By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಟೀಮ್ ಇಂಡಿಯಾ ಮಣಿಸಿ 26 ವರ್ಷಗಳ ಬಳಿಕ ಭಾರತದಲ್ಲಿ ಟೆಸ್ಟ್ ಸರಣಿ ಗೆದ್ದ ದಕ್ಷಿಣ ಆಫ್ರಿಕಾ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ಕ್ರೀಡೆ-Sports - ಟೀಮ್ ಇಂಡಿಯಾ ಮಣಿಸಿ 26 ವರ್ಷಗಳ ಬಳಿಕ ಭಾರತದಲ್ಲಿ ಟೆಸ್ಟ್ ಸರಣಿ ಗೆದ್ದ ದಕ್ಷಿಣ ಆಫ್ರಿಕಾ

ಕ್ರೀಡೆ-SportsLatest

ಟೀಮ್ ಇಂಡಿಯಾ ಮಣಿಸಿ 26 ವರ್ಷಗಳ ಬಳಿಕ ಭಾರತದಲ್ಲಿ ಟೆಸ್ಟ್ ಸರಣಿ ಗೆದ್ದ ದಕ್ಷಿಣ ಆಫ್ರಿಕಾ

Jansen and Harmer take South Africa closer to 2-0 sweep of India

Published November 26, 2025
Share
2 Min Read
South Africa South Africa South Africa
SHARE

ಗುವಾಹಟಿ: ಗುವಾಹಟಿಯಲ್ಲಿ ನಡೆದ ಭಾರತದ ವಿರುದ್ಧದ 2ನೇ ಟೆಸ್ಟ್ ಪಂದ್ಯದಲ್ಲಿ ಸೌತ್ ಆಫ್ರಿಕಾ ತಂಡ ಅಮೋಘ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ಎರಡು ಪಂದ್ಯಗಳ ಟೆಸ್ಟ್ ಸರಣಿಯನ್ನು ಸೌತ್ ಆಫ್ರಿಕಾ 2-0 ಅಂತರದಿಂದ ಕ್ಲೀನ್ ಸ್ವೀಪ್ ಮಾಡಿಕೊಂಡಿದೆ. ಬರೋಬ್ಬರಿ 26 ವರ್ಷಗಳ ಬಳಿಕ ಭಾರತ ದಟ್ಟಣಿಯಲ್ಲಿ ಟೆಸ್ಟ್ ಸರಣಿ ಗೆಲ್ಲುವಲ್ಲಿ ಆಫ್ರಿಕಾ ಪಡೆಯು ಸಾಧನೆ ಮಾಡಿದೆ.

1999ರಲ್ಲಿ ಭಾರತದಲ್ಲಿ ಟೆಸ್ಟ್ ಸರಣಿ ಗೆದ್ದಿದ್ದ ಸೌತ್ ಆಫ್ರಿಕಾ, ಅದರ ಬಳಿಕ ಭಾರತದ ನೆಲದಲ್ಲಿ ಜಯ ಸಾಧಿಸಲು ಕಷ್ಟಪಟ್ಟಿತ್ತು. ಆದರೆ ಟೆಂಬಾ ಬವುಮಾ ನಾಯಕತ್ವದಡಿ ತಂಡ ಅದ್ಭುತ ಪ್ರದರ್ಶನ ನೀಡಿದೆ.

ಕೊಲ್ಕತ್ತಾದಲ್ಲಿ ನಡೆದ ಮೊದಲ ಟೆಸ್ಟ್‌ನಲ್ಲಿ 30 ರನ್ಗಳಿಂದ ಗೆಲುವು ಸಾಧಿಸಿದ್ದ ಆಫ್ರಿಕನ್ ಪಡೆ, ಗುವಾಹಟಿಯಲ್ಲೂ ತನ್ನ ಆಳವನ್ನು ಮುಂದುವರೆಸಿತು. ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಲು ನಿರ್ಧರಿಸಿದ ಸೌತ್ ಆಫ್ರಿಕಾ ಮೊದಲ ಇನಿಂಗ್ಸ್‍ನಲ್ಲಿ 489 ರನ್ ಬಾರಿಸಿ ಭಾರತಕ್ಕೆ ಬಿಗ್ ಟಾರ್ಗೆಟ್ ನೀಡಿತು.

ಪ್ರತ್ಯುತ್ತರವಾಗಿ ಮೊದಲ ಇನಿಂಗ್ಸ್ ಆಡಿದ ಟೀಮ್ ಇಂಡಿಯಾ ಕೇವಲ 201 ರನ್ ಗಳಿಸಿ ನಿರಾಶೆ ಮೂಡಿಸಿತು. ಈ ಮೂಲಕ ಭಾರತ 288 ರನ್‌ಗಳ ಭಾರೀ ಹಿನ್ನಡೆ ಅನುಭವಿಸಿತು.

288 ರನ್‌ಗಳ ಮುನ್ನಡೆಯೊಂದಿಗೆ ಕಣಕ್ಕಿಳಿದ ಸೌತ್ ಆಫ್ರಿಕಾ ದ್ವಿತೀಯ ಇನಿಂಗ್ಸ್‍ನ್ನು 5 ವಿಕೆಟ್‌ಗೆ 260 ರನ್ ಮಾಡುವವರೆಗೆ ಮುಂದುವರೆಸಿ ಡಿಕ್ಲೇರ್ ಮಾಡಿತು. ಇದರಿಂದ ಭಾರತಕ್ಕೆ 549 ರನ್‌ಗಳ ಕಠಿಣ ಗುರಿ ಎದುರಾಯಿತು.

ಗುರಿ ಬೆನ್ನತ್ತಿದ ಟೀಮ್ ಇಂಡಿಯಾ ಎರಡನೇ ಇನಿಂಗ್ಸ್‌ನಲ್ಲಿ ಆರಂಭದಲ್ಲೇ ವಿಕೆಟ್‌ಗಳನ್ನು ಕಳೆದುಕೊಂಡಿತು. ನಾಲ್ಕನೇ ದಿನದಾಟದ ಅಂತ್ಯಕ್ಕೆ ಕೆಎಲ್ ರಾಹುಲ್ (6), ಯಶಸ್ವಿ ಜೈಸ್ವಾಲ್ (13) ವಿಕೆಟ್ ಕಳೆದುಕೊಂಡರೆ, ಐದನೇ ದಿನ ಕುಲ್ದೀಪ್ ಯಾದವ್ (5), ಧ್ರುವ್ ಜುರೆಲ್ (2), ನಾಯಕ ರಿಷಭ್ ಪಂತ್ (13) ಸಸ್ತನಿಯಲ್ಲಿ ಪೆವಿಲಿಯನ್ ಸೇರಿದ್ರು.

ಏಕಾಂಗಿಯಾಗಿ ಹೋರಾಡಿದ ರವೀಂದ್ರ ಜಡೇಜಾ 54 ರನ್‌ಗಳ ಮಿಗುವಿನ ಆಟವಾಡಿದರೂ, ತಂಡವನ್ನು ಉಳಿಸಲು ಸಾಧ್ಯವಾಗಲಿಲ್ಲ. ಅಂತಿಮವಾಗಿ ಭಾರತ 140 ರನ್‌ಗಳಿಗೆ ಆಲೌಟ್ ಆಗಿ 408 ರನ್‌ಗಳ ಭಾರೀ ಅಂತರದಿಂದ ಸೋಲೊಪ್ಪಿಕೊಂಡಿತು. ಈ ಗೆಲುವಿನೊಂದಿಗೆ ಸೌತ್ ಆಫ್ರಿಕಾ ತಂಡವು 26 ವರ್ಷಗಳ ಬಳಿಕ ಭಾರತದಲ್ಲಿ ಟೆಸ್ಟ್ ಸರಣಿ ಜಯಿಸುವ ಇತಿಹಾಸ ಪುನರಾವರ್ತಿಸಿತು.

ಸೌತ್ ಆಫ್ರಿಕಾ – Playing XI
ಐಡೆನ್ ಮಾರ್ಕ್ರಾಮ್, ರಯಾನ್ ರಿಕೆಲ್ಟನ್, ವಿಯಾನ್ ಮುಲ್ಡರ್, ಟೆಂಬಾ ಬವುಮಾ (ನಾಯಕ), ಟೋನಿ ಡಿ ಝೋರ್ಝಿ, ಟ್ರಿಸ್ಟನ್ ಸ್ಟಬ್ಸ್, ಕೈಲ್ ವೆರ್ರೆನ್ (ವಿಕೆಟ್ ಕೀಪರ್), ಮಾರ್ಕೊ ಯಾನ್ಸೆನ್, ಸೆನುರಾನ್ ಮುತ್ತುಸಾಮಿ, ಸೈಮನ್ ಹಾರ್ಮರ್, ಕೇಶವ್ ಮಹಾರಾಜ್.

ಭಾರತ – Playing XI
ಕೆಎಲ್ ರಾಹುಲ್, ಯಶಸ್ವಿ ಜೈಸ್ವಾಲ್, ಸಾಯಿ ಸುದರ್ಶನ್, ಧ್ರುವ್ ಜುರೆಲ್, ರಿಷಭ್ ಪಂತ್ (ನಾಯಕ), ರವೀಂದ್ರ ಜಡೇಜಾ, ನಿತೀಶ್ ಕುಮಾರ್ ರೆಡ್ಡಿ, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್.

You Might Also Like

19.67 ಸೆಕೆಂಡುಗಳಲ್ಲಿ 200 ಮೀ. ಓಡಿ ಉಸೈನ್ ಬೋಲ್ಟ್ ದಾಖಲೆ ಮುರಿದ 18 ವರ್ಷದ ಗೌಟ್ ಗೌಟ್

ಸೇನಾ ದಿನದಂದು ‘ಆಪರೇಷನ್ ಸಿಂಧೂರ್’ ವೀಡಿಯೊ ಬಿಡುಗಡೆ ಭಾರತೀಯ ಸೇನೆ

ಶಿಬು ಸೊರೆನ್ ಅಂತಿಮ ದರ್ಶನ ಪಡೆದು, ಕುಟುಂಬದವರಿಗೆ ಸಾಂತ್ವನ ಹೇಳಿದ ಪ್ರಧಾನಿ ಮೋದಿ

ಸಿಎಂ ಬದಲಾವಣೆ ವಿಚಾರದಲ್ಲಿ ಸಿದ್ದರಾಮಯ್ಯನವರ ಹೇಳಿಕೆಯೇ ಫೈನಲ್ : ಸಚಿವ ಮಹದೇವಪ್ಪ

ಅಸ್ಸಾಂನ ಕಲ್ಲಿದ್ದಲು ಗಣಿ ದುರಂತ : ನಾಲ್ವರು ಕಾರ್ಮಿಕರ ಶವ ಪತ್ತೆ, ಮುಂದುವರೆದ ರಕ್ಷಣಾ ಕಾರ್ಯ

TAGGED:#South Africa
Share This Article
Facebook Copy Link Print
Previous Article Murugha Swamiji ಮುರುಘಾ ಶ್ರೀ ವಿರುದ್ಧದ ಪೋಕ್ಸೋ ಕೇಸ್: ಇಂದು ಮಧ್ಯಾಹ್ನ 2:45ಕ್ಕೆ ತೀರ್ಪು
Next Article kj george kj george kj george ರಾಜ್ಯದ 3.50 ಲಕ್ಷ ಕೃಷಿ ಪಂಪ್‌ಸೆಟ್‌ಗಳು ಸಕ್ರಮ : ಕೆ.ಜೆ. ಜಾರ್ಜ್
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up