ಇಸ್ರೇಲ್ ಮೇಲೆ ಹಿಜ್ಬುಲ್ಲಾ ರಾಕೆಟ್ ದಾಳಿ, ಆಟವಾಡುತ್ತಿದ್ದ ಮಕ್ಕಳು ಸೇರಿ 12 ಮಂದಿ ಸಾವು

ಜೆರುಸಲೇಂ : ಇಸ್ರೇಲ್​ ಮೇಲೆ ಹಿಜ್ಬುಲ್ಲಾ ನಡೆಸಿದ ರಾಕೆಟ್ ದಾಳಿಯಲ್ಲಿ ಮಕ್ಕಳು ಸೇರಿ 12 ಮಂದಿ ಮೃತಪಟ್ಟಿದ್ದಾರೆ. ಇಸ್ರೇಲ್ ಆಕ್ರಮಿತ ಮಜ್ದಾಲ್ ಶಾಮ್ಸ್ ಪ್ರದೇಶದಲ್ಲಿ ಪುಟ್ಬಾಲ್ ಆಡುತ್ತಿದ್ದ ಮಕ್ಕಳ ಮೇಲೆ ಇರಾನ್ ಬೆಂಬಲಿತ ಭಯೋತ್ಪಾದಕ ಸಂಘಟನೆ ಹಿಜ್ಬುಲ್ಲಾ ನಡೆಸಿದ ರಾಕೆಟ್ ದಾಳಿ ನಡೆಸಿದೆ. 19 ಮಂದಿ ಗಾಯಗೊಂಡಿದ್ದು, 6 ಮಂದಿ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳನ್ನು ಮೇಘನ್ ಡೇವಿಡ್ ಅಡೋಮ್(ಎಂಡಿಎ) ತಂಡವು ಆಸ್ಪತ್ರೆ ದಾಖಲಿಸಿದೆ ಎಂದು ಪ್ರಕಟಣೆ ತಿಳಿಸಿದೆ. ಹಿಜ್ಬುಲ್ಲಾ ನೆಲೆಯಿಂದಲೇ ರಾಕೆಟ್ ಲಾಂಚ್ ಆಗಿದೆ ಎಂದು ಪ್ರಾಥಮಿಕ … Continue reading ಇಸ್ರೇಲ್ ಮೇಲೆ ಹಿಜ್ಬುಲ್ಲಾ ರಾಕೆಟ್ ದಾಳಿ, ಆಟವಾಡುತ್ತಿದ್ದ ಮಕ್ಕಳು ಸೇರಿ 12 ಮಂದಿ ಸಾವು