಗಾವಿ-BelagaviLatestರಾಜ್ಯ-Karnataka

ಬೆಳಗಾವಿ ಜಿಲ್ಲೆಯ ಖಾನಾಪುರದಲ್ಲಿ ಆನೆಗಳ ಸಾವಿನ ಕುರಿತು ತನಿಖೆಗೆ ಆದೇಶ

Investigation ordered into elephant deaths in Khanapur, Belagavi district

Published November 3, 2025
Share
1 Min Read
Eshwar Khandre Eshwar Khandre Eshwar Khandre
SHARE

ಬೆಳಗಾವಿ: ಜಿಲ್ಲೆಯ ಖಾನಾಪುರ ಬಳಿ ಸುಳೇಗಾಳಿ ಗ್ರಾಮದಲ್ಲಿ ವಿದ್ಯುತ್ ಸ್ಪರ್ಶದಿಂದ ಎರಡು ಆನೆಗಳು ಸಾವಿಗೀಡಾಗಿರುವ ಬಗ್ಗೆ ನೋವು ವ್ಯಕ್ತಪಡಿಸಿರುವ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತನಿಖೆಗೆ ಆದೇಶ ನೀಡಿದ್ದಾರೆ.

ಖಾನಾಪುರ ತಾಲೂಕಿನ ಸುಳೇಗಾಳಿ ಮೀಸಲು ಅರಣ್ಯ ಪ್ರದೇಶದಲ್ಲಿ ವಿದ್ಯುತ್ ತಂತಿ ಸ್ಪರ್ಶಿಸಿ ಜೊಡಾನೆಗಳು ಸಾವನ್ನಪ್ಪಿದ್ದವು. ಆನೆಗಳ ಹಿಂಡಿನಿಂದ ಬಂದ ಸರಿಸುಮಾರು ನಾಲ್ಕು ವರ್ಷಗಳ ವಯಸ್ಸಿನ ಒಂದು ಗಂಡು, ಒಂದು ಹೆಣ್ಣು ಆನೆ ಮೃತಪಟ್ಟಿದ್ದವು.

ಘಟನೆ ತಿಳಿಯುತ್ತಿದ್ದಂತೆ ನಾಗರಗಾಳಿ ವಲಯದ ಆರ್‌ಎಫ್‌ಓ ಸಚೀನ ಹೊನಮನಿ, ಡಿಎಫ್‌ಓ ಕ್ರಾಂತಿ ಅಧಿಕಾರಿಗಳ ತಂಡದಿಂದ ಸ್ಥಳ ಪರೀಶಿಲನೆ ನಡೆಸಲಾಗಿತ್ತು. ಮೃಗಾಲಯ ವೈದ್ಯ ನಾಗೇಶ ಹುಯಿಲಗೋಳ ಮರಣೋತ್ತರ ಪರಿಕ್ಷೆ ನಡೆಸಿದ್ದರು.

ಕಳೆದ ಕೆಲವು ದಿನಗಳಿಂದ ಇದೇ ಪ್ರದೇಶದಲ್ಲಿ ಆನೆಗಳು ಓಡಾಡುತ್ತಿದ್ದರೂ ಅರಣ್ಯ ಅಧಿಕಾರಿಗಳು ಮತ್ತು ಸಿಬ್ಬಂದಿ ಸೂಕ್ತ ಕ್ರಮ ಕೈಗೊಳ್ಳದೇ ಕರ್ತವ್ಯ ಲೋಪ ಮಾಡಿರುವುದೇ ಆನೆಗಳ ಸಾವಿಗೆ ಕಾರಣ ಎಂಬ ಆರೋಪವಿದೆ.

ಈ ಬಗ್ಗೆ ಸಮಗ್ರ ತನಿಖೆ ನಡೆಸಿ, ಲೋಪವಿದ್ದಲ್ಲಿ ಶಿಸ್ತು ಕ್ರಮದ ಶಿಫಾರಸಿನೊಂದಿಗೆ 5 ದಿನಗಳ ಒಳಗಾಗಿ ವರದಿ ಸಲ್ಲಿಸಲು ಮುಖ್ಯ ವನ್ಯಜೀವಿ ಪರಿಪಾಲಕರಿಗೆ ಸೂಚಿಸಿದ್ದಾರೆ. ಬೇಲಿಗೆ ವಿದ್ಯುತ್ ಸಂಪರ್ಕ ನೀಡಿ ಆನೆಗಳ ಸಾವಿಗೆ ಕಾರಣರಾದವರ ವಿರುದ್ಧ ಕಾನೂನು ರೀತ್ಯ ಪ್ರಕರಣ ದಾಖಲಿಸಲು ಈಶ್ವರ ಖಂಡ್ರೆ ನಿರ್ದೇಶನ ನೀಡಿದ್ದಾರೆ.

You Might Also Like

ಮೂವರು ಕೇಂದ್ರ ಸಚಿವರನ್ನು ಭೇಟಿ ಮಾಡಿದ ಎಂ.ಬಿ.ಪಾಟೀಲ್, ರಾಜ್ಯದ ಬೇಡಿಕೆಗಳ ಕುರಿತು ಚರ್ಚೆ

ಕಾಂತಾರ ಕ್ರೇಜ್ : ಮುಂಬೈನಲ್ಲಿ ರಿಷಬ್ ಶೆಟ್ಟಿಗೆ ಹೂಮಳೆ ಸ್ವಾಗತ

ಮಂಡ್ಯದಲ್ಲಿ ಹೆಚ್‌ಡಿಕೆ ನಾಮಪತ್ರ ಸಲ್ಲಿಕೆ: ಕೈ ವಿರುದ್ಧ ಮೈತ್ರಿ ನಾಯಕರ ಬಲ ಪ್ರದರ್ಶನ

ರಾಜ್ಯಸಭೆಯಲ್ಲಿ ಬಹುಮತ ಪಡೆದುಕೊಂಡ ಎನ್‌ಡಿಎ

ಕಾಂಗ್ರೆಸ್ ರ‍್ಯಾಲಿಯಲ್ಲಿ ‘ಮೋದಿ ಸಮಾಧಿ’ ಘೋಷಣೆ : ಸೋನಿಯಾ ಗಾಂಧಿ ಕ್ಷಮೆ ಯಾಚಿಸುವಂತೆ ಬಿಜೆಪಿ ಪಟ್ಟು

TAGGED:BelagaviElephants
Share This Article
Facebook Copy Link Print
Previous Article Darshan 01 Darshan 01 Darshan 01 ರೇಣುಕಾಸ್ವಾಮಿ ಕೊಲೆ ಪ್ರಕರಣ : ದೋಷಾರೋಪಣೆ ನಿಗದಿ ಪ್ರಕ್ರಿಯೆ, ಆರೋಪಿಗಳು ನ್ಯಾಯಾಲಯಕ್ಕೆ ಹಾಜರು
Next Article Testing Nuclear Weapons Testing Nuclear Weapons Testing Nuclear Weapons ಪಾಕಿಸ್ತಾನ ಪರಮಾಣು ಪರೀಕ್ಷೆ ನಡೆಸಲಿದೆಯಾ..? ಸೀಕ್ರೆಟ್ ಬಿಚ್ಚಿಟ್ಟ ಟ್ರಂಪ್
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Python Python Python
ಕನಕಪುರ ರಸ್ತೆ ಬಳಿ ಗ್ರಾಮದಲ್ಲಿ 10 ಅಡಿ ಹೆಬ್ಬಾವು ಪ್ರತ್ಯಕ್ಷ
ರಾಜ್ಯ-Karnataka
March 25, 2026
PM Modi PM Modi PM Modi
ಪಶ್ಚಿಮ ಏಷ್ಯಾದ ಉದ್ವಿಗ್ನ ಪರಿಸ್ಥಿತಿ : ಸರ್ವಪಕ್ಷ ಸಭೆ ಕರೆದ ಮೋದಿ ಸರ್ಕಾರ
ರಾಷ್ಟ್ರೀಯ-National
March 24, 2026
Dead Body Dead Body Dead Body
ಬೀದರ್: ಅಂತಿಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ
ಬೀದರ್​-Bidar
March 24, 2026
Delhi Assembly Complex
ದೆಹಲಿ ವಿಧಾನಸಭೆ ಸಂಕೀರ್ಣ ಸ್ಫೋಟಿಸುವುದಾಗಿ ಬೆದರಿಕೆ ಇಮೇಲ್
ರಾಷ್ಟ್ರೀಯ-National
March 24, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up