ಇಸ್ರೇಲ್ ಮೇಲೆ ಯಾವುದೇ ಕ್ಷಣದಲ್ಲಿ ಇರಾನ್​ ದಾಳಿ ಸಾಧ್ಯತೆ

ಟೆಹ್ರಾನ್ : ಹಮಾಸ್​ ಮುಖ್ಯಸ್ಥರಾಗಿದ್ದ ಇಸ್ಮಾಯಿಲ್ ಹನಿಯೆಹ್ ಹತ್ಯೆಗೆ ಸೇಡು ತೀರಿಸಿಕೊಳ್ಳಲು ನಿರ್ಧರಿಸಿರುವ ಇರಾನ್​ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಇಸ್ರೇಲ್ ಮೇಲೆ ಯುದ್ಧ ಸಾರಿದ್ದಾರೆ. ಇಸ್ರೇಲ್ ಮೇಲೆ ಯುದ್ಧಕ್ಕೆ ಇರಾನ್​ನ ಖಮೇನಿ ಆದೇಶ ನೀಡಿದ್ದು ಇಸ್ಮಾಯಿಲ್ ಹನಿಯೆಹ್ ಅವರ ಸಾವಿಗೆ ಪ್ರತೀಕಾರ ತೀರಿಸಿಕೊಳ್ಳುವುದು ಟೆಹ್ರಾನ್‌ನ ಕರ್ತವ್ಯವಾಗಿದೆ ಎಂದು ಅವರು ಹೇಳಿದ್ದಾರೆ. ಹನಿಯೆಹ್ ಅವರ ಸಾವನ್ನು ಘೋಷಿಸಿದ ಬೆನ್ನಲ್ಲೇ ಇರಾನ್ ಬುಧವಾರ ಬೆಳಿಗ್ಗೆ ದೇಶದ ಸುಪ್ರೀಂ ರಾಷ್ಟ್ರೀಯ ಭದ್ರತಾ ಮಂಡಳಿಯ ತುರ್ತು ಸಭೆಯನ್ನು ಕರೆದಿದೆ. ಅಧಿಕಾರಿಗಳ … Continue reading ಇಸ್ರೇಲ್ ಮೇಲೆ ಯಾವುದೇ ಕ್ಷಣದಲ್ಲಿ ಇರಾನ್​ ದಾಳಿ ಸಾಧ್ಯತೆ