By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: IPL 2025 Final : RCB vs PBKS ಫೈನಲ್ ಪಂದ್ಯಕ್ಕೆ ಕ್ಷಣಗಣನೆ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ಕ್ರೀಡೆ-Sports - IPL 2025 Final : RCB vs PBKS ಫೈನಲ್ ಪಂದ್ಯಕ್ಕೆ ಕ್ಷಣಗಣನೆ

ಕ್ರೀಡೆ-SportsLatest

IPL 2025 Final : RCB vs PBKS ಫೈನಲ್ ಪಂದ್ಯಕ್ಕೆ ಕ್ಷಣಗಣನೆ

IPL 2025 Final: RCB vs PBKS Final Match Countdown

Published June 3, 2025
Share
2 Min Read
OPL Final OPL Final OPL Final
SHARE

ಬೆಂಗಳೂರು: ಈ ಸಲ ಕಪ್‌ ನಮ್ದೇ… ಕಳೆದ ಹದಿನೆಂಟು ವರ್ಷಗಳಿಂದ ಕೇಳಿ ಬರುತ್ತಿರುವ ಆರ್‌ಸಿಬಿ ಅಭಿಮಾನಿಗಳು ಬಹು ದೊಡ್ಡ ಕೂಗು ನಿಜವಾಗುವ ಸಮಯ ಸಮೀಪಿಸಿದೆ. ಇಂದು ಅಹ್ಮದಾಬಾದ್‌ನಲ್ಲಿ ನಡೆಯುವ ಐಪಿಎಲ್‌ ಫೈನಲ್‌(IPL 2025 Final) ಪಂದ್ಯದಲ್ಲಿ ಕನ್ನಡಿಗರ ನೆಚ್ಚಿನ ತಂಡ ಆರ್‌ಸಿಬಿ ಪಂಜಾಬ್‌(rcb vs pbks) ತಂಡದ ಸವಾಲು ಎದುರಿಸಲಿದೆ.

ಸಟ್ಟಾ ಬಜಾರ್ ಭವಿಷ್ಯ :
ಎರಡೂ ತಂಡಗಳು ಕಳೆದ 17 ವರ್ಷಗಳಿಂದ ಒಮ್ಮೆಯೂ ಐಪಿಎಲ್ ಪ್ರಶಸ್ತಿ ಗೆದ್ದಿಲ್ಲ. ಹೀಗಾಗಿ ಉಭಯ ತಂಡಗಳಿಗೂ ಈ ಪಂದ್ಯ ಬಹಳ ಮುಖ್ಯವಾಗಿದೆ. ಇದೀಗ ಈ ಫೈನಲ್ ಪಂದ್ಯಕ್ಕೂ ಮುನ್ನ, ನಿಖರ ಭವಿಷ್ಯಕ್ಕೆ ಹೆಸರಾದ ರಾಜಸ್ಥಾನದ ಹೆಸರಾಂತ ಬೆಟ್ಟಿಂಗ್ ಬಜಾರ್, ಫಲೋಡಿ ಬಾಜಿ ಮಾರುಕಟ್ಟೆ (Satta Bazaar Projection), ಆರ್​ಸಿಬಿ ಮತ್ತು ಪಂಜಾಬ್ ನಡುವೆ ಯಾವ ತಂಡ ಮೊದಲ ಬಾರಿಗೆ ಐಪಿಎಲ್ ಟ್ರೋಫಿಯನ್ನು ಎತ್ತಿ ಹಿಡಿಯುತ್ತದೆ ಎಂದು ಭವಿಷ್ಯ ನುಡಿದಿದೆ.

ಸಿಎಂ, ಡಿಸಿಎಂ ಶುಭಾಷಯ :
ಪಂದ್ಯಕ್ಕೂ ಮುನ್ನ ಮುಖ್ಯಮಂತ್ರಿ ಸಿದ್ದರಾಮಯ್ಯ(Siddaramaiah), ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರು ಟ್ವೀಟ್‌ ಮಾಡಿ ಆರ್‌ಸಿಬಿಗೆ ಶುಭ ಹಾರೈಸಿದ್ದಾರೆ. “ಪಂಜಾಬ್ ತಂಡದ ವಿರುದ್ಧ ಇಂದು ಫೈನಲ್ ಪಂದ್ಯವಾಡುತ್ತಿರುವ ನಮ್ಮ ಆರ್‌ಸಿಬಿ ತಂಡಕ್ಕೆ ಶುಭ ಹಾರೈಕೆಗಳು. ಆರ್‌ಸಿಬಿ ತಂಡದ ಸೋಲು – ಗೆಲುವು, ಏಳು – ಬೀಳುಗಳಲ್ಲಿ ಸದಾ ಜತೆ ನಿಂತು, ಮೊದಲ ಆವೃತ್ತಿಯಿಂದ ಇಂದಿನವರೆಗೂ ಅದೇ ರೀತಿಯ ಪ್ರೀತಿ – ಸ್ಪೂರ್ತಿ ನೀಡುತ್ತಿರುವ ಕೋಟ್ಯಂತರ ಅಭಿಮಾನಿಗಳಿಗಾಗಿ ಈ ಬಾರಿ ಆರ್‌ಸಿಬಿ ಕಪ್ ಗೆಲ್ಲಲಿ ಎನ್ನುವುದು ನನ್ನ ಅಂತರಾಳದ ಬಯಕೆ. ತಾಳ್ಮೆಯ ಫಲ ಸಿಹಿಯಾಗಿರುತ್ತದೆಯಂತೆ, ಆ ಸಿಹಿ ಇಂದು ಕನ್ನಡಿಗರ ಮತ್ತು ಜಗತ್ತಿನಾದ್ಯಂತ ಇರುವ ಆರ್‌ಸಿಬಿ ಅಭಿಮಾನಿಗಳ ಪಾಲಿಗಿರಲಿ ಎಂದು ಹಾರೈಸುತ್ತೇನೆ. ಎಂದು ಸಿದ್ದರಾಮಯ್ಯ ಟ್ವೀಟ್‌ ಮಾಡಿದ್ದಾರೆ.

ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಕೂಡ ಆರ್‌ಸಿಬಿ ಜೆರ್ಸಿ ತೊಟ್ಟು ತಂಡ ಈ ಬಾರಿ ಕಪ್‌ ಗೆಲ್ಲಲಿ ಎಂದು ಹಾರೈಸಿದ್ದಾರೆ. “ಕಳೆದ 18 ವರ್ಷಗಳಿಂದ ಆರ್​​ಸಿಬಿ ತಂಡ ಐಪಿಎಲ್ ಚಾಂಪಿಯನ್​ಶಿಪ್ ಗೆಲ್ಲಲಿ ಅಂತ ಹಾರೈಸುತ್ತಿದ್ದೇವೆ, ಇವತ್ತು ಮತ್ತೊಂದು ಅವಕಾಶ, ಇಡೀ ಕರ್ನಾಟಕ ಮಾತ್ರ ಅಲ್ಲ ಭಾರತವೂ ನಿಮ್ಮೊಂದಿಗಿದೆ, ನಿಮ್ಮ ಪರಿಶ್ರಮ ಗಮನಿಸುತ್ತಿದ್ದೇವೆ, ಗೆಲುವು ನಿಮ್ಮದೇ, ಈ ಸಲ ಕಪ್ ನಮ್ದೇ” ಎಂದು ಹಾರೈಸಿದ್ದಾರೆ.

RCB ಗೆದ್ದರೆ ಇಂದಿರಾ ಕ್ಯಾಂಟೀನ್‌ಗಳಲ್ಲಿ ಫ್ರೀ ಹೋಳಿಗೆ ಊಟ ಮತ್ತು ಮಸಾಲಾ ಪೂರಿ!
ಇಂಡಿಯನ್ ಪ್ರೀಮಿಯರ್ ಲೀಗ್ (IPL) 2025ರ ಫೈನಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಗೆದ್ದರೆ ಬೆಂಗಳೂರು ಮತ್ತು ಮೈಸೂರಿನಲ್ಲಿ ಅಭಿಮಾನಿಗಳಿಗೆ ವಿಶೇಷ ಸಂತಸ! ನಗರದ ಪ್ರಸಿದ್ಧ ಇಂದಿರಾ ಕ್ಯಾಂಟೀನ್‌ಗಳಲ್ಲಿ ಉಚಿತ ಹೋಳಿಗೆ ಊಟ ಮತ್ತು ಮಹಾಲಕ್ಷ್ಮಿ ಲೇಔಟ್‌ನಲ್ಲಿರುವ ಚಾಟ್ಸ್ ಸೆಂಟರ್‌ಗಳಲ್ಲಿ ಉಚಿತ ಮಸಾಲಾ ಪೂರಿ, ಪಾನಿ ಪುರಿ, ಭೇಲ್ ಪುರಿ ನೀಡಲಾಗುವುದು.

ಮಹಾಲಕ್ಷ್ಮಿ ಲೇಔಟ್‌ನಲ್ಲಿರುವ ಅನಿಲ್ ಚಾಟ್ಸ್ ಸೆಂಟರ್ RCB ಗೆದ್ದರೆ ಜೂನ್ 4ರಂದು ಸಂಜೆ 5:00 ಗಂಟೆಯಿಂದ ಉಚಿತ ಮಸಾಲಾ ಪೂರಿ, ಪಾನಿ ಪುರಿ, ಭೇಲ್ ಪುರಿ ನೀಡಲು ಸಿದ್ಧವಾಗಿದೆ. “RCB ಕಪ್ ಗೆದ್ದರೆ, ಒಂದು ದಿನದ ಚಾಟ್ಸ್ ನಿಮಗೆ ಉಚಿತ!” ಎಂಬ ಸಂದೇಶದೊಂದಿಗೆ ಅವರು ಬೋರ್ಡ್ ಹಾಕಿಕೊಂಡಿದ್ದಾರೆ.

You Might Also Like

ಪೋಲೆಂಡ್‌ : ವಾಯು ಪ್ರದರ್ಶನದ ಪೂರ್ವಾಭ್ಯಾಸದ ವೇಳೆ ಎಫ್-16 ಯುದ್ಧ ವಿಮಾನ ಪತನ, ಪೈಲಟ್ ಸಾವು

ಪ್ರಧಾನಿ ಮೋದಿ 3 ದಿನಗಳ ವಿದೇಶ ಪ್ರವಾಸ : ಬ್ರೂನಿ ಮತ್ತು ಸಿಂಗಾಪುರಕ್ಕೆ ಭೇಟಿ

ಚಾರ್ಮಾಡಿ ಘಾಟ್‌ನಲ್ಲಿ ರಾತ್ರಿ ವೇಳೆ ಸಂಚರಿಸುವ ವಾಹನಗಳಿಗೆ ಹೊಸ ನಿಯಮ ಜಾರಿ

ಗ್ಯಾಸ್ ಸಿಲಿಂಡರ್ ಬಿಕ್ಕಟ್ಟಿಗೆ ಮೋದಿ ವಿಫಲ ವಿದೇಶಾಂಗ ನೀತಿ ಕಾರಣ : ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಬಂಧನ .?

TAGGED:IPL 2025IPL Final
Share This Article
Facebook Copy Link Print
Previous Article hamaadna hamaadna hamaadna ಐಪಿಎಲ್ ಫೈನಲ್ ಪಂದ್ಯಕ್ಕೂ ಮುನ್ನವೇ ಮೋದಿ ಸ್ಟೇಡಿಯಂ ಹೊರಗೆ ಸಿಲಿಂಡರ್ ಸ್ಫೋಟ
Next Article nil Kumble nil Kumble nil Kumble ಸಚಿವ ಈಶ್ವರ ಖಂಡ್ರೆ ಭೇಟಿ ಮಾಡಿದ ಅನಿಲ್ ಕುಂಬ್ಳೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Python Python Python
ಕನಕಪುರ ರಸ್ತೆ ಬಳಿ ಗ್ರಾಮದಲ್ಲಿ 10 ಅಡಿ ಹೆಬ್ಬಾವು ಪ್ರತ್ಯಕ್ಷ
ರಾಜ್ಯ-Karnataka
March 25, 2026
PM Modi PM Modi PM Modi
ಪಶ್ಚಿಮ ಏಷ್ಯಾದ ಉದ್ವಿಗ್ನ ಪರಿಸ್ಥಿತಿ : ಸರ್ವಪಕ್ಷ ಸಭೆ ಕರೆದ ಮೋದಿ ಸರ್ಕಾರ
ರಾಷ್ಟ್ರೀಯ-National
March 24, 2026
Dead Body Dead Body Dead Body
ಬೀದರ್: ಅಂತಿಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ
ಬೀದರ್​-Bidar
March 24, 2026
Delhi Assembly Complex
ದೆಹಲಿ ವಿಧಾನಸಭೆ ಸಂಕೀರ್ಣ ಸ್ಫೋಟಿಸುವುದಾಗಿ ಬೆದರಿಕೆ ಇಮೇಲ್
ರಾಷ್ಟ್ರೀಯ-National
March 24, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up