ದಸರಾ ಉದ್ಘಾಟನೆಗೆ ಸಾಹಿತಿ ಪ್ರೊ.ಹಂಪನಾಗೆ ಅವರಿಗೆ ಆಹ್ವಾನ
ಮೈಸೂರು, ಸೆ. 26– ಮೈಸೂರು ಜಿಲ್ಲಾಡಳಿತ ವತಿಯಿಂದ ಹೆಸರಾಂತ ಸಂಶೋಧಕರು, ಸಾಹಿತಿಗಳಾದ ಪ್ರೊ. ಹಂ.ಪ. ನಾಗರಾಜಯ್ಯ (ಹಂಪನಾ) ಅವರನ್ನು ಮೈಸೂರು ದಸರಾ ಮಹೋತ್ಸವ ಉದ್ಘಾಟನೆಗೆ ಗುರುವಾರ ಆಹ್ವಾನಿಸಲಾಯಿತು. ಹಂಪನಾ ಅವರ ಬೆಂಗಳೂರಿನ ಕ್ರಸೆಂಟ್ ರಸ್ತೆಯ ಅಮೇರಿಕನ್ ಕಾಲೋನಿಯಲ್ಲಿರುವ ಅವರ ನಿವಾಸಕ್ಕೆ ತೆರಳಿ ಆಹ್ವಾನಿಸಲಾಯಿತು. ಮೈಸೂರು ಪೇಟ ತೋಡಿಸಿ, ಫಲಫುಷ್ಪದೊಂದಿಗೆ ಆಮಂತ್ರಣ ನೀಡಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಲಕ್ಷ್ಮೀಕಾಂತರೆಡ್ಡಿ, ಮೈಸೂರು ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್, ಜಿಪಂ ಸಿಇಒ ಕೆ.ಎಂ.ಗಾಯತ್ರಿ, ಎಸ್ಪಿ ವಿಷ್ಣುವರ್ಧನ್, ಅಪರ ಜಿಲ್ಲಾಧಿಕಾರಿ ಡಾ.ಪಿ.ಶಿವರಾಜ್, … Continue reading ದಸರಾ ಉದ್ಘಾಟನೆಗೆ ಸಾಹಿತಿ ಪ್ರೊ.ಹಂಪನಾಗೆ ಅವರಿಗೆ ಆಹ್ವಾನ
Copy and paste this URL into your WordPress site to embed
Copy and paste this code into your site to embed