ಇಸ್ರೇಲ್‌ ರಾಕೆಟ್‌ ದಾಳಿಗೆ ನರಕದಂತಾದ ಲೆಬನಾನ್‌, 492ಕ್ಕೂ ಹೆಚ್ಚು ಸಾವು

ಬೈರುತ್:‌ ಗಾಜಾದ ಹಮಾಸ್ ಉಗ್ರರ ಬೆಂಬಲಕ್ಕೆ ನಿಂತು ಇಸ್ರೇಲ್ ಮೇಲೆ ದಾಳಿ ನಡೆಸಿದ ಹಮಾಸ್ ಉಗ್ರರಿಗೆ ಇದೀಗ ಇಸ್ರೇಲ್ ತಕ್ಕ ಉತ್ತರ ನೀಡಿದ್ದು, ಇಸ್ರೇಲ್ ವಾಯು ಸೇನೆಯ ವೈಮಾನಿಕ ದಾಳಿಗೆ ಮೃತಪಟ್ಟವರ ಸಂಖ್ಯೆ 492ಕ್ಕೆ ಏರಿಕೆಯಾಗಿದೆ ಎಂದು ಲೆಬನಾನ್‌ನ ಆರೋಗ್ಯ ಸಚಿವಾಲಯ ತಿಳಿಸಿದೆ. ಹಿಜ್ಜುಲ್ಲಾ ಉಗ್ರರ 800 ಸ್ಥಳಗಳ ಮೇಲೆ ಇಸ್ರೇಲ್ 200 ರಾಕೆಟ್‌ ದಾಳಿ ನಡೆಸಿದೆ. ಸಾವಿನ ಸಂಖ್ಯೆ 492ಕ್ಕೆ ಏರಿಕೆಯಾಗಿದ್ದು, ಗಾಯಗೊಂಡವರ ಸಂಖ್ಯೆ ಸುಮಾರು 1,500ಕ್ಕೆ ತಲುಪಿದೆ ಎಂದು ಲೆಬನಾನ್‌ ಆರೋಗ್ಯ ಸಚಿವಾಲಯ ಹೇಳಿಕೊಂಡಿರುವುದಾಗಿ … Continue reading ಇಸ್ರೇಲ್‌ ರಾಕೆಟ್‌ ದಾಳಿಗೆ ನರಕದಂತಾದ ಲೆಬನಾನ್‌, 492ಕ್ಕೂ ಹೆಚ್ಚು ಸಾವು