ಜನಾರ್ಧನ ರೆಡ್ಡಿ ಬಳ್ಳಾರಿ ಪ್ರವೇಶ ನಿರ್ಬಂಧ ತೆರೆವುಗೊಳಿಸಿದ ಸುಪ್ರೀಂ ಕೋರ್ಟ್
ನವದೆಹಲಿ : ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಜೈಲು ಪಾಲಾಗಿ ಜಾಮೀನಿನ ಮೇಲೆ ಹೊರಬಂದಿದ್ದ ಮಾಜಿ ಸಚಿವ, ಹಾಲಿ ಶಾಸಕ ಗಾಲಿ ಜನಾರ್ಧನ ರೆಡ್ಡಿ ತವರು ಜಿಲ್ಲೆ ಪ್ರವೇಶಕ್ಕೆ ವಿಧಿಸಲಾಗಿದ್ದ ನಿರ್ಬಂಧವನ್ನು ಸುಪ್ರೀಂಕೋರ್ಟ್ ತೆರವು ಮಾಡಿದೆ.ಕಳೆದ 14 ವರ್ಷಗಳಿಂದ ಬಳ್ಳಾರಿಯಿಂದ ದೂರವಾಗಿದ್ದ ಮಾಜಿ ಸಚಿವ, ಗಂಗಾವತಿ ಶಾಸಕ ಜನಾರ್ದನ ರೆಡ್ಡಿ ಅವರಿಗೆ ಕೊನೆಗೂ ಸುಪ್ರೀಂ ಕೋರ್ಟ್ ಬಿಗ್ ರಿಲೀಫ್ ನೀಡಿದೆ.ಇದರೊಂದಿಗೆ ಬಳ್ಳಾರಿ ಸೇರಿದಂತೆ ಆಂಧ್ರ ಪ್ರದೇಶದ ಅನಂತಪುರ ಹಾಗೂ ಕಡಪ ಜಿಲ್ಲೆಗಳ ಪ್ರವೇಶಕ್ಕೆ ವಿಧಿಸಿದ್ದ ನಿರ್ಬಂಧವನ್ನು ಸುಪ್ರೀಂ ಕೋರ್ಟ್ … Continue reading ಜನಾರ್ಧನ ರೆಡ್ಡಿ ಬಳ್ಳಾರಿ ಪ್ರವೇಶ ನಿರ್ಬಂಧ ತೆರೆವುಗೊಳಿಸಿದ ಸುಪ್ರೀಂ ಕೋರ್ಟ್
Copy and paste this URL into your WordPress site to embed
Copy and paste this code into your site to embed