By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ದೆಹಲಿಯ ಸಂಸತ್ತಿನ ಪ್ರೇರಣಾ ಸ್ಥಳದಲ್ಲಿ ಜಗಜ್ಯೋತಿ ಬಸವೇಶ್ವರರ 894ನೇ ಜಯಂತಿ ಆಚರಣೆ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Blog - ದೆಹಲಿಯ ಸಂಸತ್ತಿನ ಪ್ರೇರಣಾ ಸ್ಥಳದಲ್ಲಿ ಜಗಜ್ಯೋತಿ ಬಸವೇಶ್ವರರ 894ನೇ ಜಯಂತಿ ಆಚರಣೆ

Blogರಾಷ್ಟ್ರೀಯ-National

ದೆಹಲಿಯ ಸಂಸತ್ತಿನ ಪ್ರೇರಣಾ ಸ್ಥಳದಲ್ಲಿ ಜಗಜ್ಯೋತಿ ಬಸವೇಶ್ವರರ 894ನೇ ಜಯಂತಿ ಆಚರಣೆ

Jagajyoti Basaveshwara's 894th birth anniversary celebrated at Parliament's Prerana Sthal in Delhi

Published April 30, 2025
Share
3 Min Read
basava Jayanti basava Jayanti basava Jayanti
SHARE

ಇಂದು ನವದೆಹಲಿಯ ಸಂಸತ್ತಿನ ಪ್ರೇರಣಾ ಸ್ಥಳದಲ್ಲಿ ಜಗಜ್ಯೋತಿ ಬಸವೇಶ್ವರರ 894ನೇ ಜಯಂತಿಯನ್ನು ಆಚರಿಸಲಾಯಿತು.ಈ ಕಾರ್ಯಕ್ರಮವನ್ನು ಕೇಂದ್ರ ರೇಲ್ವೆ ಮತ್ತು ಜಲಶಕ್ತಿ ರಾಜ್ಯ ಸಚಿವ ವಿ.ಸೋಮಣ್ಣನವರು ತಮ್ಮ ಇಲಾಖೆಯ ಮುಖೇನ ಆಯೋಜಸಿ, ಅತ್ಯಂತ ಯಶಸ್ವಿಯಾಗಿ ದೆಹಲಿಯ ಸಂಸತ್ತಿನ ಪ್ರೇರಣಾ ಸ್ಥಳದಲ್ಲಿ ಬಸವ ಜಯಂತಿಯನ್ನು ಆಯೋಜಿಸುವಲ್ಲಿ ಸಫಲರಾಗಿದ್ದಾರೆ.

ಕಾರ್ಯಕ್ರಮಕ್ಕೆ ಕೇಂದ್ರದ ಸಚಿವರುಗಳನ್ನು, ರಾಜ್ಯದ ಸಂಸದರುಗಳನ್ನು, ಮಠಾಧೀಶರುಗಳನ್ನು ಮತ್ತು ಬಸವಾಭಿಮಾನಿಗಳನ್ನು, ದೆಹಲಿ ಕನ್ನಡಿಗರನ್ನು ವಿ.ಸೋಮಣ್ಣನವರು ಆಹ್ವಾನಿಸಿದ್ದರು.

ಸಂಸದೀಯ ವ್ಯವಹಾರಗಳ ಸಚಿವ ಶ್ರೀ ಕಿರಣ ರಿಜಿಜು, ರೇಲ್ವ ಸಚಿವರಾದ ಶ್ರೀ ಅಶ್ವಿನಿ ವೈಷ್ಣವ್, ಆಹಾರ ಮತ್ತು ಗ್ರಾಹಕ ವ್ಯವಹಾರಗಳ ಮತ್ತು ನೂತನ ಹಾಗೂ ನವೀಕರಿಸಬಹುದಾದ ಇಂಧನ ಸಚಿವ ಸಚಿವ ಶ್ರೀ ಪ್ರಹ್ಹಾದ್ ಜೋಶಿ, ಕಾರ್ಮಿಕ ಮತ್ತು ಉದ್ಯೋಗ ಖಾತೆಯ ರಾಜ್ಯ ಸಚಿವೆ ಕು. ಶೋಭಾ ಕರಂದ್ಲಾಜೆ, ರೇಲ್ವೆ ರಾಜ್ಯ ಖಾತೆಯ ಸಚಿವ ಶ್ರೀ ರವನೀತ ಸಿಂಗ್, ಜಲಶಕ್ತಿ ರಾಜ್ಯ ಖಾತೆಯ ಸಚಿವ ಶ್ರೀ ರಾಜಬೂಷಣ್ ಚೌಧರಿ, ಸಂಸದರಾದ ಪಿ.ಸಿ.ಗದ್ದಿಗೌಡರ, ಶ್ರೀ ತೇಜಸ್ವಿ ಸೂರ್ಯ, ಮಾಜಿ ಸಂಸದರಾದ ಡಾ. ಉಮೇಶ್ ಜಾದವ್, ಶ್ರೀ ಅಣ್ಣಾ ಸಾಹೆಬ್ ಜೊಲ್ಲೆ, ಶಾಸಕರಾದ ಶ್ರೀ ಬಿ. ಪಿ. ಹರೀಶ್, ವಿಧಾನ ಪರಿಷತ್ ಸದಸ್ಯ ಡಾ.ಎಮ್. ಜಿ. ಮೂಳೆ, ಮಾಜಿ ಸಚಿವೆ ಶಶಿಕಲಾ ಜೊಲ್ಲೆ ಮತ್ತು ಶ್ರೀ ಬಸವ ಮೃತ್ಯುಂಜಯ ಸ್ವಾಮಿಗಳು, ಡಾ. ಬಸವ ಪ್ರಕಾಶ ಸ್ವಾಮಿ, ಶ್ರೀ ಬಸವಕುಮಾರ್ ಸ್ವಾಮಿ ಹಾಗೂ ಮತ್ತು ಅಸಂಖ್ಯಾತ ಕನ್ನಡಿಗರು ಇಂದು ಸಂಸತ್ತಿನ ಪ್ರೇರಣಾ ಸ್ಥಳದಲ್ಲಿ ಬಸವ ಪುತ್ಥಳಿಗೆ ಪುಷ್ಪಾರ್ಚನೆ ಸಲ್ಲಿಸಿ ಗೌರವ ಸಲ್ಲಿಸಿದ್ದಾರೆ.

ಕಾರ್ಯಕ್ರಮದ ಆಯೋಜನೆಗೆ ಲೋಕಸಭಾ ಸ್ಪೀಕರ್ ಶ್ರೀ ಓಂ ಬಿರ್ಲಾರವರು ಅನುಮತಿ ನೀಡಿ ಬಸವೇಶ್ವರರ ಪುತ್ಥಳಿಗೆ ಅಪಾರ ಗೌರವ ಸಲ್ಲಿಸಲು ಕಾರಣಿಕರ್ತರಾಗಿದ್ದಾರೆಂದು ಕೇಂದ್ರ ಸಚಿವ ವಿ. ಸೋಮಣ್ಣ ತಿಳಿಸಿದ್ದಾರೆ

ಈ ಸಂದರ್ಭದಲ್ಲಿ ಮಾತನಾಡಿದ ಕೇಂದ್ರ ಸಚಿವ ವಿ. ಸೋಮಣ್ಣನವರು, ಜಾತಿ ರಹಿತ ಮತ್ತು ವರ್ಗರಹಿತ ಸಮಾಜದ ಕಲ್ಪನೆಯನ್ನು ಜಗತ್ತಿಗೆ ತೋರಿಸಿದವರು ಬಸವಣ್ಣನವರು, ಕಾಯಕವೇ ಕೈಲಾಸ ಎಂಬ ತತ್ವದೊಂದಿಗೆ ಆರೋಗ್ಯವಂತ ಸಮಾಜಕ್ಕೆ ಅಡಿಪಾಯ ಹಾಕಿದವರು ಶ್ರೀ ಬಸವೇಶ್ವರರು ಎಂದಿದ್ದಾರೆ.

ಬಸವಣ್ಣನವರ ಸಾರಥ್ಯದಲ್ಲಿ ನಡೆದ ಸುಧಾರಣೆಯ ಪ್ರಯತ್ನ ಒಂದು ಸಾಮಾಜಿಕ ಚಳವಳಿಯಾಗಿ ರೂಪುಗೊಂಡಿತ್ತು. ಸಾಮಾನ್ಯ ಬದುಕಿನ ಎಲ್ಲಾ ಸ್ಥರಗಳು ಆ ಚಳುವಳಿಯ ಒಂದು ಭಾಗವಾದ್ದದ್ದು ಶರಣರ ಪೂರ್ಣ ದೃಷ್ಟಿಯ ಸಂಕೇತ ಎಂದು ಮಾದ್ಯಮಕ್ಕೆ ತಿಳಿಸಿದ್ದಾರೆ.

ಬಸವಣ್ಣನವರು ವಿದ್ಯೆಯೆಂಬ ಆಯುಧವನ್ನು ಸಮಾಜದ ಎಲ್ಲಾ ವರ್ಗದ ಹಿಂದುಳಿದವರ, ಶೋಷಿತ ವರ್ಗದ ಹಾಗೂ ಮಹಿಳೆಯರ ಉದ್ಧಾರಕ್ಕಾಗಿ ತೊಡಗಿಸಿಕೊಂಡಿದ್ದರು. ಜೀವನದ ಸತ್ಯತೆಗಳನ್ನು ಸಾಮಾನ್ಯರಿಗೆ ತಲುಪಿಸುವಲ್ಲಿ ಬಸವಣ್ಣನವರ ವಚನಗಳು ಬಹು ಮುಖ್ಯ ಪಾತ್ರ ವಹಿಸಿದೆ ಎಂದು ಸೋಮಣ್ಣ À ದೆಹಲಿಯ ಸಂಸತ್ತಿನ ಪ್ರೇರಣಾ ಸ್ಥಳದಲ್ಲಿ ಇಂದು ಮಾತನಾಡಿದ್ದಾರೆ.

ಬಸವಣ್ಣನವರ ಅನುಭವ ಮಂಟಪ ಸಮಾಜದ ಎಲ್ಲಾ ವರ್ಗಗಳ ಪ್ರತಿನಿಧಿತ್ವದೊಂದಿಗೆ ಲಿಂಗಬೇದ ರಹಿತ ಸಮಾನತೆಯೊಂದಿಗೆ ಅಭಿವ್ಯಕ್ತಿ ಸ್ವಾತಂತ್ಯದ ವೇದಿಕೆಯಾಗಿತ್ತು. ಅನುಭವ ಮಂಟಪದ ಆ ವೇದಿಕೆಯೆ ಇಂದಿನ ನಮ್ಮ ಮುಂದಿರುವ ಸಂಸತ್ತು ಎಂದು ವಿ. ಸೋಮಣ್ಣ ಪುನರುಚ್ಚರಿಸಿದ್ದಾರೆ.

ಇಂಗ್ಲೆಡ್‌ನಲ್ಲಿ ಮ್ಯಾಗ್ನಾ ಕಾರ್ಟರ ಪರಿಕಲ್ಪನೆಯ ಸಂಸತ್ತು ಜಾರಿಗೆ ಬರುವ ಮೊದಲೇ ಭಾರತದಲ್ಲಿ ಅದರಲ್ಲೂ ಕರ್ನಾಟಕದಲ್ಲಿ ಬಸವಣ್ಣನವರು ಸಂಸತ್ತಿನ ಪರಿಕಲ್ಪನೆ ಸೃಷ್ಟಿಸಿದ್ದು – ಅನುಭವ ಮಂಟಪ ರೂವಾರಿಯಾಗಿದ್ದರು ಎಂದು ಅನುಭವ ಮಂಟಪದ ಹಿರಿಮೆ ಗರಿಮೆಯನ್ನು ಇಂದು ಸೋಮಣ್ಣ ಸಂಸತ್ತಿನಲ್ಲಿ ಆವರಣದಲ್ಲಿ ಕೊಂಡಾಡಿದ್ದಾರೆ.

ಶ್ರೀ ಬಸವಣ್ಣನವರ ಕಾಯಕ ತತ್ವದ ಪ್ರತಿಪಾದನೆಯಲ್ಲಿಯೇ ಸನ್ಮಾನ್ಯ ಪ್ರಧಾನ ಮಂತ್ರಿ ಶ್ರೀ ನರೇಂದ್ರಮೋದಿಯವರು ಈ ದೇಶವನ್ನು ಮುನ್ನೆಡಿಸುತ್ತಿದ್ದಾರೆ. ಬಸವಣ್ಣನವರು 12ನೇ ಶತಮಾನದಲ್ಲಿ; ಇವನಾರವ, ಇವನಾರವ, ಇವನಾರವನೆಂದೆನಿಸದಿರಯ್ಯಾ – ಇವ ನಮ್ಮವ, ಇವ ನಮ್ಮವ, ಇವ ನಮ್ಮವನೆಂದೆನಿಸಯ್ಯಾ, ನಿಮ್ಮ ಮನೆಯ ಮಗನೆಂದೆನಿಸಯ್ಯಾ ಎಂಬ ಸೂತ್ರವನ್ನು ಜಗಜ್ಯೋತಿ ಬಸವಣ್ಣನವರು ಜಗತ್ತಿಗೆ ಪರಿಚಯಿಸಿದ್ರು.

ಇಂದು 21ನೇ ಶತಮಾನದಲ್ಲಿ ಇದೇ ತತ್ವದಡಿಯಲ್ಲಿ ಕಾಯಕ ಮಾಡುತ್ತಿದ್ದಾರೆ ಆಧುನಿಕ ಜಗತ್ತಿನ ಅಭಿವೃದ್ದಿಯ ಹರಿಕಾರ, ಕಾಯಕಯೋಗಿ ಪ್ರದಾನಿ ಮೋದಿಯವರು ಎಂದು ಕೇಂದ್ರ ಸಚಿವ ವಿ.ಸೋಮಣ್ಣ ಸಂತಸ ವ್ಯಕ್ತಪಡಿಸಿದ್ದಾರೆ.

ಭಾರತ ದೇಶ ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯವಾಗಿ ಪ್ರಬಲ ರಾಷ್ಟ್ರವಾಗಬೇಕೆಂಬ ಹಂಬಲದಿಂದ ಸಬ್ಕಾ ಸಾಥ್, ಸಬ್ಕಾ ವಿಕಾಸ್, ಸಬ್ಕಾ ವಿಶ್ವಾಸ್, ಸಬ್ಕಾ ಪ್ರಯಾಸ್, ಎಂಬ ಧ್ಯೇಯ ಮಂತ್ರದೊಂದಿಗೆ ಪ್ರಧಾನಿ ಮೋದಿಯವರು ಈ ದೇಶವನ್ನು ಮುನ್ನೇಡುಸುತ್ತಿದ್ದಾರೆ ಮೋದಿಯವರು ಆಧುನಿಕ ಭಾರತದ “ಕಾಯಕಯೋಗಿ ಬಸವಣ್ಣ” ಎಂದರೆ ತಪ್ಪಾಗಲಾರದು ಎಂದು ಕೇಂದ್ರ ಸಚಿವ ವಿ. ಸೋಮಣ್ಣ ನವದೆಹಲಿಯಲ್ಲಿ ಬಸವಜಯಂತಿ ಕಾರ್ಯಕ್ರಮದಲ್ಲಿ ತಿಳಿಸಿದ್ದಾರೆ.

ಜಗಜ್ಯೋತಿ ಬಸವಣ್ಣನವರ 894ನೇ ಜಯಂತಿಯನ್ನು ಸಂಸತ್ತಿನ ಆವರಣದಲ್ಲಿ ಅಚರಿಸಲು ಸನ್ಮಾನ್ಯ ಪ್ರಧಾನಿ ಮಂತ್ರಿ ನರೇಂದ್ರ ಮೋದಿಯವರು ಮತ್ತು ಲೋಕಸಭಾ ಸ್ಪೀಕರ್ ಶ್ರೀ ಓಂ ಬಿರ್ಲಾ ಅವರು ಅನುಮತಿಯನ್ನು ನೀಡಿದ್ದಾರೆ.
ಬಸವಮೂರ್ತಿ ಸಂಸತ್ತಿನ ಆವರಣದಲ್ಲಿ ಸ್ಥಾಪನೆಯಾಗಿ ಸುಮಾರು 22 ವರ್ಷಗಳ ನಂತರ ಇಂತಹ ಜಯಂತಿಯ ಕಾರ್ಯಕ್ರಮವನ್ನು ಆಯೋಜಿಸಿಲು ಅವಕಾಶ ಸಿಕ್ಕಿದೆ. ಇದು ಕನ್ನಡ ನಾಡಿನ ಸಮಸ್ತ ಜನತೆಗೆ ಸಂಸತ್ತಿನ ಮುಖೇನ ಭಾರತ ಸರ್ಕಾರ ನೀಡಿದ ಮಹಾ ಗೌರವ ಎಂದು ಕೇಂದ್ರ ಸಚಿವ ವಿ.ಸೋಮಣ್ಣ ತಿಳಿಸಿದ್ದಾರೆ.

You Might Also Like

ಭಾರತ ಮತ್ತು ಯುರೋಪಿಯನ್ ಒಕ್ಕೂಟದ ಐತಿಹಾಸಿಕ ಮೆಗಾ ವ್ಯಾಪಾರ ಒಪ್ಪಂದ ನಿರೀಕ್ಷೆ

ಯುವತಿ ಅಪಹರಿಸಿ ಅತ್ಯಾಚಾರವೆಸಗಿದ ಪ್ರಕರಣ : ಇಬ್ಬರ ಬಂಧನ

BREAKING : ಜಮ್ಮು ಮತ್ತು ಕಾಶ್ಮೀರದಲ್ಲಿ ಡ್ರೋನ್ ದಾಳಿ ಮಾಡಿದ ಪಾಕ್, ಆಕಾಶದಲ್ಲೇ ಹೊಡೆದುರುಳಿಸಿದ ಭಾರತೀಯ ವಾಯು ರಕ್ಷಣಾ ಪಡೆ

ಕೇಜ್ರಿವಾಲ್‌ ರಾಜೀನಾಮೆ ನಂತರ ದೆಹಲಿ ಸಿಎಂ ಆಗೋ ಆಮ್ ಆದ್ಮಿ ಯಾರು..?

ಉಕ್ರೇನ್ ಜೊತೆಗಿನ ಯುದ್ಧವನ್ನು ಕೊನೆಗೊಳಿಸುವಂತೆ ಪುಟಿನ್‌ಗೆ ಟ್ರಂಪ್‌ ವಾರ್ನಿಂಗ್

Share This Article
Facebook Copy Link Print
Previous Article Tahshildar Tahshildar Tahshildar ದೇಶ ಸೇವೆಗೆ ಸದಾ ಜನರು ಸನ್ನದ್ಧರಾಗಬೇಕು : ತಹಶೀಲ್ದಾರ್ ಅಹಮದ್ ಅಭಿಪ್ರಾಯ
Next Article SSLC Ecam SSLC Ecam SSLC Ecam SSLC Results 2025 : ಎಸ್​​ಎಸ್​​ಎಲ್​​ಸಿ ಪರೀಕ್ಷೆ ಫಲಿತಾಂಶ ಪ್ರಕಟ, ಮೊದಲ ಸ್ಥಾನದಲ್ಲಿ ದಕ್ಷಿಣ ಕನ್ನಡ , ಕಲಬುರಗಿ ಲಾಸ್ಟ್
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up