By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಧರ್ಮಸ್ಥಳ ಕ್ಷೇತ್ರದ ವಿರುದ್ಧ ಅಪಪ್ರಚಾರ ಹಾಗೂ ಷಡ್ಯಂತ್ರ ಖಂಡಿಸಿ ಜೆಡಿಎಸ್‌ ‘ಸತ್ಯಯಾತ್ರೆ’
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಜ್ಯ-Karnataka - ಧರ್ಮಸ್ಥಳ ಕ್ಷೇತ್ರದ ವಿರುದ್ಧ ಅಪಪ್ರಚಾರ ಹಾಗೂ ಷಡ್ಯಂತ್ರ ಖಂಡಿಸಿ ಜೆಡಿಎಸ್‌ ‘ಸತ್ಯಯಾತ್ರೆ’

ರಾಜ್ಯ-KarnatakaLatest

ಧರ್ಮಸ್ಥಳ ಕ್ಷೇತ್ರದ ವಿರುದ್ಧ ಅಪಪ್ರಚಾರ ಹಾಗೂ ಷಡ್ಯಂತ್ರ ಖಂಡಿಸಿ ಜೆಡಿಎಸ್‌ ‘ಸತ್ಯಯಾತ್ರೆ’

JDS 'Satya Yatra' condemning propaganda and conspiracy against Dharmasthala

Published August 31, 2025
Share
1 Min Read
Nikhil Nikhil Nikhil
SHARE

Sಬೆಂಗಳೂರು: ಧರ್ಮಸ್ಥಳ ಕ್ಷೇತ್ರದ ವಿರುದ್ಧ ಅಪಪ್ರಚಾರ ಹಾಗೂ ಷಡ್ಯಂತ್ರ ನಡೆಯುತ್ತಿದೆ ಎಂದು ಆರೋಪಿಸಿ ಜೆಡಿಎಸ್‌ ಇಂದು ಸತ್ಯಯಾತ್ರೆಯನ್ನು ಹಮ್ಮಿಕೊಂಡಿದೆ. ಜೆಡಿಎಸ್‌ ರಾಜ್ಯಾಧ್ಯಕ್ಷ ನಿಖಿಲ್‌ ಕುಮಾರ ಸ್ವಾಮಿ ಅವರ ನೇತೃತ್ವದಲ್ಲಿ ಬೆಳಿಗ್ಗೆ ಪ್ರಾರಂಭವಾಗಿದೆ.

ಹಾಸನದಿಂದ ಜೆಡಿಎಸ್ ಮುಖಂಡರ ಜತೆ ಬಸ್ಸಿನಲ್ಲಿ ಪ್ರಯಾಣ ಮಾಡಲಿದ್ದಾರೆ. ಮಂಡ್ಯದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾಹಿತಿ ನೀಡಿರುವ ಜೆಡಿಎಸ್​ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಧರ್ಮಸ್ಥಳ ಕ್ಷೇತ್ರದ ವಿರುದ್ಧ ಷಡ್ಯಂತ್ರ ರೂಪಿಸಲು ವಿದೇಶಿ ಫಂಡಿಂಗ್ ನಡೆದಿರುವ ಬಗ್ಗೆ ಅನುಮಾನ ಇದೆ. ಇದರ ಬಗ್ಗೆ ಸತ್ಯಾಸತ್ಯತೆ ಹೊರತರಲು NIA ತನಿಖೆ ಅವಶ್ಯಕವಾಗಿದೆ ಎಂದು ಹೇಳಿದ್ದರು.

ಧರ್ಮಸ್ಥಳ ನೇತ್ರಾವತಿಗೆ ತೆರಳಿ, ಅಲ್ಲಿ ಸ್ನಾನ ಮಾಡಿದ ಬಳಿಕ ಅಲ್ಲಿಂದ ಮಂಜುನಾಥಸ್ವಾಮಿ ದೇವಸ್ಥಾನದವರೆಗೆ ಪಾದಯಾತ್ರೆ ಮಾಡುತ್ತೇವೆ. ಈ ಯಾತ್ರೆಯಲ್ಲಿ ಜೆಡಿಎಸ್‌‍ ಲೋಕಸಭಾ ಸದಸ್ಯರು, ಶಾಸಕರು, ಮಾಜಿ ಸಂಸದರು, ಮಾಜಿ ಸಚಿವರು, ಮಾಜಿ ಶಾಸಕರು, ಕಾರ್ಯಕರ್ತರು, ಭಕ್ತರು ರಾಜ್ಯದ ವಿವಿಧ ಜಿಲ್ಲೆಗಳಿಂದ ಆಗಮಿಸಲಿದ್ದಾರೆ. ಧರ್ಮಸ್ಥಳ ಧರ್ಮಧಿಕಾರಿ ವಿರೇಂದ್ರ ಹೆಗ್ಗಡೆಯವರನ್ನ ಭೇಟಿ ಮಾಡಿ ಮಾತುಕತೆ ನಡೆಯಲಿದೆ. ಬಳಿಕ ಮಧ್ಯಾಹ್ನ 1:30 ಕ್ಕೆ ಧರ್ಮಸ್ಥಳದ ಅಮೃತ ವರ್ಷಿಣಿ ಸಭಾಂಗಣದಲ್ಲಿ ಕಾರ್ಯಕ್ರಮ ನಡೆಯಲಿದೆ.

ಧರ್ಮಸ್ಥಳ ಪಾವಿತ್ರ್ಯತೆಯನ್ನ ಹಾಳು ಮಾಡಲು ಒಳಸಂಚು ರೂಪಿಸಿದ್ದು, NIA ತನಿಖೆಗೆ ವಹಿಸಿದರೆ ಷಡ್ಯಂತ್ರ ಬಯಲಾಗಲಿದೆ ಎಂದು ವಿಪಕ್ಷ ನಾಯಕರು ಸರ್ಕಾರದ ಮೇಲೆ ಒತ್ತಡ ಹೇರುತ್ತಿದ್ದಾರೆ. ಜೆಡಿಎಸ್‌ ಯಾತ್ರೆ ಬಳಿಕ ಬಿಜೆಪಿ ಧರ್ಮಸ್ಥಳ ಚಲೋ ಪಾದಯಾತ್ರೆ ಹಮ್ಮಿಕೊಳ್ಳಲಿದೆ.

ಅಂದಿನ ಕಾರ್ಯಕ್ರಮಕ್ಕೆ ಬರುವ ಹಿಂದೂಗಳು ತಮ್ಮ ನಗರ, ಗ್ರಾಮಗಳಲ್ಲಿ ದೇವಸ್ಥಾನಗಳಲ್ಲಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ, ಸ್ಥಳೀಯವಾಗಿ ದೇವರ ಮೆರವಣಿಗೆ ಮಾಡಬೇಕು. ಅಂದು ಮಧ್ಯಾಹ್ನ 2 ಗಂಟೆಗೆ ಧರ್ಮಸ್ಥಳದಲ್ಲಿ ಧರ್ಮ ಜಾಗೃತಿ ಮೂಡಿಸುವ ಮತ್ತು ಸರಕಾರಕ್ಕೆ ಎಚ್ಚರಿಕೆ ನೀಡುವ ಬೃಹತ್ ಸಮಾವೇಶ ನಡೆಯುತ್ತದೆ ಎಂದು ರಾಜ್ಯಾಧ್ಯಕ್ಷ ವಿಜಯೇಂದ್ರ ತಿಳಿಸಿದ್ದಾರೆ.

You Might Also Like

BREAKING : 52 ಮಂದಿ ಸಾಧಕರಿಗೆ ಕೆಂಪೇಗೌಡ ಪ್ರಶಸ್ತಿ ಪ್ರಕಟ, ಇಲ್ಲಿದೆ ಲಿಸ್ಟ್.

ಎತ್ತಿನ ಗಾಡಿಯಲ್ಲಿ ತೆರಳಿ ಮತಯಾಚಿಸಿದ ನಿಖಿಲ್

ಸೀತೆಯಿಂದ ಬೇರ್ಪಟ್ಟ ನಂತರ ರಾಮನಿಗೆ ಮತಿ ಭ್ರಮಣೆಯಾಗಿತ್ತು” ; ತಮಿಳು ಕವಿ ವಿವಾದಾತ್ಮಕ ಹೇಳಿಕೆ

ಮೇಘಾಲಯ ಸಿಎಂ ಬೆಂಗಾವಲು ವಾಹನ ಹಿಂದೆ ಚಲಿಸುತ್ತಿದ್ದ ಕಾರಿನಲ್ಲಿ ಝಣಝಣ ಕಾಂಚಾಣ – 1.25 ಕೋಟಿ ರೂ ಸೀಜ್

ಅನರ್ಹ ಬಿಪಿಎಲ್ ಕಾರ್ಡ್‌ದಾರರಿಗೆ ಬಿಗ್ ಶಾಕ್..!

TAGGED:DharmasthalaSatya Yatra
Share This Article
Facebook Copy Link Print
Previous Article Jagdeep Dhankhar Jagdeep Dhankhar Jagdeep Dhankhar ಶಾಸಕರ ಪಿಂಚಣಿಗಾಗಿ ಅರ್ಜಿ ಸಲ್ಲಿಸಿದ ಮಾಜಿ ಉಪರಾಷ್ಟ್ರಪತಿ ಜಗದೀಪ್ ಧನಕರ್
Next Article Commercial LPG Cylinder Commercial LPG Cylinder Commercial LPG Cylinder ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ ಬೆಲೆಯಲ್ಲಿ 51.50 ರೂ. ಇಳಿಕೆ ಇಳಿಕೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up