By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಜನಾರ್ಧನ ರೆಡ್ಡಿ ಬಳ್ಳಾರಿ ಪ್ರವೇಶ ನಿರ್ಬಂಧ ತೆರೆವುಗೊಳಿಸಿದ ಸುಪ್ರೀಂ ಕೋರ್ಟ್
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Blog - ಜನಾರ್ಧನ ರೆಡ್ಡಿ ಬಳ್ಳಾರಿ ಪ್ರವೇಶ ನಿರ್ಬಂಧ ತೆರೆವುಗೊಳಿಸಿದ ಸುಪ್ರೀಂ ಕೋರ್ಟ್

BlogLatestTop Storiesರಾಜ್ಯ-Karnataka

ಜನಾರ್ಧನ ರೆಡ್ಡಿ ಬಳ್ಳಾರಿ ಪ್ರವೇಶ ನಿರ್ಬಂಧ ತೆರೆವುಗೊಳಿಸಿದ ಸುಪ್ರೀಂ ಕೋರ್ಟ್

Janardhan Reddy Permits To Enter Bellary after 14 years, s

Published September 30, 2024
Share
2 Min Read
Janardhan Reddy
SHARE

ನವದೆಹಲಿ : ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಜೈಲು ಪಾಲಾಗಿ ಜಾಮೀನಿನ ಮೇಲೆ ಹೊರಬಂದಿದ್ದ ಮಾಜಿ ಸಚಿವ, ಹಾಲಿ ಶಾಸಕ ಗಾಲಿ ಜನಾರ್ಧನ ರೆಡ್ಡಿ ತವರು ಜಿಲ್ಲೆ ಪ್ರವೇಶಕ್ಕೆ ವಿಧಿಸಲಾಗಿದ್ದ ನಿರ್ಬಂಧವನ್ನು ಸುಪ್ರೀಂಕೋರ್ಟ್‌ ತೆರವು ಮಾಡಿದೆ.ಕಳೆದ 14 ವರ್ಷಗಳಿಂದ ಬಳ್ಳಾರಿಯಿಂದ ದೂರವಾಗಿದ್ದ ಮಾಜಿ ಸಚಿವ, ಗಂಗಾವತಿ ಶಾಸಕ ಜನಾರ್ದನ ರೆಡ್ಡಿ ಅವರಿಗೆ ಕೊನೆಗೂ ಸುಪ್ರೀಂ ಕೋರ್ಟ್​ ಬಿಗ್ ರಿಲೀಫ್ ನೀಡಿದೆ.ಇದರೊಂದಿಗೆ ಬಳ್ಳಾರಿ ಸೇರಿದಂತೆ ಆಂಧ್ರ ಪ್ರದೇಶದ ಅನಂತಪುರ ಹಾಗೂ ಕಡಪ ಜಿಲ್ಲೆಗಳ ಪ್ರವೇಶಕ್ಕೆ ವಿಧಿಸಿದ್ದ ನಿರ್ಬಂಧವನ್ನು ಸುಪ್ರೀಂ ಕೋರ್ಟ್​ ತೆರವು ಮಾಡಿದೆ.

ಈವರೆಗೂ ಬಳ್ಳಾರಿಗೆ ತೆರಳಲು ಜನಾರ್ಧನ ರೆಡ್ಡಿ ನ್ಯಾಯಾಲಯದಿಂದ ಪೂರ್ವಾನುಮತಿ ಪಡೆಯಬೇಕಿತ್ತು. ಇದನ್ನು ಪ್ರಶ್ನಿಸಿ ಅವರ ಪರ ವಕೀಲರು ಸುಪ್ರೀಂಕೋರ್ಟ್‌ಗೆ ಮೇಲನವಿ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್‌ ನ್ಯಾಯಮೂರ್ತಿಗಳಾದ ಎಂ.ಎಂ.ಸುಂದರೇಶ್‌ ನೇತೃತ್ವದ ದ್ವಿಸದಸ್ಯ ಪೀಠ, ಬಳ್ಳಾರಿ , ಕಡಪ ಮತ್ತು ಅನಂತಪುರ ಜಿಲ್ಲೆಗಳಿಗೆ ತೆರಳಲು ಹಾಕಿದ್ದ ನಿರ್ಬಂಧವನ್ನು ತೆರವು ಮಾಡಿತು.

ಈ ಹಿಂದೆ ರೆಡ್ಡಿ ತಮ್ಮ ಪುತ್ರಿಯ ವಿವಾಹ ಹಾಗೂ ಹೆರಿಗೆ ಸಂದರ್ಭದಲ್ಲಿ ಮಾತ್ರ ಬಳ್ಳಾರಿ ಪ್ರವೇಶಕ್ಕೆ ನ್ಯಾಯಾಲಯ ಅನುಮತಿ ನೀಡಿತ್ತು. ಅವರು ಜಿಲ್ಲೆಗೆ ಬಂದರೆ ಅಕ್ರಮ ಗಣಿಕಗಾರಿಕೆ ಪ್ರಕರಣದ ತನಿಖೆ ನಡೆಸುತ್ತಿರುವ ಅಧಿಕಾರಿಗಳ ಮೇಲೆ ಪ್ರಭಾವ ಬೀರಬಹುದೆಂಬ ಹಿನ್ನಲೆಯಲ್ಲಿ ಬಳ್ಳಾರಿ ಜಿಲ್ಲೆಗೆ ಕಾಲಿಡದಂತೆ ನಿರ್ಬಂಧ ಹಾಕಲಾಗಿತ್ತು.

ಜಾಮೀನು ನಿರೀಕ್ಷೆಯಲ್ಲಿದ್ದ ನಟ ದರ್ಶನ್​ಗೆ ನಿರಾಸೆ, ಅರ್ಜಿ ವಿಚಾರಣೆ ಅ.4ಕ್ಕೆ ಮುಂದೂಡಿಕೆ

ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಜನಾರ್ದನ ರೆಡ್ಡಿ ಜೈಲುಪಾಲಾಗಿದ್ದರು. ನಂತರ ಪ್ರಕರಣ ಸುಪ್ರೀಂಕೋರ್ಟ್‌ ಮೆಟ್ಟಿಲೇರಿತ್ತು. 2015ರ ಜನವರಿ 23ರಂದು ಜನಾರ್ದನ ರೆಡ್ಡಿಗೆ ಷರತ್ತುಬದ್ಧ ಜಾಮೀನು ನೀಡಲಾಗಿತ್ತು.

ಅಕ್ರಮ ಗಣಿಗಾರಿಕೆ, ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿ ಸೆಪ್ಟೆಂಬರ್‌ 5, 2011ರಲ್ಲಿ ಜನಾರ್ದನ ರೆಡ್ಡಿ ಹಾಗೂ ಒಬಳಾಪುರಂ ಮೈನಿಂಗ್‌ ಕಂಪನಿಯ ವ್ಯವಸ್ಥಾಪಕ ನಿರ್ದೇಶಕ, ಸಂಬಂಧಿ ಬಿ.ವಿ.ಶ್ರೀನಿವಾಸ್‌‍ ರೆಡ್ಡಿ ಅವರನ್ನು ಸಿಬಿಐ ಬಂಧಿಸಿತ್ತು. ಬಳಿಕ ಅವರನ್ನು ಆಂಧ್ರಪ್ರದೇಶದ ಪೆನುಗೊಂಡ ಜೈಲಿನಲ್ಲಿ ಇಡಲಾಗಿತ್ತು.

ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನು ಕೋರಿ ರೆಡ್ಡಿ ಆಂಧ್ರಪ್ರದೇಶ ಹೈಕೋರ್ಟ್‌ ಮೊರೆ ಹೋಗಿದ್ದರು. ಆದರೆ ಹೈಕೋರ್ಟ್‌ ಅವರ ಜಾಮೀನು ಅರ್ಜಿಯನ್ನು ತಿರಸ್ಕರಿಸಿತ್ತು. ಬಳಿಕ ರೆಡ್ಡಿ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ್ದರು.

ಬೇಲೆಕೇರಿ ಅದಿರು ನಾಪತ್ತೆ ಸೇರಿದಂತೆ ಅಕ್ರಮ ಗಣಿಗಾರಿಕೆ, ಅಕ್ರಮ ಆಸ್ತಿ ಪ್ರಕರಣಕ್ಕೆ ಸಂಬಂಧಿಸಿದಂತೆ ರೆಡ್ಡಿ ವಿರುದ್ಧ ಒಟ್ಟು ಏಳು ಪ್ರಕರಣಗಳು ದಾಖಲಾಗಿದ್ದವು. ಎಲ್ಲಾ ಪ್ರಕರಣಗಳಲ್ಲೂ ಜಾಮೀನು ಪಡೆದಿದ್ದ ರೆಡ್ಡಿ, ಒಬಳಾಪುರಂ ಮೈನಿಂಗ್‌ ಪ್ರಕರಣದಲ್ಲಿ ಮಾತ್ರ ಜಾಮೀನು ಸಿಗಬೇಕಿತ್ತು. ಈಗ ಅದೂ ಸಿಕ್ಕಿದ್ದು, ರೆಡ್ಡಿ ಜೈಲಿನಿಂದ ಹೊರ ಬಂದಿದ್ದರು.

ಕಳೆದ ಬಾರಿಯ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿಕಲ್ಯಾಣ ರಾಜ್ಯ ಪ್ರಗತಿ ಪಕ್ಷ ಸ್ಥಾಪಿಸಿದ್ದ ಜನಾರ್ದನ ರೆಡ್ಡಿ ಕೊಪ್ಪಳ ಜಿಲ್ಲೆಯ ಗಂಗಾವತಿ ಕ್ಷೇತ್ರದಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. 2024 ರ ಲೋಕಸಭೆ ಚುನಾವಣೆಗೂ ಮುನ್ನ ಮಾರ್ಚ್‌ 25ರಂದು ಅವರು ಮತ್ತೆ ಬಿಜೆಪಿ ಸೇರ್ಪಡೆಯಾಗಿದ್ದರು. ಕಲ್ಯಾಣ ರಾಜ್ಯ ಪ್ರಗತಿ ಪಕ್ಷವನ್ನು ಬಿಜೆಪಿ ಜತೆ ವಿಲೀನಗೊಳಿಸಿದ್ದರು.

ರೆಡ್ಡಿ ಪ್ರತಿಕಿಯೆ :
ಬೆಂಗಳೂರಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಭಗವಂತನ ಆಶೀರ್ವಾದದಿಂದ ಕಷ್ಟದ ದಿನಗಳು ಮುಗಿಯಲು ಬರುತ್ತಿವೆ. ನಾವು ಏನೇ ಮಾಡಿದರೂ ಕೂಡ ವಿಧಿ ಮತ್ತು ದೇವರ ಆಟದಲ್ಲಿ ಮನುಷ್ಯರಾಗಿ ಬದುಕಬೇಕಾಗುತ್ತದೆ. ನನ್ನ ವಿಧಿಯಲ್ಲಿ ಹುಟ್ಟೂರಿನಿಂದ 14 ವರ್ಷ ದೂರ ಇರಬೇಕು ಅಂತಾ ಭಗವಂತ ಬರೆದಿದ್ದ. ಶ್ರೀರಾಮಚಂದ್ರನಿಗೇ ಕಷ್ಟ ತಪ್ಪಿಲ್ಲ, ಇನ್ನು ಸಾಮಾನ್ಯ ಜನ ನಾವು ಯಾವ ಲೆಕ್ಕ. ಬಳ್ಳಾರಿಗೆ ಅನುಮತಿ ಸಿಕ್ಕಿರುವುದು ಭಗವಂತನ ಕೃಪೆ. ನನ್ನೂರಿನಲ್ಲಿ ನೆಮ್ಮದಿಯಿಂದ ಬದುಕುತ್ತೇನೆ ಎನ್ನುವುದೆ ಖುಷಿ ಎಂದಿದ್ದಾರೆ.

You Might Also Like

ನಟಿ ರಮ್ಯಾಗೆ ಅಶ್ಲೀಲ ಸಂದೇಶ ಕಳುಹಿಸಿದ್ದ ಇಬ್ಬರನ್ನು ವಶಕ್ಕೆ ಪಡೆದ ಪೊಲೀಸರು

ಏಷ್ಯಾಕಪ್‌ ಟೂರ್ನಿಯಿಂದ ಬಂದ ಹಣವನ್ನು ಸೇನೆ ಮತ್ತು ಪಹಲ್ಗಾಮ್ ಸಂತ್ರಸ್ತರಿಗೆ ನೀಡಿದ ಸೂರ್ಯಕುಮಾರ್

ರಾಜ್ಯದಲ್ಲಿ ಸಾಮಾನ್ಯಕ್ಕಿಂತ 2-3 ಡಿಗ್ರಿ ಹೆಚ್ಚಿನ ಉಷ್ಣಾಂಶ – 5 ದಿನ ಆರೆಂಜ್ ಅಲರ್ಟ್

ಯುವತಿ ಅಪಹರಿಸಿ ಅತ್ಯಾಚಾರವೆಸಗಿದ ಪ್ರಕರಣ : ಇಬ್ಬರ ಬಂಧನ

ಟಿ20ಯಲ್ಲಿ 13 ಸಾವಿರ ರನ್ ಗಳಿಸಿ ಇತಿಹಾಸ ಬರೆದ ಕೊಹ್ಲಿ

TAGGED:#BellaryJanardhan Reddy
Share This Article
Facebook Copy Link Print
Previous Article darshan arrest darshan arrest darshan arrest ಜಾಮೀನು ನಿರೀಕ್ಷೆಯಲ್ಲಿದ್ದ ನಟ ದರ್ಶನ್​ಗೆ ನಿರಾಸೆ, ಅರ್ಜಿ ವಿಚಾರಣೆ ಅ.4ಕ್ಕೆ ಮುಂದೂಡಿಕೆ
Next Article Pakistan ಹಿಂದೂ ಹೆಸರಿಟ್ಟುಕೊಂಡು ಬೆಂಗಳೂರಿನಲ್ಲಿ ವಾಸವಿದ್ದ ಪಾಕಿಸ್ತಾನ ಪ್ರಜೆ ಸೇರಿ ನಾಲ್ವರು ವಿದೇಶಿಗರ ಬಂಧನ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up