By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಲೆಬನಾನ್‌ನಲ್ಲಿ ಹಿಜ್ಬೊಲ್ಲಾ ನಾಯಕ ಅಲಿ ದಾವೂದ್ ಅಮಿಚ್‌ನನ್ನು ಹತ್ಯೆ ಮಾಡಿದ ಇಸ್ರೇಲಿ ಸೇನೆ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Latest - ಲೆಬನಾನ್‌ನಲ್ಲಿ ಹಿಜ್ಬೊಲ್ಲಾ ನಾಯಕ ಅಲಿ ದಾವೂದ್ ಅಮಿಚ್‌ನನ್ನು ಹತ್ಯೆ ಮಾಡಿದ ಇಸ್ರೇಲಿ ಸೇನೆ

Latestವಿದೇಶ-International

ಲೆಬನಾನ್‌ನಲ್ಲಿ ಹಿಜ್ಬೊಲ್ಲಾ ನಾಯಕ ಅಲಿ ದಾವೂದ್ ಅಮಿಚ್‌ನನ್ನು ಹತ್ಯೆ ಮಾಡಿದ ಇಸ್ರೇಲಿ ಸೇನೆ

Israeli Military eliminates Hezbollah leader Ali Dawood Amich in Lebanon

Published February 2, 2026
Share
1 Min Read
Hezbollah Hezbollah Hezbollah
SHARE

ತೆಲ್ ಅವೀವ್/ಬೇರುತ್: ಹಿಜ್ಬುಲ್ಲಾ ಸಂಘಟನೆಯ ಎಂಜಿನಿಯರಿಂಗ್ ವಿಭಾಗದ ಶಾಖೆಯ ಮುಖ್ಯಸ್ಥನಾಗಿದ್ದ ಭಯೋತ್ಪಾದಕ ಅಲಿ ದಾವೂದ್ ಅಮಿಚ್ ಮೇಲೆ ದಾಳಿ ನಡೆಸಿ ಹತ್ಯೆ ಮಾಡಲಾಗಿದೆ ಎಂದು ಇಸ್ರೇಲ್ ರಕ್ಷಣಾ ಪಡೆ (ಐಡಿಎಫ್) ಅಧಿಕೃತವಾಗಿ ದೃಢಪಡಿಸಿದೆ.

ಐಡಿಎಫ್ ನೀಡಿದ ಮಾಹಿತಿಯಂತೆ, ದಕ್ಷಿಣ ಲೆಬನಾನ್‌ನ ಅಲ್-ಡ್ವೇರ್ ಪ್ರದೇಶದಲ್ಲಿ ಅಲಿ ದಾವೂದ್ ಅಮಿಚ್ ಹಿಜ್ಬುಲ್ಲಾ ಸಂಘಟನೆಯ ಮಿಲಿಟರಿ ಮೂಲಸೌಕರ್ಯಗಳನ್ನು ಮರುಸ್ಥಾಪಿಸುವ ಪ್ರಯತ್ನದಲ್ಲಿ ತೊಡಗಿದ್ದನು. ಅಲ್ಲದೆ, ಐಡಿಎಫ್ ಪಡೆಗಳ ವಿರುದ್ಧ ಭಯೋತ್ಪಾದಕ ಸಂಚುಗಳನ್ನು ರೂಪಿಸಿ ಉತ್ತೇಜಿಸುತ್ತಿದ್ದನು ಎನ್ನಲಾಗಿದೆ.

“ಭಯೋತ್ಪಾದಕನ ಈ ರೀತಿಯ ಚಟುವಟಿಕೆಗಳು ಇಸ್ರೇಲ್ ಮತ್ತು ಲೆಬನಾನ್ ನಡುವಿನ ಒಪ್ಪಂದಗಳ ಸ್ಪಷ್ಟ ಉಲ್ಲಂಘನೆಯಾಗಿವೆ” ಎಂದು ಐಡಿಎಫ್ ತನ್ನ ಹೇಳಿಕೆಯಲ್ಲಿ ತಿಳಿಸಿದೆ.

ಪ್ರದೇಶದಲ್ಲಿ ಉದ್ವಿಗ್ನತೆ ಹೆಚ್ಚಾಗಿದ್ದು, ಮುಂದಿನ ಬೆಳವಣಿಗೆಗಳತ್ತ ಅಂತರರಾಷ್ಟ್ರೀಯ ಸಮುದಾಯದ ಗಮನ ನೆಟ್ಟಿದೆ.

You Might Also Like

ವಿಜಯನಗರ : ಮಗನನ್ನು ಕೊಡಲಿಯಿಂದ ಕೊಚ್ಚಿ ಕೊಂದಿದ್ದ ತಂದೆ ಅರೆಸ್ಟ್

ರಾಷ್ಟ್ರ ದ್ರೋಹಿ ಹೇಳಿಕೆ ನೀಡುವವರನ್ನ ಗುಂಡಿಟ್ಟು ಕೊಲ್ಲಬೇಕು : ಈಶ್ವರಪ್ಪ

ಜ್ಯೋತಿ ಬೆಳಗಿಸುವ ವೇಳೆ ಸಿಎಂ ಸಿದ್ದರಾಮಯ್ಯ ಬಟ್ಟೆಗೆ ತಗುಲಿದ ಬೆಂಕಿ

ದೆಹಲಿ ಕೋಚಿಂಗ್‌ ಸೆಂಟರ್ ಪ್ರಕರಣ ಕುರಿತು ಸಿಬಿಐ ತನಿಖೆ

ರಾಜ್ಯದಲ್ಲಿ ಮತ್ತೆ ಮಳೆ ಆರ್ಭಟ ಶುರು, ಕೆಲ ಜಿಲ್ಲೆಗಳಲ್ಲಿ ಹೈ ಅಲರ್ಟ್‌

TAGGED:HezbollahHezbollah Leader
Share This Article
Facebook Copy Link Print
Previous Article Pak Pak Pak ಭಾರತ ವಿರುದ್ಧದ ಪಂದ್ಯ ಬಹಿಷ್ಕರಿಸಿದ ಪಾಕಿಸ್ತಾನಕ್ಕೆ ಐಸಿಸಿ ವಾರ್ನಿಂಗ್
Next Article Lakkundi Lakkundi Lakkundi ಲಕ್ಕುಂಡಿಯಲ್ಲಿ ಬಗೆದಷ್ಟೂ ಪತ್ತೆಯಾಗುತ್ತಿವೆ ಪ್ರಾಚ್ಯಾವಶೇಷಗಳು
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up