By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಜೈಲಲ್ಲಿ ವಿಶೇಷ ಸೌಲಭ್ಯ ಕೋರಿದ್ದ ಜನಾರ್ದನ ರೆಡ್ಡಿ ಅರ್ಜಿ ತಿರಸ್ಕಾರ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಜ್ಯ-Karnataka - ಜೈಲಲ್ಲಿ ವಿಶೇಷ ಸೌಲಭ್ಯ ಕೋರಿದ್ದ ಜನಾರ್ದನ ರೆಡ್ಡಿ ಅರ್ಜಿ ತಿರಸ್ಕಾರ

ರಾಜ್ಯ-KarnatakaLatest

ಜೈಲಲ್ಲಿ ವಿಶೇಷ ಸೌಲಭ್ಯ ಕೋರಿದ್ದ ಜನಾರ್ದನ ರೆಡ್ಡಿ ಅರ್ಜಿ ತಿರಸ್ಕಾರ

Janardhana Reddy's plea seeking special facilities in jail rejected

Published May 17, 2025
Share
1 Min Read
Janardhana Reddy hits back at Sriramulu i
SHARE

ಹೈದರಾಬಾದ್: ಓಬಳಾಪುರಂ ಮೈನಿಂಗ್ ಕಂಪನಿಯ ಅಕ್ರಮ ಕಬ್ಬಿಣದ ಅದಿರು ಗಣಿಗಾರಿಕೆ ಪ್ರಕರಣದ ಸುಮಾರು 14 ವರ್ಷಗಳ ಸುದೀರ್ಘ ಕಾನೂನು ಹೋರಾಟದ ನಂತರ ಕರ್ನಾಟಕದ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿಗೆ ನ್ಯಾಯಾಲಯ ಏಳು ವರ್ಷಗಳ ಜೈಲು ಶಿಕ್ಷೆ ವಿಧಿಸಿತ್ತು.

ಸದ್ಯ ಜೈಲುಪಾಲಾಗಿರುವ ಜನಾರ್ದನ ರೆಡ್ಡಿಗೆ ಮತ್ತೊಮ್ಮೆ ಹಿನ್ನೆಡೆಯಾಗಿದ್ದು,ಜೈಲು ವಿಶೇಷ ಸೌಲಭ್ಯಗಳನ್ನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಕೂಡ ಸಿಬಿಐ ನ್ಯಾಯಾಲಯ ತಿರಸ್ಕರಿಸಿದೆ.

ಪ್ರಸ್ತುತ ತೆಲಂಗಾಣದ ಚಂಚಲಗುಡ ಜೈಲಿನಲ್ಲಿರುವ ರೆಡ್ಡಿ, ತಾವು ಮಾಜಿ ಸಚಿವರು ಮತ್ತು ತೆರಿಗೆ ಪಾವತಿದಾರರಾಗಿರುವುದರಿಂದ ಜೈಲರ್‌ಗಳ ಕಾಯ್ದೆಯಡಿಯಲ್ಲಿ ಜೈಲಿನಲ್ಲಿ ‘ಎ’ ದರ್ಜೆಯ ಸೌಲಭ್ಯಗಳನ್ನು ನೀಡುವಂತೆ ಕೋರಿದ್ದರು. ಈ ಸೌಲಭ್ಯದಲ್ಲಿ ಪ್ರತ್ಯೇಕ ಕೋಣೆ, ಹಾಸಿಗೆ, ದಿಂಬು, ದಿನಪತ್ರಿಕೆ, ಸೇರಿದಂತೆ ಪ್ರತ್ಯೇಕ ಊಟದ ಸ್ಥಳ ಹಾಗೂ ಮನರಂಜನಾ ಸೌಕರ್ಯಗಳು ಸೇರಲಿವೆ.

ಈ ಹಿನ್ನೆಲೆಯಲ್ಲಿ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿವಿಶೇಷ ಸೌಲಭ್ಯಗಳನ್ನು ಕೋರಿ ಸಿಬಿಐ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಆದರೆ ನ್ಯಾಯಾಲಯವು ಅವರ ಅರ್ಜಿಯ ವಿಚಾರಣೆ ನಡೆಸಲು ನಿರಾಕರಿಸಿದ್ದು, ಒಂದು ವೇಳೆ ಈ ವಿಶೇ‍ಷ ಸೌಲಭ್ಯ ಬೇಕೇ ಬೇಕು ಎಂದರೆ ಹೈಕೋರ್ಟ್‌ಗೆ ತೆರಳಲು ಸೂಚಿಸಿದೆ ಎಂದು ಕಾನೂನು ಮೂಲಗಳು ತಿಳಿಸಿವೆ. ಹೀಗಾಗಿ ಸದ್ಯ ಜನಾರ್ದನ ರೆಡ್ಡಿ ಜೈಲಿನಲ್ಲಿ ಸಾಮಾನ್ಯ ಕೈದಿಗಳಂತೆಯೇ ದಿನಚರಿ ಮುಂದುವರಿಸಬೇಕಾಗಿದೆ.

You Might Also Like

ರಾಜ್ಯದಲ್ಲಿ ಮಳೆಗಾಲ ಆರಂಭ – ಹೆಚ್ಚಾದ ಹಾವುಗಳ ಕಾಟ

ಸಿಎಂ ಕುರ್ಚಿ ಕಿತ್ತಾಟಕ್ಕೆ ಟ್ವಿಸ್ಟ್‌ : ಜನವರಿ 6ಕ್ಕೆ ಡಿಕೆ ಶಿವಕುಮಾರ್ ಪಟ್ಟಾಭಿಷೇಕ?

ಮಹೇಶ್‌ ಶೆಟ್ಟಿ ತಿಮರೋಡಿಯ ಬಂಧನಕ್ಕೆ ಗೃಹಸಚಿವ ಪರಮೇಶ್ವರ್‌ ಸೂಚನೆ

ಅಕ್ರಮ ಗಣಿಗಾರಿಕೆ : ಜನಾರ್ದನ ರೆಡ್ಡಿಗೆ ಸಂಕಷ್ಟ

ರಾಹುಲ್ ಗಾಂಧಿ ಮಾತು ಕೇಳಿ ಹಣೆ ಚಚ್ಚಿಕೊಂಡ ನಿರ್ಮಲಾ ಸೀತಾರಾಮನ್

TAGGED:Janardhana Reddy
Share This Article
Facebook Copy Link Print
Previous Article Jyoti Rani Jyoti Rani Jyoti Rani ಪಾಕ್ ಪರ ಗೂಢಚರ್ಯೆ ಆರೋಪದಲ್ಲಿ ಯೂಟ್ಯೂಬರ್ ಅರೆಸ್ಟ್
Next Article Shashi Taroor Shashi Taroor Shashi Taroor ದೇಶ ಸೇವೆಗೆ ನನ್ನನ್ನು ಪರಿಗಣಿಸಿರುವುದೇ ದೊಡ್ಡ ಗೌರವ : ಶಶಿ ತರೂರ್
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up