EOS-8 ಮಿಷನ್ ಯಶಸ್ವಿ ಉಡಾವಣೆ : ಇಸ್ರೋ ಮತ್ತೊಂದು ಮಹತ್ತರ ಸಾಧನೆ

ಶ್ರೀಹರಿಕೋಟಾ : ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಇಂದು ಬೆಳಿಗ್ಗೆ 9.19ಕ್ಕೆ ಆಂಧ್ರಪ್ರದೇಶದ ಶ್ರೀಹರಿಕೋಟಾದಲ್ಲಿರುವ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಯಶಸ್ವಿಯಾಗಿ ತನ್ನ EOS-8 ಮಿಷನ್​​​​​ ಉಡಾವಣೆ ನಡೆಸಿದೆ. ಇದು ಈ ಮಿಷನ್‌ನ ಮೂರನೇ ಮತ್ತು ಅಂತಿಮ ಅಭಿವೃದ್ಧಿಯ ಹಾರಾಟವಾಗಿದೆ. ಈ ಮಿಷನ್​​​ನ ಉಡಾವಣೆ SSLV ಯ ಅಭಿವೃದ್ಧಿಯ ಹಂತವನ್ನು ಸೂಚಿಸುತ್ತದೆ. ಈ ಉಪಗ್ರಹವು ಭೂಮಿಯ ಮೇಲೆ ಕಣ್ಗಾವಲು ಹಾಗೂ ಭೂಮಿಯ ಮೇಲೆ ಆಗುವ ವಿಪತ್ತು ಮೇಲ್ವಿಚಾರಣೆ, ಪರಿಸರ ಮೇಲ್ವಿಚಾರಣೆಯನ್ನು ಮಾಡಿದ ಅದರ ಚಿತ್ರಗಳನ್ನು ಇಸ್ರೋಗೆ … Continue reading EOS-8 ಮಿಷನ್ ಯಶಸ್ವಿ ಉಡಾವಣೆ : ಇಸ್ರೋ ಮತ್ತೊಂದು ಮಹತ್ತರ ಸಾಧನೆ