By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಇಸ್ರೇಲ್‌ ರಾಕೆಟ್‌ ದಾಳಿಗೆ ನರಕದಂತಾದ ಲೆಬನಾನ್‌, 492ಕ್ಕೂ ಹೆಚ್ಚು ಸಾವು
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Blog - ಇಸ್ರೇಲ್‌ ರಾಕೆಟ್‌ ದಾಳಿಗೆ ನರಕದಂತಾದ ಲೆಬನಾನ್‌, 492ಕ್ಕೂ ಹೆಚ್ಚು ಸಾವು

BlogTop Storiesವಿದೇಶ-International

ಇಸ್ರೇಲ್‌ ರಾಕೆಟ್‌ ದಾಳಿಗೆ ನರಕದಂತಾದ ಲೆಬನಾನ್‌, 492ಕ್ಕೂ ಹೆಚ್ಚು ಸಾವು

Israel bombs Lebanon updates: Death toll rises to 492, over 1,500 wounded

Published September 24, 2024
Share
2 Min Read
Israel bombs Lebanon
SHARE

ಬೈರುತ್:‌ ಗಾಜಾದ ಹಮಾಸ್ ಉಗ್ರರ ಬೆಂಬಲಕ್ಕೆ ನಿಂತು ಇಸ್ರೇಲ್ ಮೇಲೆ ದಾಳಿ ನಡೆಸಿದ ಹಮಾಸ್ ಉಗ್ರರಿಗೆ ಇದೀಗ ಇಸ್ರೇಲ್ ತಕ್ಕ ಉತ್ತರ ನೀಡಿದ್ದು, ಇಸ್ರೇಲ್ ವಾಯು ಸೇನೆಯ ವೈಮಾನಿಕ ದಾಳಿಗೆ ಮೃತಪಟ್ಟವರ ಸಂಖ್ಯೆ 492ಕ್ಕೆ ಏರಿಕೆಯಾಗಿದೆ ಎಂದು ಲೆಬನಾನ್‌ನ ಆರೋಗ್ಯ ಸಚಿವಾಲಯ ತಿಳಿಸಿದೆ.

ಹಿಜ್ಜುಲ್ಲಾ ಉಗ್ರರ 800 ಸ್ಥಳಗಳ ಮೇಲೆ ಇಸ್ರೇಲ್ 200 ರಾಕೆಟ್‌ ದಾಳಿ ನಡೆಸಿದೆ. ಸಾವಿನ ಸಂಖ್ಯೆ 492ಕ್ಕೆ ಏರಿಕೆಯಾಗಿದ್ದು, ಗಾಯಗೊಂಡವರ ಸಂಖ್ಯೆ ಸುಮಾರು 1,500ಕ್ಕೆ ತಲುಪಿದೆ ಎಂದು ಲೆಬನಾನ್‌ ಆರೋಗ್ಯ ಸಚಿವಾಲಯ ಹೇಳಿಕೊಂಡಿರುವುದಾಗಿ ವರದಿಯಾಗಿದೆ.

ಮಧ್ಯಪ್ರಾಚ್ಯದಲ್ಲಿ ಯುದ್ಧದ ಕಾರ್ಮೋಡ ಆವರಿಸಿದ್ದು, ಲೆಬನಾನ್‌ – ಇಸ್ರೇಲ್‌ ನಡುವಿನ ಸಂಘರ್ಷ ತೀವ್ರ ಸ್ವರೂಪ ಪಡೆದುಕೊಂಡಿದೆ. ಲೆಬನಾನ್‌ನ ದಕ್ಷಿಣ ಹಾಗೂ ಪೂರ್ವ ಪ್ರಾಂತ್ಯದ ಮೇಲೆ ಇಸ್ರೇಲ್‌ ವಾಯುದಾಳಿಗೆ ಪ್ರತೀಕಾರವಾಗಿ ಉತ್ತರ ಇಸ್ರೇಲಿ ಸೇನಾ ನೆಲೆಗಳ ಮೇಲೆ ಲೆಬನಾನ್‌ ಪ್ರತಿ ದಾಳಿ ನಡೆಸಿದೆ.

3 ತಿಂಗಳಲ್ಲಿ 3ನೇ ಬಾರಿಗೆ ಮೋದಿ-ಝಲೆನ್ಸ್ಕಿ ಭೇಟಿ

ಈ ದಾಳಿಯು ಮುಂದಿನ ದಿನಗಳಲ್ಲಿ ಇನ್ನಷ್ಟು ತೀವ್ರಗೊಳ್ಳಲಿದೆ ಎಂದು ಗುಡುಗಿರುವ ಇಸ್ರೇಲ್, ಹಿಜ್ಜುಲ್ಲಾ ಉಗ್ರರು ತಮ್ಮ ಶಸ್ತ್ರಾಸ್ತ್ರಗಳನ್ನು ಅಡಗಿಸಿಟ್ಟಿರುವ ಮನೆಗಳು ಮತ್ತು ಕಟ್ಟಡಗಳನ್ನು ತಕ್ಷಣವೇ ತೆರವುಗೊಳಿಸುವಂತೆ ಲೆಬನಾನ್ ನಾಗರಿಕರಿಗೆ ಎಚ್ಚರಿಕೆ ಸಂದೇಶ ರವಾನಿಸಿದೆ.

ಇತ್ತೀಚಿಗೆ ದೇಶದಲ್ಲಿ ನಡೆದ ಪೇಜರ್‌, ವಾಕಿಟಾಕಿ ಸ್ಫೋಟಕ್ಕೆ ಸೇಡು ತೀರಿಸಿಕೊಳ್ಳುವ ತವಕದಲ್ಲಿದ್ದ ಇರಾನ್‌ ಬೆಂಬಲಿತ ಲೆಬನಾನ್‌ ಬಂಡುಕೋರ ಪಡೆಯ ಮೇಲೆ ಸೋಮವಾರ ಇಸ್ರೇಲ್‌ ಮಾರಣಾಂತಿಕ ದಾಳಿ ನಡೆಸಿದೆ.

ಬೈರುತ್:‌ : ಗಾಜಾದ ಹಮಾಸ್ ಉಗ್ರರ ಬೆಂಬಲಕ್ಕೆ ನಿಂತು ಇಸ್ರೇಲ್ ಮೇಲೆ ದಾಳಿ ನಡೆಸಿದ ಹಮಾಸ್ ಉಗ್ರರಿಗೆ ಇದೀಗ ಇಸ್ರೇಲ್ ತಕ್ಕ ಉತ್ತರ ನೀಡಿದ್ದು, ಇಸ್ರೇಲ್ ವಾಯು ಸೇನೆಯ ವೈಮಾನಿಕ ದಾಳಿಗೆ ಮೃತಪಟ್ಟವರ ಸಂಖ್ಯೆ 492ಕ್ಕೆ ಏರಿಕೆಯಾಗಿದೆ ಎಂದು ಲೆಬನಾನ್‌ನ ಆರೋಗ್ಯ ಸಚಿವಾಲಯ ತಿಳಿಸಿದೆ.

ಹಿಜ್ಜುಲ್ಲಾ ಉಗ್ರರ 800 ಸ್ಥಳಗಳ ಮೇಲೆ ಇಸ್ರೇಲ್ 200 ರಾಕೆಟ್‌ ದಾಳಿ ನಡೆಸಿದೆ. ಸಾವಿನ ಸಂಖ್ಯೆ 492ಕ್ಕೆ ಏರಿಕೆಯಾಗಿದ್ದು, ಗಾಯಗೊಂಡವರ ಸಂಖ್ಯೆ ಸುಮಾರು 1,500ಕ್ಕೆ ತಲುಪಿದೆ ಎಂದು ಲೆಬನಾನ್‌ ಆರೋಗ್ಯ ಸಚಿವಾಲಯ ಹೇಳಿಕೊಂಡಿರುವುದಾಗಿ ವರದಿಯಾಗಿದೆ.

ಮಧ್ಯಪ್ರಾಚ್ಯದಲ್ಲಿ ಯುದ್ಧದ ಕಾರ್ಮೋಡ ಆವರಿಸಿದ್ದು, ಲೆಬನಾನ್‌ – ಇಸ್ರೇಲ್‌ ನಡುವಿನ ಸಂಘರ್ಷ ತೀವ್ರ ಸ್ವರೂಪ ಪಡೆದುಕೊಂಡಿದೆ. ಲೆಬನಾನ್‌ನ ದಕ್ಷಿಣ ಹಾಗೂ ಪೂರ್ವ ಪ್ರಾಂತ್ಯದ ಮೇಲೆ ಇಸ್ರೇಲ್‌ ವಾಯುದಾಳಿಗೆ ಪ್ರತೀಕಾರವಾಗಿ ಉತ್ತರ ಇಸ್ರೇಲಿ ಸೇನಾ ನೆಲೆಗಳ ಮೇಲೆ ಲೆಬನಾನ್‌ ಪ್ರತಿ ದಾಳಿ ನಡೆಸಿದೆ.

ಈ ದಾಳಿಯು ಮುಂದಿನ ದಿನಗಳಲ್ಲಿ ಇನ್ನಷ್ಟು ತೀವ್ರಗೊಳ್ಳಲಿದೆ ಎಂದು ಗುಡುಗಿರುವ ಇಸ್ರೇಲ್, ಹಿಜ್ಜುಲ್ಲಾ ಉಗ್ರರು ತಮ್ಮ ಶಸ್ತ್ರಾಸ್ತ್ರಗಳನ್ನು ಅಡಗಿಸಿಟ್ಟಿರುವ ಮನೆಗಳು ಮತ್ತು ಕಟ್ಟಡಗಳನ್ನು ತಕ್ಷಣವೇ ತೆರವುಗೊಳಿಸುವಂತೆ ಲೆಬನಾನ್ ನಾಗರಿಕರಿಗೆ ಎಚ್ಚರಿಕೆ ಸಂದೇಶ ರವಾನಿಸಿದೆ.

ಇತ್ತೀಚಿಗೆ ದೇಶದಲ್ಲಿ ನಡೆದ ಪೇಜರ್‌, ವಾಕಿಟಾಕಿ ಸ್ಫೋಟಕ್ಕೆ ಸೇಡು ತೀರಿಸಿಕೊಳ್ಳುವ ತವಕದಲ್ಲಿದ್ದ ಇರಾನ್‌ ಬೆಂಬಲಿತ ಲೆಬನಾನ್‌ ಬಂಡುಕೋರ ಪಡೆಯ ಮೇಲೆ ಸೋಮವಾರ ಇಸ್ರೇಲ್‌ ಮಾರಣಾಂತಿಕ ದಾಳಿ ನಡೆಸಿದೆ.

You Might Also Like

ರಷ್ಯಾ ಸೇನೆಗೆ ಸರಬರಾಜಾಗುತ್ತಿವೆ ಭಾರತದಲ್ಲಿ ತಯಾರಾದ ಬೂಟುಗಳು

ಚಿಕಿತ್ಸೆಗಾಗಿ ಆಸ್ಪತ್ರೆಗೆ ಆಗಮಿಸಿದ ನಟ ದರ್ಶನ್

ಬೆಂಗಳೂರಲ್ಲಿ ಟ್ರಾಫಿಕ್ ನಿಯಂತ್ರಣಕ್ಕೆ ಹೊಸ ಪ್ಲಾನ್

IT- BT ಕೆಲಸದ ಸಮಯ ಹೆಚ್ಚಳ ವಿಚಾರ : ಸಚಿವ ಪ್ರಿಯಾಂಕಾ ಖರ್ಗೆ ಪ್ರತಿಕ್ರಿಯೆ

ಸಿದ್ದರಾಮಯ್ಯ ರಾಜೀನಾಮೆಗೆ ಒತ್ತಾಯಿಸಿ ನಾಳೆಯಿಂದ ಬಿಜೆಪಿ-ಜೆಡಿಎಸ್‌‍ ಜಂಟಿ ಪಾದಯಾತ್ರೆ

TAGGED:Air StrikeIsraelLebanon
Share This Article
Facebook Copy Link Print
Previous Article Zelenskyy Meet In New York 3 ತಿಂಗಳಲ್ಲಿ 3ನೇ ಬಾರಿಗೆ ಮೋದಿ-ಝಲೆನ್ಸ್ಕಿ ಭೇಟಿ
Next Article tobacco found in Tirupati laddu, ತಿರುಪತಿ ಲಡ್ಡುನಲ್ಲಿ ತಂಬಾಕಿನ ತುಂಡುಗಳು ಪತ್ತೆ, ಮಹಿಳೆ ಆರೋಪ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Nida Nida Nida
ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟನೆ ಮಾಡಿದ ಪ್ರಧಾನಿ ಮೋದಿ
ರಾಷ್ಟ್ರೀಯ-National Latest
March 28, 2026
Gas 1 Gas 1 Gas 1
ಗ್ಯಾಸ್ ಸಿಲಿಂಡರ್ ಕೊರತೆ ಹಾಗೂ ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್ ವಿಭಿನ್ನ ಪ್ರತಿಭಟನೆ
ರಾಜ್ಯ-Karnataka
March 28, 2026
Rai Rai Rai
ರಾಯಚೂರು: ನದಿಯಲ್ಲಿ ಸ್ನಾನಕ್ಕೆ ತೆರಳಿದ್ದ ಒಂದೇ ಕುಟುಂಬದ ನಾಲ್ವರು ದುರ್ಮರ
ರಾಯಚೂರು - Raichur
March 28, 2026
Bus Bus Bus
ಚಿಕ್ಕಬಳ್ಳಾಪುರ: ಪ್ರಯಾಣಿಕರನ್ನು ಬಿಸಿಲಿನಲ್ಲಿ ನಿಲ್ಲಿಸಿ ಸರಕು ಮೂಟೆಗಳನ್ನು ಸಾಗಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ಡ್ರೈವರ್, ಕಂಡಕ್ಟರ್
ಚಿಕ್ಕಬಳ್ಳಾಪುರ-Chikkaballapura
March 28, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up