By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಮೈಸೂರು ಚಾಮರಾಜೇಂದ್ರ ಮೃಗಾಲಯದಲ್ಲಿ ಜಾಗ್ವಾರ್ ಸಾವು
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಜ್ಯ-Karnataka - ಮೈಸೂರು ಚಾಮರಾಜೇಂದ್ರ ಮೃಗಾಲಯದಲ್ಲಿ ಜಾಗ್ವಾರ್ ಸಾವು

ರಾಜ್ಯ-KarnatakaLatestಮೈಸೂರು-Mysuru

ಮೈಸೂರು ಚಾಮರಾಜೇಂದ್ರ ಮೃಗಾಲಯದಲ್ಲಿ ಜಾಗ್ವಾರ್ ಸಾವು

Jaguar dies at Mysore Chamarajendra Zoo

Published September 5, 2025
Share
0 Min Read
Jaguar Jaguar Jaguar
SHARE

ಮೈಸೂರು : ಮೈಸೂರಿನ ಚಾಮರಾಜೇಂದ್ರ ಮೃಗಾಲಯದಲ್ಲಿ “ವಿಕ್ರಂ” ಎಂಬ ಹೆಸರಿನ ಗಂಡು ಜಾಗ್ವಾರ್ ಇಂದು ಬೆಳಗ್ಗೆ ಸಾವನ್ನಪ್ಪಿದೆ.

ಸುಮಾರು 7.7 ವರ್ಷ ವಯಸ್ಸಿನ “ವಿಕ್ರಂ” ಜಾಗ್ವಾರ್ ಇಂದು ಬೆಳಗ್ಗೆ ಸುಮಾರು 9:00 ಗಂಟೆಗೆ ತೀವ್ರ ಪಿತ್ತಜನಕಾಂಗ ಮತ್ತು ಮೂತ್ರಪಿಂಡದ ವೈಫಲ್ಯದಿಂದ ಸಾವನ್ನಪ್ಪಿದ್ದು ಮೈಸೂರು ಮೃಗಾಲಯವು ಸಂತಾಪ ವ್ಯಕ್ತಪಡಿಸಿದೆ.

ಜಾಗ್ವಾರ್ ಪ್ರಾಣಿಯು ಕಳೆದ ಎರಡು ದಿನಗಳಿಂದ ಊಟವನ್ನು ವಿಸರ್ಜಿಸಿದ ಕಾರಣ ಚಿಕಿತ್ಸೆಗೊಳಪಡಿಸಲಾಗಿತ್ತು. ಜಾಗ್ವಾರ್ ಪ್ರಾಣಿಯು ಮೈಸೂರು ಮೃಗಾಲಯದ ಆಕರ್ಷಣೆಗಳಲ್ಲಿ ಒಂದಾಗಿದ್ದು, ಇದರ ಸಾವು ಮೃಗಾಲಯಕ್ಕೆ ಅಪಾರ ನಷ್ಟವನ್ನುಂಟುಮಾಡಿದೆ ಎಂದು ಮೃಗಾಲಯದ ಆಡಳಿತ ವರ್ಗ, ಪಶುವೈದ್ಯಕೀಯ ತಂಡ ಮತ್ತು ಪ್ರಾಣಿಪಾಲನಾ ತಂಡ ಸಂತಾಪ ಸೂಚಿಸಿದೆ.

You Might Also Like

ಸಾಲು ಸಾಲು ರಜೆ ಹಿನ್ನೆಲೆಯಲ್ಲಿ ಊರುಗಳಂತ ಹೊರಟ ಬೆಂಗಳೂರು ಮಂದಿ

ಹಾಡಹಗಲೇ ಯುವಕನನ್ನು ಅಡ್ಡಗಟ್ಟಿ 31 ಲಕ್ಷ ರೂ. ಹಣ ಮತ್ತು ಬೈಕ್ ದರೋಡೆ

ಹುಬ್ಬಳ್ಳಿ ಈದ್ಗಾ ಮೈದಾನಕ್ಕೆ ರಾಣಿ ಚೆನ್ನಮ್ಮ ಹೆಸರಿಡಲು ಮುಂದಾದ ಪಾಲಿಕೆ

ಇಂದು ಲೋಕಸಭೆಯಲ್ಲಿ ಮಾತನಾಡಲಿರುವ ಪ್ರಧಾನಿ ಮೋದಿ

ಪ್ರಧಾನಿ ಮೋದಿಗೆ ನೈಜೀರಿಯಾದ 2ನೇ ಅತ್ಯುನ್ನತ ನಾಗರಿಕ ಗೌರವ

Share This Article
Facebook Copy Link Print
Previous Article Monkeys Monkeys Monkeys ಮಲಗಿದ್ದ ಮಗುವನ್ನು ನೀರಿನ ಡ್ರಮ್​ನಲ್ಲಿ ಮುಳುಗಿಸಿ ಕೊಂದ ಕೋತಿಗಳು..!
Next Article Afghanistan Afghanistan Afghanistan ಅಫ್ಘಾನಿಸ್ತಾನ ಕಂಪಿಸುತ್ತಲೇ ಇದೆ ಭೂಮಿ, ಸಾವಿನ ಸಂಖ್ಯೆ 2,200ಕ್ಕೆ ಏರಿಕೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Lpg Lpg Lpg
ಅವಧಿಗೂ ಮೊದಲು ಎಲ್‌ಪಿಜಿ ಗ್ಯಾಸ್ ಬುಕ್ ಮಾಡಿದರೆ ಖಾತೆ ಬ್ಲಾಕ್
ರಾಷ್ಟ್ರೀಯ-National
March 25, 2026
Gold And Silver Price Gold And Silver Price Gold And Silver Price
ಚಿನ್ನ-ಬೆಳ್ಳಿ ಖರೀದಿಗೆ ಮುಂದಾಗಿದ್ದವರಿಗೆ ಶಾಕ್, ಇಂದು ಮತ್ತೆ ಬೆಲೆ ಏರಿಕೆ
ರಾಜ್ಯ-Karnataka
March 25, 2026
Badshah marriage Badshah marriage Badshah marriage
ಎರಡನೇ ಮದುವೆಯಾದ ಬಾಲಿವುಡ್ ಖ್ಯಾತ ಗಾಯಕ ಬಾದ್​​ಶಾ
ಬಾಲಿವುಡ್​ - Bollywood
March 25, 2026
Python Python Python
ಕನಕಪುರ ರಸ್ತೆ ಬಳಿ ಗ್ರಾಮದಲ್ಲಿ 10 ಅಡಿ ಹೆಬ್ಬಾವು ಪ್ರತ್ಯಕ್ಷ
ರಾಜ್ಯ-Karnataka
March 25, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up