By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಜಮ್ಮು ಮತ್ತು ಕಾಶ್ಮೀರ ವಿಧಾನಸಭಾ ಚುನಾವಣೆ : ಇಂದು 2ನೇ ಹಂತದ ಮತದಾನ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Blog - ಜಮ್ಮು ಮತ್ತು ಕಾಶ್ಮೀರ ವಿಧಾನಸಭಾ ಚುನಾವಣೆ : ಇಂದು 2ನೇ ಹಂತದ ಮತದಾನ

BlogLatestTop Storiesರಾಷ್ಟ್ರೀಯ-National

ಜಮ್ಮು ಮತ್ತು ಕಾಶ್ಮೀರ ವಿಧಾನಸಭಾ ಚುನಾವಣೆ : ಇಂದು 2ನೇ ಹಂತದ ಮತದಾನ

Jammu and Kashmir assembly election: Phase 2 polling for 26 seats in 6 districts today

Published September 25, 2024
Share
1 Min Read
Jammu And Kashmir
SHARE

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ ಚುನಾವಣೆಯಲ್ಲಿ ಇಂದು ಎರಡನೇ ಹಂತದ ಚುನಾವಣೆ ನಡೆಯುತ್ತಿದ್ದು 6 ಜಿಲ್ಲೆಗಳ 26 ವಿಧಾನಸಭಾ ಕ್ಷೇತ್ರಗಳಿಗೆ ಮತದಾನ ನಡೆಯುತ್ತಿದೆ. ಇಂದು 25.78 ಲಕ್ಷ ಮತದಾರರು, 239 ಅಭ್ಯರ್ಥಿಗಳ ಭವಿಷ್ಯ ಬರೆಯಲಿದ್ದಾರೆ.

ಒಟ್ಟು 3,502 ಮತಗಟ್ಟೆಗಳಲ್ಲಿ ಮತದಾನ ನಡೆಯುತ್ತಿದ್ದು, ಇವುಗಳಲ್ಲಿ 1,056 ಮತಗಟ್ಟೆಗಳು ನಗರ ಪ್ರದೇಶದಲ್ಲಿ ಮತ್ತು 2,446 ಮತಗಟ್ಟೆಗಳು ಗ್ರಾಮೀಣ ಪ್ರದೇಶದಲ್ಲಿವೆ. ಪಾರದರ್ಶಕ ಚುನಾವಣೆಗಾಗಿ ಎಲ್ಲ ಮತಗಟ್ಟೆ ಕೇಂದ್ರಗಳಲ್ಲಿ ವೆಬ್‌ಕಾಸ್ಟಿಂಗ್ ವ್ಯವಸ್ಥೆ ಮಾಡಲಾಗಿದ್ದು. ಸಂಜೆ 6 ಗಂಟೆಯವರೆಗೆ ಮತದಾನ ನಡೆಯಲಿದೆ.

ಮೊದಲ ಹಂತ ವಿಧಾನಸಭಾ ಚುನಾವಣೆ ಸೆಪ್ಟೆಂಬರ್ 18ರಂದು ಶಾಂತಿಯುತವಾಗಿ ನಡೆದಿದ್ದು. ಅಕ್ಟೋಬರ್ 01ರಂದು ಮೂರನೇ ಹಾಗೂ ಕೊನೆಯ ಹಂತದ ಮತದಾನ ನಡೆಯಲಿದೆ.

ಸಿದ್ದರಾಮ್ಯಯ ರಾಜೀನಾಮೆಗೆ ಒತ್ತಾಯಿಸಿ ಸಿಎಂ ನಿವಾಸಕ್ಕೆ ಮುತ್ತಿಗೆ ಯತ್ನ

ಈ ಹಂತದಲ್ಲಿ ಪೀರ್ ಪಂಜಾಲ್ ಪರ್ವತ ಶ್ರೇಣಿಯ ಎರಡೂ ಬದಿಯಲ್ಲಿರುವ ಶ್ರೀನಗರ, ಬುದ್ಗಾಮ್, ರಾಜೌರಿ, ಪೂಂಚ್, ಗಂದರ್ಬಾಲ್ ಮತ್ತು ರಿಯಾಸಿ ಸೇರಿದಂತೆ ಒಟ್ಟು 26 ಕ್ಷೇತ್ರಗಳಿಗೆ ಮತದಾನ ನಡೆಯುತ್ತಿದ್ದು ಮಾಜಿ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ, ಬಿಜೆಪಿ ಜಮ್ಮು ಮತ್ತು ಕಾಶ್ಮೀರ ಮುಖ್ಯಸ್ಥ ರವೀಂದರ್ ರೈನಾ, ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ತಾರಿಕ್ ಹಮೀದ್ ಕರ್ರಾ, ಸೇರಿದಂತೆ ಪ್ರಮುಖ ಅಭ್ಯರ್ಥಿಗಳು ಕಣಕ್ಕಿಳಿದಿದ್ದಾರೆ.

You Might Also Like

ಕನ್ನಡಿಗರಿಗೆ ಅವಮಾನ ಆರೋಪ : ಗಾಯಕ ಸೋನು ನಿಗಮ್ ವಿರುದ್ಧ ದೂರು ದಾಖಲು

ಹಾಲು ಉತ್ಪಾದಕರಿಗೆ 2 ರೂ. ಕಡಿತಗೊಳಿಸಿ ಕೋಚಿಮುಲ್‌ ರೈತರಿಗೆ ಶಾಕ್‌

13 ವರ್ಷಗಳಿಂದ ಕೋಮಾದಲ್ಲಿದ್ದ ಹರೀಶ್ ರಾಣಾಗೆ ದಯಾಮರಣಕ್ಕೆ ಸುಪ್ರೀಂ ಅನುಮತಿ

ದೆಹಲಿ ಮೆಟ್ರೋ ನಿಲ್ದಾಣದ ಪಿಲ್ಲರ್‌ಗಳಲ್ಲಿ ಖಲಿಸ್ತಾನಿ ಪರ, ಮೋದಿ ವಿರುದ್ಧ ಬರಹ!

ಗ್ರಾಹಕರಿಗೆ ಶಾಕ್‌ – ಇಂದಿನಿಂದ ಮದರ್ ಡೈರಿ ಹಾಲಿನ ದರ ಹೆಚ್ಚಳ

TAGGED:Assembly SessionJammu And Kashmir
Share This Article
Facebook Copy Link Print
Previous Article BJP protest against CM ಸಿದ್ದರಾಮ್ಯಯ ರಾಜೀನಾಮೆಗೆ ಒತ್ತಾಯಿಸಿ ಸಿಎಂ ನಿವಾಸಕ್ಕೆ ಮುತ್ತಿಗೆ ಯತ್ನ
Next Article AI driven Cyberknife-S7 system To detected cancerous tumor ಕ್ಯಾನ್ಸರ್‌ ಕಾರಕ ಗಡ್ಡೆ ಪತ್ತೆಗೂ ಬಂದಿದೆ ಎಐ ಚಾಲಿತ ಸೈಬರ್‌ನೈಫ್‌-S7 ಸಿಸ್ಟಮ್‌
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up