By using this site, you agree to the Privacy Policy and Terms of Use.
Accept
Sampoorna Vaani NewsSampoorna Vaani NewsSampoorna Vaani News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಜೆಟ್ ಏರ್‌ವೇಸ್ ಸಂಸ್ಥಾಪಕ ನರೇಶ್ ಗೋಯಲ್ ಪತ್ನಿ ನಿಧನ
Share
Font ResizerAa
Font ResizerAa
Sampoorna Vaani NewsSampoorna Vaani News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.
Sampoorna Vaani News > Blog > Latest > ಜೆಟ್ ಏರ್‌ವೇಸ್ ಸಂಸ್ಥಾಪಕ ನರೇಶ್ ಗೋಯಲ್ ಪತ್ನಿ ನಿಧನ
Latestರಾಷ್ಟ್ರೀಯ-National

ಜೆಟ್ ಏರ್‌ವೇಸ್ ಸಂಸ್ಥಾಪಕ ನರೇಶ್ ಗೋಯಲ್ ಪತ್ನಿ ನಿಧನ

Published May 16, 2024
Share
1 Min Read
natresh goyal wife copy natresh goyal wife copy natresh goyal wife copy
SHARE

ಮುಂಬೈ: ಜೆಟ್ ಏರ್‌ವೇಸ್ (Jet Airways) ಸಂಸ್ಥಾಪಕ ನರೇಶ್ ಗೋಯಲ್ (Naresh Goyal) ಅವರ ಪತ್ನಿ ಅನಿತಾ ಗೋಯಲ್ (Anitha Goyal) ಅವರು ಕ್ಯಾನ್ಸ್‌ರ್‌ನಿಂದ (Cancer)ಮುಂಬೈನ ಆಸ್ಪತ್ರೆಯೊಂದರಲ್ಲಿ ನಿಧನರಾಗಿದ್ದಾರೆ.

ದೀರ್ಕಾಘಕಾಲದಿಂದ ಅವರು ಕ್ಯಾನ್ಸರ್‌ನಿಂದ ಬಳಲುತ್ತಿದ್ದರು. ಸುಮಾರು ನಸುಕಿನ ಜಾವ 3 ಗಂಟೆಗೆ ನಿಧನರಾದರು. ಸದ್ಯ ಅವರ ಮೃತದೇಹವನ್ನು ಮನೆಗೆ ತರಲು ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಕುಟುಂಬದ ಸದಸ್ಯರು ತಿಳಿಸಿದ್ದಾರೆ. ಅನಿತಾ ಅವರಿಗೆ ಚಿಕಿತ್ಸೆಯ ಹೊರತಾಗಿಯೂ ಕಳೆದ ಕೆಲವು ತಿಂಗಳುಗಳಿಂದ ಆರೋಗ್ಯ ತೀವ್ರ ಹದಗೆಟ್ಟಿತ್ತು. ಅವರಿಗೆ ಕ್ಯಾನ್ಸರ್ ಮೂರನೇ ಹಂತದಲ್ಲಿತ್ತು ಎಂದು ತಿಳಿದು ಬಂದಿದೆ. ನರೇಶ್ ಗೋಯಲ್ ಸಹ ಕ್ಯಾನ್ಸರ್‌ನಿಂದ ಬಳಲುತ್ತಿದ್ದಾರೆ. ಇದನ್ನೂ ಓದಿ: ಫುಟ್‌ಬಾಲ್‌ಗೆ ಗುಡ್‌ಬೈ ಹೇಳಿದ ಸುನಿಲ್ ಛೆಟ್ರಿ

jet airways copy jet airways copy jet airways copy

ನರೇಶ್ ಗೋಯಲ್ ಅವರು ಅಕ್ರಮ ಹಣ ವರ್ಗಾವಣೆ ಪ್ರಕರnದಲ್ಲಿ ಇಡಿಯಿಂದ (ED) ಬಂಧನಕ್ಕೊಳಗಾಗಿದ್ದರು. ಅವರಿಗೆ ಇತ್ತಿಚೆಗೆ ಬಾಂಬೆ ಹೈಕೋರ್ಟ್ ಜಾಮೀನು ನೀಡಿತ್ತು. ಗೋಯಲ್ ಅವರು ತಮ್ಮ ಪತ್ನಿಯ ಗಂಭೀರ ಆರೋಗ್ಯ ಸ್ಥಿತಿ ಹಾಗೂ ತಮ್ಮ ಚಿಕಿತ್ಸೆಗಾಗಿ ಮಾನವೀಯ ಆಧಾರದ ಮೇಲೆ ಜಾಮೀನು ಕೋರಿದ್ದರು. ‌ ಇದನ್ನೂ ಓದಿ: ಕೇಜ್ರಿವಾಲ್‌ ಜಾಮೀನನ್ನು ದುರುಪಯೋಗ ಪಡಿಸಿಕೊಳ್ಳುತ್ತಿದ್ದಾರೆ: ಶಾ ಕಿಡಿ


ಅನಿತಾ ಅವರ ಪತಿ ಮತ್ತು ಇಬ್ಬರು ಮಕ್ಕಳಾದ ನಮ್ರತಾ ಮತ್ತು ನಿವಾನ್ ಅವರನ್ನು ಅಗಲಿದ್ದಾರೆ. ಗುರುವಾರ ಮುಂಬೈನಲ್ಲಿ ಅಂತ್ಯಕ್ರಿಯೆ ನಡೆಯುವ ಸಾಧ್ಯತೆಯಿದೆ.‌ ಇದನ್ನೂ ಓದಿ: ಮುಂದಿನ 5 ದಿನಗಳು ರಾಜ್ಯದಲ್ಲಿ ಗಾಳಿ ಮಳೆ

You Might Also Like

ನಟಿ, ಸಂಸದೆ ಕಂಗನಾ ರಣವಾತ್ ಗೆ ಸಂಕಷ್ಟ

ಒಕ್ಕಲಿಗ, ಲಿಂಗಾಯತ ವೋಟ್‌ಬ್ಯಂಕ್ ಕಬ್ಜಕ್ಕೆ ಅಖಾಡಕ್ಕೆ ಧುಮುಕಿದ ಹೆಚ್‌ಡಿಕೆ

ಕುರಾನ್‌ ಸುಟ್ಟು ಸುದ್ದಿಯಾಗಿದ್ದ ವ್ಯಕ್ತಿಯನ್ನು ಗುಂಡಿಕ್ಕಿ ಹತ್ಯೆ ಮಾಡಿದ “ಹಂತಕರು”

ನಾಡಿನೆಲ್ಲೆಡೆ ಮನೆ ಮಾಡಿದ ರಾಯರ 353ನೇ ಆರಾಧನಾ ಮಹೋತ್ಸವ ಸಂಭ್ರಮ

ಸಿಲಿಕಾನ್ ಸಿಟಿ ಕಂಪನಿಯೊಂದರಿಂದ ಅಯೋಧ್ಯೆ ರಾಮಮಂದಿರಕ್ಕೆ ಸೂರ್ಯ ತಿಲಕ ಯಂತ್ರ ಕೊಡುಗೆ

TAGGED:#Anita Goyal#cancer#jet airways#Mumbai#Naresh Goyal#ಜೆಟ್‌ಏರ್ವೇಸ್‌#ನರೇಶ್‌ಗೋಯಲ್‌
Share This Article
Facebook Copy Link Print
Previous Article sunil chetri copy sunil chetri copy sunil chetri copy ಫುಟ್‌ಬಾಲ್‌ಗೆ ಗುಡ್‌ಬೈ ಹೇಳಿದ ಸುನಿಲ್ ಛೆಟ್ರಿ
Next Article kiccha sudeep copy kiccha sudeep copy kiccha sudeep copy ‘ಮ್ಯಾಕ್ಸ್’ ಸಿನಿಮಾದ ಶೂಟಿಂಗ್ ಮುಗಿಸಿದ ಕಿಚ್ಚ ಸುದೀಪ್‌
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Zameer-Ahmed-Khan
ಕೋಗಿಲು ನಿರಾಶ್ರಿತರಿಗೆ ರಂಜಾನ್ ಗಿಫ್ಟ್ : ಫಲಾನುಭವಿಗಳಿಗೆ ನಿವೇಶನದ ಹಕ್ಕು ಪತ್ರ ವಿತರಣೆ
ರಾಜ್ಯ-Karnataka Latest
March 18, 2026
KRm KRm KRm
ಯುಗಾದಿ ಹಬ್ಬದ ಸಂಭ್ರಮ : ಬೆಂಗಳೂರಲ್ಲಿ ಖರೀದಿ ಭರಾಟೆ ಜೋರು
ರಾಜ್ಯ-Karnataka
March 18, 2026
SSLC Exam
ಇಂದಿನಿಂದ SSLC ಪರೀಕ್ಷೆ-1 ಆರಂಭ
ರಾಜ್ಯ-Karnataka
March 18, 2026
Dhurandhar 2 Dhurandhar 2 Dhurandhar 2
‘ಧುರಂಧರ್ 2’ಗೆ ಸೆನ್ಸಾರ್ ಕತ್ತರಿ, ನಾಳೆ ತೆರೆಗೆ ಬರುತ್ತಿದೆ ಬಹು ನಿರೀಕ್ಷಿತ ಚಿತ್ರ
ಬಾಲಿವುಡ್​ - Bollywood
March 18, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up