By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: Iran-Israel War : ಟ್ರಂಪ್ ಬೆದರಿಕೆಗೆ ಇರಾನ್ ಡೋಂಟ್ ಕೇರ್, ಇಸ್ರೇಲ್‌ ಮೇಲೆ ಮತ್ತೆ ಮಿಸೈಲ್‌
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ವಿದೇಶ-International - Iran-Israel War : ಟ್ರಂಪ್ ಬೆದರಿಕೆಗೆ ಇರಾನ್ ಡೋಂಟ್ ಕೇರ್, ಇಸ್ರೇಲ್‌ ಮೇಲೆ ಮತ್ತೆ ಮಿಸೈಲ್‌

ವಿದೇಶ-InternationalLatest

Iran-Israel War : ಟ್ರಂಪ್ ಬೆದರಿಕೆಗೆ ಇರಾನ್ ಡೋಂಟ್ ಕೇರ್, ಇಸ್ರೇಲ್‌ ಮೇಲೆ ಮತ್ತೆ ಮಿಸೈಲ್‌

Iran fires missiles at Israel in escalating conflict over nuclear site attacks

Published June 22, 2025
Share
1 Min Read
fagadgdg fagadgdg fagadgdg
SHARE

Iran-Israel War: ತನ್ನ ಪರಮಾಣು ಕೇಂದ್ರಗಳ ಮೇಲೆ ದಾಳಿ ನಡೆಸಿದ ಬಳಿಕವೂ ಇರಾನ್‌, ಇಸ್ರೇಲ್‌ ಮೇಲಿನ ದಾಳಿ ಮುಂದುವರಿಸಿದೆ. ಇರಾನ್‌ನ 10ಕ್ಕೂ ಹೆಚ್ಚು ಸ್ಥಳಗಳ ಮೇಲೆ 30ಕ್ಕೂ ಅಧಿಕ ಖಂಡಾಂತರ ಕ್ಷಿಪಣಿಗಳಿಂದ ದಾಳಿ ನಡೆಸಿದೆ. ಅಮೆರಿಕ ದಾಳಿ ಬಳಿಕ ಇರಾನ್‌ನ ಮೊದಲ ಪ್ರತೀಕಾರ ಇದಾಗಿದೆ.

ಇರಾನ್‌ನ ಮಿಸೈಲ್‌ಗಳು ನಗರಕ್ಕೆ ಅಪ್ಪಳಿಸುತ್ತಿದ್ದಂತೆ ಇಸ್ರೇಲ್‌ನ ಕೆಲವು ಭಾಗಗಳಲ್ಲಿ ಸೈರನ್‌ ಮೊಳಗಿದೆ. ನಾಗರಿಕರನ್ನ ಸುರಕ್ಷಿತ ಸ್ಥಳಗಳು ಮತ್ತು ಬಂಕರ್‌ಗಳಿಗೆ ಸ್ಥಳಾಂತರಿಸಲಾಗಿದೆ. ಮುಂದಿನ ಸೂಚನೆ ಬರುವವರೆಗೂ ಬಂಕರ್‌ಗಳಿಂದ ಆಚೆ ಬರದಂತೆ ಸೂಚಿಸಲಾಗಿದೆ. ನಾಗರಿಕೆನ್ನು ಗುರಿಯಾಗಿಸಿ ಇರಾನ್‌ ನಡೆಸಿದ ಈ ದಾಳಿಯಲ್ಲಿ 15ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ವರದಿಗಳು ತಿಳಿಸಿವೆ.

Per reports, 25-30 Iranian ballistic missiles were fired at Israel this morning. 10 possible impact sites at the moment.

At least one clear impact in the city of Haifa. pic.twitter.com/82Rm9BL3Gg

— OSINTtechnical (@Osinttechnical) June 22, 2025

ಅಮೆರಿಕ ದಾಳಿಗೂ ಜಗ್ಗದ ಇರಾನ್‌, ಇಸ್ರೇಲ್‌ನ ಹೈಫಾ ನಗರ, ರಾಜಧಾನಿ ಟೆಲ್ ಅವೀವ್, ಜೆರುಸಲೆಂ ಸೇರಿದಂತೆ 10ಕ್ಕೂ ಹೆಚ್ಚು ನಗರಗಳ ಮೇಲೆ ಮಿಸೈಲ್‌ ಮಳೆ ಸುರಿಸಿದೆ. ಮಿಸೈಲ್‌ ದಾಳಿಗೆ ಇಸ್ರೇಲ್‌ನ ಗಗನಚುಂಬಿ ಕಟ್ಟಡಗಳೇ ಧ್ವಂಸವಾಗಿವೆ. ಇದಕ್ಕೆ ಪ್ರತಿರೋಧ ತೋರಿದ ಇಸ್ರೇಲ್‌ ಮತ್ತೆ ದಾಳಿ ನಡೆಸಲು ಸಜ್ಜಾಗುತ್ತಿದೆ.

Iranian ballistic missiles over Tel Aviv.

Crazy footage. pic.twitter.com/nEFVP3aTbZ

— Open Source Intel (@Osint613) June 22, 2025

ಇರಾನ್‌ ಹಾಗೂ ಇಸ್ರೇಲ್ ನಡುವೆ ನಡೆಯುತ್ತಿದ್ದ ಯುದ್ಧದ ಮಧ್ಯಪ್ರವೇಶಿಸಿದ ಅಮೆರಿಕ, ಇರಾನ್‌ನ 3 ಪರಮಾಣು ಸ್ಥಾವರಗಳ ಮೇಲೆ ಬಾಂಬ್ ದಾಳಿ ನಡೆಸಿ, ಯಶಸ್ವಿಯಾಗಿ ನಾಶಪಡಿಸಿದೆ. ಈ ಬಗ್ಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್ ಟ್ರುತ್ ಸೋಶಿಯಲ್‌ನಲ್ಲಿ ಪ್ರಕಟಿಸಿದ್ದಾರೆ.

  • ಅವಧಿಗೂ ಮೊದಲು ಎಲ್‌ಪಿಜಿ ಗ್ಯಾಸ್ ಬುಕ್ ಮಾಡಿದರೆ ಖಾತೆ ಬ್ಲಾಕ್
  • ಚಿನ್ನ-ಬೆಳ್ಳಿ ಖರೀದಿಗೆ ಮುಂದಾಗಿದ್ದವರಿಗೆ ಶಾಕ್, ಇಂದು ಮತ್ತೆ ಬೆಲೆ ಏರಿಕೆ
  • ಎರಡನೇ ಮದುವೆಯಾದ ಬಾಲಿವುಡ್ ಖ್ಯಾತ ಗಾಯಕ ಬಾದ್​​ಶಾ
  • ಕನಕಪುರ ರಸ್ತೆ ಬಳಿ ಗ್ರಾಮದಲ್ಲಿ 10 ಅಡಿ ಹೆಬ್ಬಾವು ಪ್ರತ್ಯಕ್ಷ
  • ಪಶ್ಚಿಮ ಏಷ್ಯಾದ ಉದ್ವಿಗ್ನ ಪರಿಸ್ಥಿತಿ : ಸರ್ವಪಕ್ಷ ಸಭೆ ಕರೆದ ಮೋದಿ ಸರ್ಕಾರ

.

You Might Also Like

ನಾಳೆಯಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ, ಯೆಲ್ಲೋ ಅಲರ್ಟ್​ ಘೋಷಣೆ

ಭಾರತ ವಿರುದ್ಧದ ಪಂದ್ಯ ಬಹಿಷ್ಕರಿಸಿದ ಪಾಕಿಸ್ತಾನಕ್ಕೆ ಐಸಿಸಿ ವಾರ್ನಿಂಗ್

ಕುಟುಂಬ ಸಮೇತ ವಿದೇಶಕ್ಕೆ ಹಾರಿದ ಡಿಸಿಎಂ ಡಿಕೆಶಿ

ಮತದಾನದಿಂದ ದೂರ ಉಳಿದ ಬೆಂಗಳೂರಿಗರು- ವಿದ್ಯಾವಂತರೇ ತುಂಬಿರೋ ಮಯಾನಗರಿ

Trump Tariffs : ಭಾರತದ ಮೇಲೆ ಶೇ.25ರಷ್ಟು ತೆರಿಗೆ ಹೇರಿದ ಟ್ರಂಪ್, ಆ. 1ರಿಂದ ಜಾರಿ

TAGGED:Iran-Israel WarMissile Attack
Share This Article
Facebook Copy Link Print
Previous Article Mohan babu Mohan babu Mohan babu ನ್ಯೂಜಿಲೆಂಡ್​ನಲ್ಲಿ 7000 ಎಕರೆ ಭೂಮಿ ಖರೀದಿಸಿದ ತೆಲುಗು ನಟ ಮೋಹನ್ ಬಾಬು
Next Article dgdgdg dgdgdg dgdgdg VIDEO : ಮನೆಯೊಳಗೆ ಸಿಲಿಂಡರ್ ಸ್ಫೋಟ, ವಿಡಿಯೋ ವೈರಲ್
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Lpg Lpg Lpg
ಅವಧಿಗೂ ಮೊದಲು ಎಲ್‌ಪಿಜಿ ಗ್ಯಾಸ್ ಬುಕ್ ಮಾಡಿದರೆ ಖಾತೆ ಬ್ಲಾಕ್
ರಾಷ್ಟ್ರೀಯ-National
March 25, 2026
Gold And Silver Price Gold And Silver Price Gold And Silver Price
ಚಿನ್ನ-ಬೆಳ್ಳಿ ಖರೀದಿಗೆ ಮುಂದಾಗಿದ್ದವರಿಗೆ ಶಾಕ್, ಇಂದು ಮತ್ತೆ ಬೆಲೆ ಏರಿಕೆ
ರಾಜ್ಯ-Karnataka
March 25, 2026
Badshah marriage Badshah marriage Badshah marriage
ಎರಡನೇ ಮದುವೆಯಾದ ಬಾಲಿವುಡ್ ಖ್ಯಾತ ಗಾಯಕ ಬಾದ್​​ಶಾ
ಬಾಲಿವುಡ್​ - Bollywood
March 25, 2026
Python Python Python
ಕನಕಪುರ ರಸ್ತೆ ಬಳಿ ಗ್ರಾಮದಲ್ಲಿ 10 ಅಡಿ ಹೆಬ್ಬಾವು ಪ್ರತ್ಯಕ್ಷ
ರಾಜ್ಯ-Karnataka
March 25, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up