By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ರಾಜ್ಯದ ಪ್ರಸ್ತುತ ಪರಿಸ್ಥಿತಿ ನೋಡಿದರೆ ದುಃಖವಾಗುತ್ತದೆ : ಈಶ್ವರಪ್ಪ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಜಕೀಯ | Politics - ರಾಜ್ಯದ ಪ್ರಸ್ತುತ ಪರಿಸ್ಥಿತಿ ನೋಡಿದರೆ ದುಃಖವಾಗುತ್ತದೆ : ಈಶ್ವರಪ್ಪ

ರಾಜಕೀಯ | PoliticsLatest

ರಾಜ್ಯದ ಪ್ರಸ್ತುತ ಪರಿಸ್ಥಿತಿ ನೋಡಿದರೆ ದುಃಖವಾಗುತ್ತದೆ : ಈಶ್ವರಪ್ಪ

It is sad to see the current situation in the state: Eshwarappa

Published July 30, 2025
Share
1 Min Read
ks eshwarrapa ks eshwarrapa ks eshwarrapa
SHARE

ಶಿವಮೊಗ್ಗ : ರೈತರಿಗೆ, ಜನಸಾಮಾನ್ಯರಿಗೆ ಯಾವುದೇ ರೀತಿಯ ತೊಂದರೆಯಾಗದ ರೀತಿಯಲ್ಲಿ ತುಂಗಾಮಾತೆ ಅನುಕೂಲ ಮಾಡಲಿ ಎಂದು ಭಕ್ತಿಯಿಂದ ಪ್ರಾರ್ಥಿಸಿ, ರಾಷ್ಟ್ರಭಕ್ತರ ಬಳಗದಿಂದ ಬಾಗಿನ ಸಮರ್ಪಿಸಿದ್ದೇವೆ ಎಂದು ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ.

ಇಂದು ಕೋಟೆ ರಸ್ತೆಯ ಕೋರ್ಪಲಯ್ಯನ ಛತ್ರದ ಬಳಿ ಇರುವ ತುಂಗಾ ಮಂಟಪದಲ್ಲಿ ತುಂಬಿದ ತುಂಗೆಗೆ ಬಾಗಿನ ಅರ್ಪಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ರಾಜ್ಯದ ಪ್ರಸ್ತುತ ಪರಿಸ್ಥಿತಿ ನೋಡಿದರೆ ದುಃಖವಾಗುತ್ತದೆ. ಎಲ್ಲಾ ಪಕ್ಷಗಳಲ್ಲೂ ಗೊಂದಲವುಂಟಾಗಿದೆ.

ಯಾವ ಪಕ್ಷದಲ್ಲೂ ಶಿಸ್ತಿಲ್ಲ, ಸರ್ಕಾರ ಬರೀ ಹೇಳಿಕೆ ನೀಡಿ, ಕಾಲ ತಳ್ಳುತ್ತಿದೆ. ರಾಜ್ಯದಲ್ಲಿ ರಾಜಕೀಯ ಅಸ್ಥಿರತೆವುಂಟಾಗಿದೆ. ದಲಿತ, ಹಿಂದುಳಿದವರಿಗೆ ನ್ಯಾಯ ಸಿಗಲಿ ಎಂದು ನಾನು ತಾಯಿಯಲ್ಲಿ ಪ್ರಾರ್ಥಿಸಿದ್ದೇನೆ. ಹಿಂದುಳಿದ ವರ್ಗದ ಸರ್ಕಾರ ಎಂದು ಹೇಳಿ ಅಧಿಕಾರಕ್ಕೆ ಬಂದ ಈ ಸರ್ಕಾರ ಅವರ ಅಭಿವೃದ್ಧಿಗೆ ಮೀಸಲಿಟ್ಟ 37 ಸಾವಿರ ಕೋಟಿ ರೂ.ಗಳನ್ನು ಅನ್ಯ ಉದ್ದೇಶಕ್ಕೆ ಬಳಸಿ ಅವರಿಗೆ ಮೋಸ ಮಾಡಿದೆ.

ಸ್ವತಃ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆಯವರು ನನಗೆ ಮತ್ತು ನನ್ನ ಸರ್ಕಾರಕ್ಕೆ ಇಷ್ಟುವರ್ಷವಾದರೂ ಹಿಂದುಳಿದ ವರ್ಗವನ್ನು ಮೇಲಕ್ಕೆತ್ತಲು ಆಗಿಲ್ಲ ಎಂದು ಹೇಳಿಕೆ ನೀಡಿದ್ದಾರೆ. ರಾಜ್ಯದಲ್ಲಿ ಅತ್ಯಾಚಾರ ಪ್ರಕರಣ ಹೆಚ್ಚಾಗಿದೆ. ಹೆಣ್ಣು ಮಕ್ಕಳಿಗೆ ಗೌರವ ಸಿಗುತ್ತಿಲ್ಲ. ಹೆಣ್ಣು ಮಕ್ಕಳಿಗೆ, ರೈತರಿಗೆ, ದಲಿತರಿಗೆ, ಹಿಂದುಳಿದ ವರ್ಗದವರಿಗೆ, ಜನಸಾಮಾನ್ಯರಿಗೆ ನ್ಯಾಯ ಸಿಗಲಿ ಎಂದು ತುಂಗಾಮಾತೆಯಲ್ಲಿ ಪ್ರಾರ್ಥಿಸಿದ್ದೇನೆ ಎಂದರು.

ಧರ್ಮಸ್ಥಳದ ಪ್ರಕರಣದ ಬಗ್ಗೆ ತನಿಖೆ ನಡೆಯುತ್ತಿದೆ. ಮಂಜುನಾಥನನ್ನು ನಂಬಿದ ಕೋಟ್ಯಾಂತರ ಭಕ್ತರಿದ್ದಾರೆ. ಕ್ಷೇತ್ರದ ಗೌರವ ಕಡಿಮೆಯಾಗದಿರಲಿ, ಎಸ್‍ಐಟಿ ಬೇಗನೆ ತನಿಖೆನಡೆಸಿ ಭಕ್ತರಲ್ಲಿ ಉಂಟಾದ ಗೋಂದಲವನ್ನು ದೂರ ಮಾಡಲಿ ಎಂದರು.

ಎಸ್ಸಿ-ಎಸ್ಟಿಗೆ ಮೀಸಲಿಟ್ಟ ಅನುದಾನವನ್ನು ಇದೂವರೆಗೆ ಯಾವುದೇ ಸರ್ಕಾರ ದುರ್ಬಳಕೆ ಮಾಡಿದ ಅಥವಾ ಬೇರೆಡೆಗೆ ವರ್ಗಾಯಿಸಿದ ಉದಾಹರಣೆಗಳಿಲ್ಲ. ಸರ್ಕಾರ ಅವರಿಗೆ ಮೋಸಮಾಡಬಾರದು ಎಂದು ಆಗ್ರಹಿಸಿದರು.

You Might Also Like

ಕರ್ನಾಟಕದಲ್ಲೂ ಬಿಹಾರ ಮಾದರಿ ಮತದಾರರ ಪಟ್ಟಿ ಪರಿಷ್ಕರಣೆ ಚುನಾವಣಾ ಆಯೋಗ ಸಿದ್ಧತೆ

ಭವನಿ ರೇವಣ್ಣಗೆ ಮಹಿಳೆ ಕಿಡ್ನ್ಯಾಪ್‌ ಕೇಸ್‌ನಲ್ಲಿ ನೋಟಿಸ್‌ ನೀಡಿದ ಸುಪ್ರೀಂ ಕೋರ್ಟ್‌

ಸಿದ್ದರಾಮಯ್ಯ ಪತ್ನಿ ಮತ್ತು ಬೈರತಿ ಸುರೇಶ್‌ ವಿರುದ್ಧದ ಇ.ಡಿ.ಸಮನ್ಸ್ ರದ್ದುಗೊಳಿಸಿದ್ದ ಹೈಕೋರ್ಟ್ ತೀರ್ಪ ಎತ್ತಿ ಹಿಡಿದ ಸುಪ್ರೀಂ

ಮುಂದಿನ 5 ದಿನ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ

ದೇಶದಲ್ಲಿ ಸಾವಿರದ ಗಡಿ ದಾಟಿದ ಕೋವಿಡ್‌ ಪ್ರಕರಣಗಳ ಸಂಖ್ಯೆ

Share This Article
Facebook Copy Link Print
Previous Article Trump Trump Tariffs : ಭಾರತದ ಮೇಲೆ ಶೇ.25ರಷ್ಟು ತೆರಿಗೆ ಹೇರಿದ ಟ್ರಂಪ್, ಆ. 1ರಿಂದ ಜಾರಿ
Next Article Malegaon blast Malegaon blast Malegaon blast BIG BREAKING : ಮಾಲೆಗಾಂವ್ ಸ್ಫೋಟ ಪ್ರಕರಣದ ತೀರ್ಪು ಪ್ರಕಟ : ಸಾಧ್ವಿ ಪ್ರಜ್ಞಾ ಸಿಂಗ್ ಸೇರಿದಂತೆ ಎಲ್ಲಾ ಏಳು ಆರೋಪಿಗಳು ಖುಲಾಸೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Trump Trump Trump
ಅಮೆರಿಕಾ-ಇರಾನ್ ಮಾತುಕತೆ : ಇರಾನ್ ಇಂಧನ ತಾಣಗಳ ಮೇಲಿನ ದಾಳಿ ಮುಂದೂಡಿದ ಟ್ರಂಪ್
ವಿದೇಶ-International
March 23, 2026
Samarth Samarth Samarth
ದಾವಣಗೆರೆ ದಕ್ಷಿಣ ಕ್ಷೇತ್ರ ಉಪಚುನಾವಣೆ : ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಸಮರ್ಥ ಶಾಮನೂರು
ರಾಜ್ಯ-Karnataka
March 23, 2026
Meti Meti Meti
ಬಾಗಲಕೋಟೆ ಉಪಚುನಾವಣೆ : ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ನಾಮಪತ್ರ ಸಲ್ಲಿಕೆ
ರಾಜ್ಯ-Karnataka
March 23, 2026
PM Modi PM Modi PM Modi
ಪಶ್ಚಿಮ ಏಷ್ಯಾ ಉದ್ವಿಗ್ನತೆ ನಡುವೆಯೂ ಇಂಧನದ ದೃಷ್ಟಿಯಿಂದ ಭಾರತ ಸುರಕ್ಷಿತವಾಗಿದೆ : ಪ್ರಧಾನಿ ಮೋದಿ
ರಾಷ್ಟ್ರೀಯ-National
March 23, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up