By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಹತ್ಯೆಯಾದ ಹಮಾಸ್ ಮುಖ್ಯಸ್ಥನ ಯಾಹ್ಯಾ ಸಿನ್ವಾರ್‌ ಕೊನೆ ಕ್ಷಣಗಳ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Blog - ಹತ್ಯೆಯಾದ ಹಮಾಸ್ ಮುಖ್ಯಸ್ಥನ ಯಾಹ್ಯಾ ಸಿನ್ವಾರ್‌ ಕೊನೆ ಕ್ಷಣಗಳ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

BlogLatestMain PostTop Storiesವಿದೇಶ-International

ಹತ್ಯೆಯಾದ ಹಮಾಸ್ ಮುಖ್ಯಸ್ಥನ ಯಾಹ್ಯಾ ಸಿನ್ವಾರ್‌ ಕೊನೆ ಕ್ಷಣಗಳ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

Israel claims Hamas Leader Yahya Sinwar has been killed

Published October 18, 2024
Share
1 Min Read
Yahya Sinwar
SHARE

ಜೆರುಸಲೇಂ: ಇಸ್ರೇಲ್ ಗುರುವಾರ ಗಾಜಾ ಕಾರ್ಯಾಚರಣೆಯಲ್ಲಿ 62 ವಯಸ್ಸಿನ ಹಮಾಸ್ ಮುಖ್ಯಸ್ಥ ಯಾಹ್ಯಾ ಸಿನ್ವಾರ್‌ನನ್ನು ಹತ್ಯೆ ಮಾಡಿತು. ಅಕ್ಟೋಬರ್ 16, ಗುರುವಾರದಂದು ರಾಫಾದ ಟೆಲ್ ಸುಲ್ತಾನ್ ಪ್ರದೇಶದಲ್ಲಿ ಇಸ್ರೇಲ್ ಸೇನೆ ನಡೆಸಿದ ಒಂದು ಯೋಜಿತವಲ್ಲದ ಮಿಲಿಟರಿ ಕಾರ್ಯಾಚರಣೆಯಲ್ಲಿ ಸಿನ್ವರ್ ಹತ್ಯೆಯಾಗಿದ್ದಾನೆ. ಸಿನ್ವರ್ ಹತ್ಯೆ ಹಮಾಸ್ ವಿರುದ್ಧ ನಡೆಯುತ್ತಿರುವ ಯುದ್ಧದಲ್ಲಿ ಇಸ್ರೇಲ್ ಪಾಲಿಗೆ ಮಹತ್ವದ ಸಾಧನೆಯಾಗಿದೆ.

ಕಳೆದ ವರ್ಷ ಅಂದ್ರೆ, 2023ರ ಅಕ್ಟೋಬರ್ 7 ರಂದು ಇಸ್ರೇಲ್ ವಿರುದ್ದ ನಡೆದಿದ್ದ ದಾಳಿಯಲ್ಲಿ ಯಾಹ್ಯಾ ಸಿನ್ವಾರ್ ಕೈವಾಡ ಇತ್ತು ಎಂಬ ಆರೋಪ ಇತ್ತು. ಹೀಗಾಗಿಯೇ ತನ್ನ ಸೇನೆಗೆ ಯಾಹ್ಯಾ ಸಿನ್ವಾರ್ ಹತ್ಯೆ ಮಾಡಲು ಇಸ್ರೇಲ್ ಆದೇಶ ನೀಡಿತ್ತು.

Raw footage of Yahya Sinwar’s last moments: pic.twitter.com/GJGDlu7bie

— LTC Nadav Shoshani (@LTC_Shoshani) October 17, 2024

ಹಲವಾರು ಗಂಟೆಗಳ ಗಾಳಿ ಸುದ್ದಿಗಳ ಬಳಿಕ, ಅಂತಿಮವಾಗಿ ಅಕ್ಟೋಬರ್‌ 17, ಗುರುವಾರದಂದು ಯಾಹ್ಯಾ ಸಿನ್ವರ್ ಸಾವಿಗೀಡಾಗಿರುವುದು ಖಚಿತವಾಯಿತು. ಇಸ್ರೇಲ್ ಮಿಲಿಟರಿ ಇಸ್ರೇಲಿ ಗುಪ್ತಚರ ಸಂಸ್ಥೆ ಶಿನ್‌ಬೆಟ್, 2011ರಲ್ಲಿ ಬಿಡುಗಡೆಯಾಗುವ ಮುನ್ನ ಸಿನ್ವರ್ ಇಸ್ರೇಲಿ ಸೆರೆಮನೆಯಲ್ಲಿರುವಾಗ ಸಂಗ್ರಹಿಸಿದ್ದ ಹಲ್ಲು ಮತ್ತು ಬೆರಳಚ್ಚಿನ ದಾಖಲೆಗಳ ಮೂಲಕ ಆತನನ್ನು ಗುರುತಿಸಿತ್ತು.

ಕೊನೆಗೂ ಸೆನ್ಸಾರ್ ಪಾಸ್ ಆಯ್ತು ‘ಎಮರ್ಜೆನ್ಸಿ’ ಚಿತ್ರ : ಖುಷಿಯಲ್ಲಿ ಕಂಗನಾ

ಅಕ್ಟೋಬರ್ 7ರ ದಾಳಿಯ ರೂವಾರಿಯಾಗಿದ್ದ ಸಿನ್ವರ್, ಕಳೆದ ಒಂದು ವರ್ಷದಿಂದ ಗಾಜಾದಲ್ಲೇ ಬಚ್ಚಿಟ್ಟುಕೊಂಡಿದ್ದ. ಯುದ್ಧ ಆರಂಭವಾದ ಬಳಿಕ ಇಸ್ರೇಲ್ ಪಡೆಗಳು ಆತನನ್ನು ಗುರಿಯಾಗಿಸಲು ಹಲವಾರು ಪ್ರಯತ್ನಗಳನ್ನು ನಡೆಸಿದ್ದರೂ, ಆತ ಸೆರೆಯಾಗುವುದನ್ನು ಅಥವಾ ಹತ್ಯೆಯಾಗುವುದನ್ನು ತಪ್ಪಿಸಿಕೊಂಡಿದ್ದ.

ಕೊನೆಯ ಕ್ಷಣಗಳ ವಿಎಒ ರಿಲೀಸ್ :
ಹಮಾಸ್ ಮುಖ್ಯಸ್ಥ ಯಾಹ್ಯಾ ಸಿನ್ವಾರ್‌ನ ‘ಕೊನೆಯ ಕ್ಷಣಗಳು’ ಎಂದು ಹೇಳಿದ ಡ್ರೋನ್ ದೃಶ್ಯಗಳನ್ನು ಇಸ್ರೇಲ್ ರಕ್ಷಣಾ ಪಡೆಗಳು ಬಿಡುಗಡೆ ಮಾಡಿದೆ. ಹಾನಿಗೊಳಗಾದ ಮತ್ತು ಶಿಥಿಲಗೊಂಡ ಮನೆಯೊಳಗೆ ಸಿನ್ವಾರ್ ಮಂಚದ ಮೇಲೆ ಕುಳಿತಿರುವುದನ್ನು ವೀಡಿಯೋ ತೋರಿಸಿದೆ. ಆತನ ಅಂತಿಮ ಕ್ಷಣಗಳಲ್ಲಿ, ಡ್ರೋನ್‌ಗೆ ವಸ್ತುವನ್ನು ಎಸೆಯುವುದನ್ನು ವೀಡಿಯೋದಲ್ಲಿ ಕಾಣಬಹುದು.‌

You Might Also Like

ಕೆರೆ ಕೋಡಿ ಕಾಲುವೆ ಹಾಗೂ ಮೇಲ್ ಸೇತುವೆ ರಸ್ತೆ ನಿರ್ಮಾಣಕ್ಕೆ ಆಗ್ರಹಿಸಿ ಪ್ರತಿಭಟನೆ

ಚಾಮುಂಡಿ ಪ್ರಾಧಿಕಾರದ ಸಭೆ ನ್ಯಾಯಾಂಗ ನಿಂದನೆಯಲ್ಲ : ಎಚ್.ಕೆ ಪಾಟೀಲ

ಶಾಸಕ ಸಿ.ಪಿ. ಯೋಗೇಶ್ವರ್ ವಿರುದ್ಧ ಕಾಂಗ್ರೆಸ್ ಹೈಕಮಾಂಡ್‌ಗೆ ಪತ್ನಿ, ಪುತ್ರಿ ದೂರು

ಆ.15 ರಿಂದ 3,000 ರೂ.ಗಳಿಗೆ ಲಭ್ಯವಾಗಲಿದೆ ವಾರ್ಷಿಕ FasTag ಪಾಸ್‌

ಮಂಡ್ಯದಲ್ಲಿ ಜೆಡಿಎಸ್ ಫ್ಲೆಕ್ಸ್‌ಗಳಲ್ಲಿ ರೇವಣ್ಣ ಔಟ್

TAGGED:Hamas LeaderIsraelYahya Sinwar
Share This Article
Facebook Copy Link Print
Previous Article Emergency ಕೊನೆಗೂ ಸೆನ್ಸಾರ್ ಪಾಸ್ ಆಯ್ತು ‘ಎಮರ್ಜೆನ್ಸಿ’ ಚಿತ್ರ : ಖುಷಿಯಲ್ಲಿ ಕಂಗನಾ
Next Article CCB Police ವಿದೇಶಗಳಿಂದ ಅಂಚೆ ಮೂಲಕ ಬಂದಿದ್ದ 21 ಕೋಟಿ ರೂ. ಮೌಲ್ಯದ ಮಾದಕ ವಸ್ತು ಜಪ್ತಿ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up