By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಸಿಎಂ, ಡಿಸಿಎಂ ತೀರ್ಮಾನ ಮಾಡಿದರೆ ಸರಿಯಾಗುವುದಿಲ್ಲ : ಪರಮೇಶ್ವರ್ ಅಸಮಾಧಾನ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Latest - ಸಿಎಂ, ಡಿಸಿಎಂ ತೀರ್ಮಾನ ಮಾಡಿದರೆ ಸರಿಯಾಗುವುದಿಲ್ಲ : ಪರಮೇಶ್ವರ್ ಅಸಮಾಧಾನ

Latestಚುನಾವಣೆ-Electionಬೆಂಗಳೂರು-Bengaluruರಾಜಕೀಯ | Politicsರಾಜ್ಯ-Karnataka

ಸಿಎಂ, ಡಿಸಿಎಂ ತೀರ್ಮಾನ ಮಾಡಿದರೆ ಸರಿಯಾಗುವುದಿಲ್ಲ : ಪರಮೇಶ್ವರ್ ಅಸಮಾಧಾನ

Published May 28, 2024
Share
1 Min Read
g parameshwara g parameshwara g parameshwara
SHARE

ಬೆಂಗಳೂರು: ವಿಧಾನ ಪರಿಷತ್ (Vidhan Parishad) ಅಭ್ಯರ್ಥಿಗಳ ಆಯ್ಕೆ ವಿಚಾರವಾಗಿ ಸಿಎಂ , ಡಿಸಿಎಂ ವಿರುದ್ಧ ಜಿ.ಪರಮೇಶ್ವರ್ (G Parameshwar) ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅವರಿಬ್ಬರೇ ತೀರ್ಮಾನ ಮಾಡಿದರೆ ಸರಿಯಾಗುವುದಿಲ್ಲ. ಪಕ್ಷದ ಹಿರಿಯ ನಾಯಕರ ಸಲಹೆ, ಅಭಿಪ್ರಾಯಗಳನ್ನೂ ಕೇಳಬೇಕು ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿ ಅಸಮಾಧಾನ ವ್ಯಕ್ತ ಪಡಿಸಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ಯಾರು ಹಿರಿಯರು, ಅನುಭವಿ ನಾಯಕರು ಇದ್ದಾರೆ ಅವರ ಜೊತೆ ಚರ್ಚೆ ಒಳ್ಳೆಯದು. ಪಕ್ಷದಲ್ಲಿ ಅನೇಕ ವರ್ಷ ದುಡಿದ ನಾಯಕರ ಸಲಹೆ ಪಡೆಯಬೇಕು. ಜಾತಿವಾರು, ಪ್ರಾದೇಶಿಕವಾರು, ಪಕ್ಷಕ್ಕೆ ದುಡಿದವರಿಗೆ ಸ್ಥಾನ ಕೊಡಬೇಕು ಎಂದು ಹೇಳಿದರು. ಇದನ್ನೂ ಓದಿ: ಕೊಪ್ಪಳದಲ್ಲಿ ಒಂದೇ ಕುಟುಂಬದ 3 ಜನ ಅನುಮಾನಾಸ್ಪದ ಸಾವು

https://youtu.be/CX3cL2Qp39Q?si=Xj-Re08uA1CDYJf8

ಇದೇ ವೇಳೆ ಕೆಪಿಸಿಸಿ ಅಧ್ಯಕ್ಷ ಬದಲಾವಣೆ ಚರ್ಚೆ ವಿಚಾರವಾಗಿ ಪ್ರತಿಕ್ರಿಯಿಸಿದ ಪರಮೇಶ್ವರ್, ಅದು ಪಕ್ಷದ ತೀರ್ಮಾನವಾಗಿದ್ದು ಹೈಕಮಾಂಡ್ ಎಲ್ಲವನ್ನು ನೋಡಿಕೊಳ್ಳುತ್ತದೆ. ಅದನ್ನು ಶಿವಕುಮಾರ್ (DK Shivakumar) ಮಾಡುವುದಿಲ್ಲ. ಅವರೇ ಇರಲಿ ಅಂದ್ರೆ ಅವರೇ ಇರುತ್ತಾರೆ. ಬೇರೆಯವರು ಬರಲಿ ಅಂದರೆ ಬೇರೆಯವರು ಬರುತ್ತಾರೆ ಎಂದು ಮಾರ್ಮಿಕವಾಗಿ ಟಾಂಗ್ ಕೊಟ್ಟರು. ಇದನ್ನೂ ಓದಿ: ಪ್ರಜ್ವಲ್‌ ರಾಜತಾಂತ್ರಿಕ ಪಾಸ್‌ಪೋರ್ಟ್ ಕ್ಯಾನ್ಸಲ್ ಆಗಲಿದೆ – ಪರಮೇಶ್ವರ್

https://youtu.be/CX3cL2Qp39Q?si=Xj-Re08uA1CDYJf8

ಸಚಿವರಿಗೆ ಕೆಪಿಸಿಸಿ ಅಧ್ಯಕ್ಷರ ಸೂಚನೆ ವಿಚಾರವಾಗಿ ಮಾತನಾಡಿದ ಪರಂ, ನಾನು ಎಂಟು ವರ್ಷ ಅದೇ ಕೆಲಸ ಮಾಡಿದ್ದೇನೆ‌. ಇದು ಹೊಸದೇನಲ್ಲ. ನಮ್ಮ ಸರ್ಕಾರ ಇದ್ದ ಸಂದರ್ಭದಲ್ಲಿ ಪ್ರತಿಯೊಬ್ಬ ಸಚಿವರು ಭೇಟಿ ಕೊಡುತ್ತಿದ್ದರು. ಇದು ಕಾಂಗ್ರೆಸ್ ಹೈಕಮಾಂಡ್ ತೀರ್ಮಾನವು ಹೌದು. ಅದಕ್ಕೆ ಅಧ್ಯಕ್ಷರು ಗಮನಿಸಿ ಸೂಚನೆ ಕೊಟ್ಟಿರಬಹುದು ಎಂದರು. ಇದನ್ನೂ ಓದಿ: ಬಿತ್ತನೆ ಬೀಜದ ಬೆಲೆ ಏರಿಕೆ – ಕೃಷಿ ಸಚಿವರ ವಿರುದ್ಧ ಜೆಡಿಎಸ್ ಆಕ್ರೋಶ

You Might Also Like

ಟಾಟಾ ಟ್ರಸ್ಟ್‌ನ ನೂತನ ಅಧ್ಯಕ್ಷರಾಗಿ ನೋಯೆಲ್ ಟಾಟಾ ನೇಮಕ

ಹೆಣ್ಣು ಮಗುವಿಗೆ ಜನ್ಮ ನೀಡಿದ ನಟಿ ಹರ್ಷಿಕಾ ಪೂಣಚ್ಚ, ಸಂಭ್ರಮದಲ್ಲಿ ಕುಟುಂಬಸ್ಥರು

ಬೆಂಗಳೂರಿಗರೇ ಗಮನಿಸಿ : ಅ.3 ಮತ್ತು 4 ರಂದು ಮೆಟ್ರೋ ಸಂಚಾರದಲ್ಲಿ ವ್ಯತ್ಯಯ

ತಂದೆಯ ಕಾರು ಹರಿದು ಮಗು ದುರ್ಮರಣ

ಶ್ರೀಲಂಕಾಗೆ ನೆರವು ವಿಚಾರದಲ್ಲೂ ಸುಳ್ಳು ಹೇಳಿದ ಪಾಕಿಸ್ತಾನಕ್ಕೆ ಭಾರತ ಪ್ರತ್ಯುತ್ತರ

TAGGED:#Congress#DK Shivakumar#G Parameshwar#Karnataka#vidhan parishad#ಕರ್ನಾಟಕ#ಕಾಂಗ್ರೆಸ್#ಜಿ.ಪರಮೇಶ್ವರ್#ಡಿಕೆ ಶಿವಕುಮಾರ್#ವಿಧಾನ ಪರಿಷತ್
Share This Article
Facebook Copy Link Print
Previous Article song love copy song love copy song love copy ವಸಿಷ್ಠ ಸಿಂಹ ನಟನೆಯ ‘ಲವ್ ಲಿ’ ಸಿನಿಮಾಗೆ ಹೆಜ್ಜೆ ಹಾಕಿದ ಖ್ಯಾತಿಯ ನಂದು, ಕಾವ್ಯಾ ಶೆಟ್ಟಿ
Next Article death 1 death 1 death 1 ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧೀಕ್ಷಕ ಆತ್ಮಹತ್ಯೆ – ನಿಗಮದಲ್ಲಿ 187 ಕೋಟಿ ಅವ್ಯವಹಾರವೆಂದದು ಡೆತ್‌ನೋಟ್‌ನಲ್ಲಿ ಉಲ್ಲೇಖ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Nida Nida Nida
ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟನೆ ಮಾಡಿದ ಪ್ರಧಾನಿ ಮೋದಿ
ರಾಷ್ಟ್ರೀಯ-National Latest
March 28, 2026
Gas 1 Gas 1 Gas 1
ಗ್ಯಾಸ್ ಸಿಲಿಂಡರ್ ಕೊರತೆ ಹಾಗೂ ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್ ವಿಭಿನ್ನ ಪ್ರತಿಭಟನೆ
ರಾಜ್ಯ-Karnataka
March 28, 2026
Rai Rai Rai
ರಾಯಚೂರು: ನದಿಯಲ್ಲಿ ಸ್ನಾನಕ್ಕೆ ತೆರಳಿದ್ದ ಒಂದೇ ಕುಟುಂಬದ ನಾಲ್ವರು ದುರ್ಮರ
ರಾಯಚೂರು - Raichur
March 28, 2026
Bus Bus Bus
ಚಿಕ್ಕಬಳ್ಳಾಪುರ: ಪ್ರಯಾಣಿಕರನ್ನು ಬಿಸಿಲಿನಲ್ಲಿ ನಿಲ್ಲಿಸಿ ಸರಕು ಮೂಟೆಗಳನ್ನು ಸಾಗಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ಡ್ರೈವರ್, ಕಂಡಕ್ಟರ್
ಚಿಕ್ಕಬಳ್ಳಾಪುರ-Chikkaballapura
March 28, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up