By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಲವ್ ಪ್ರಪೋಸಲ್ ಒಪ್ಪದ ಸಹಪಾಠಿಗೆ ತರಗತಿಯೊಳಗೇ ಗುಂಡಿಕ್ಕಿ ಕೊಂದು ಆತ್ಮಹತ್ಯೆಗೆ ಶರಣಾದ ಯುವಕ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಷ್ಟ್ರೀಯ-National - ಲವ್ ಪ್ರಪೋಸಲ್ ಒಪ್ಪದ ಸಹಪಾಠಿಗೆ ತರಗತಿಯೊಳಗೇ ಗುಂಡಿಕ್ಕಿ ಕೊಂದು ಆತ್ಮಹತ್ಯೆಗೆ ಶರಣಾದ ಯುವಕ

ರಾಷ್ಟ್ರೀಯ-NationalLatest

ಲವ್ ಪ್ರಪೋಸಲ್ ಒಪ್ಪದ ಸಹಪಾಠಿಗೆ ತರಗತಿಯೊಳಗೇ ಗುಂಡಿಕ್ಕಿ ಕೊಂದು ಆತ್ಮಹತ್ಯೆಗೆ ಶರಣಾದ ಯುವಕ

'Jilted' law student shoots classmate dead in Punjab college, turns gun on himself

Published February 10, 2026
Share
1 Min Read
ddgdhdh ddgdhdh ddgdhdh
SHARE

ಚಂಡೀಗಢ: ಪಂಜಾಬ್‌ನ ತರಣ್ ತಾರನ್ ಜಿಲ್ಲೆಯ ಉಸ್ನಾದಲ್ಲಿರುವ ಮಾಯ್ ಭಾಗೋ ಕಾನೂನು ಕಾಲೇಜಿನಲ್ಲಿ ಸೋಮವಾರ ಬೆಳಿಗ್ಗೆ ಭೀಕರ ಘಟನೆ ನಡೆದಿದೆ. ಪ್ರೇಮ ಪ್ರಸ್ತಾಪವನ್ನು ತಿರಸ್ಕರಿಸಿದ್ದ ಕಾರಣಕ್ಕೆ ವಿದ್ಯಾರ್ಥಿಯೊಬ್ಬ ತನ್ನ ಸಹಪಾಠಿಯನ್ನು ತರಗತಿಯೊಳಗೇ ಗುಂಡಿಕ್ಕಿ ಕೊಂದು, ನಂತರ ತಾನೂ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ.

ಕಾಲೇಜಿನ ಮೊದಲ ಸೆಮಿಸ್ಟರ್ ವಿದ್ಯಾರ್ಥಿಯಾದ ಪ್ರಿನ್ಸ್ ರಾಜ್ (ಮಲ್ಲಿಯನ್ ಗ್ರಾಮದ ನಿವಾಸಿ) ತನ್ನ ಸಹಪಾಠಿ ಸಂದೀಪ್ ಕೌರ್ (ನೌಶೇರಾ ಪನ್ನುವಾನ್ ಮೂಲದವರು) ಮೇಲೆ ಬೆಳಿಗ್ಗೆ ಸುಮಾರು 9.15ರ ವೇಳೆಗೆ ತರಗತಿಯೊಳಗೇ ಗುಂಡಿನ ದಾಳಿ ನಡೆಸಿದ್ದಾನೆ. ಘಟನೆಯ ಬಳಿಕ ಪ್ರಿನ್ಸ್ ರಾಜ್ ತಾನೂ ಗುಂಡು ಹಾರಿಸಿಕೊಂಡಿದ್ದಾನೆ. ಇಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ದೃಢಪಡಿಸಿದ್ದಾರೆ.

ತರಗತಿಯೊಳಗೆ ನಡೆದ ಈ ದುರ್ಘಟನೆ ಸಿಸಿಟಿವಿ ಕ್ಯಾಮರಾದಲ್ಲಿ ದಾಖಲಾಗಿದ್ದು, ಅದರ ದೃಶ್ಯಾವಳಿಗಳು ಹೊರಬಿದ್ದಿವೆ. ದೃಶ್ಯಗಳಲ್ಲಿ ಇಬ್ಬರು ಮತ್ತೊಬ್ಬ ಸಹಪಾಠಿಯೊಂದಿಗೆ ತರಗತಿಯಲ್ಲಿ ಕುಳಿತಿರುವುದು ಹಾಗೂ ಪ್ರಿನ್ಸ್ ರಾಜ್ ತನ್ನ ಬ್ಯಾಗ್‌ನಿಂದ ಪಿಸ್ತೂಲ್ ತೆಗೆದು ಏಕಾಏಕಿ ಗುಂಡು ಹಾರಿಸಿರುವುದು ಕಂಡುಬಂದಿದೆ. ಗಾಯಗೊಂಡ ಪ್ರಿನ್ಸ್ ರಾಜ್ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾದರೂ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.

ಪ್ರೇಮ ಪ್ರಸ್ತಾಪವನ್ನು ತಿರಸ್ಕರಿಸಿದ್ದೇ ಈ ಕೊಲೆಗೆ ಕಾರಣ ಎನ್ನುವ ಪ್ರಾಥಮಿಕ ಮಾಹಿತಿ ಲಭ್ಯವಾಗಿದ್ದು, ಪ್ರಕರಣದ ಕುರಿತು ಪಂಜಾಬ್ ಪೊಲೀಸರು ಸಮಗ್ರ ತನಿಖೆ ಆರಂಭಿಸಿದ್ದಾರೆ. ತರಗತಿಗೆ ಬಂದೂಕು ತರಲು ಅವಕಾಶವಾದ ಹಿನ್ನೆಲೆಯಲ್ಲಿ ಕಾಲೇಜು ಆಡಳಿತದ ಮೇಲೂ ಕ್ರಮ ಕೈಗೊಳ್ಳಬೇಕು ಎಂದು ಮೃತ ವಿದ್ಯಾರ್ಥಿನಿಯ ಕುಟುಂಬಸ್ಥರು ಒತ್ತಾಯಿಸಿದ್ದಾರೆ.

ಘಟನೆಯಿಂದ ಕಾಲೇಜು ಆವರಣದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿಯಲ್ಲಿ ಭೀತಿಯುಂಟಾಗಿದೆ.

You Might Also Like

ನಟ ವಿನೋದ್ ರಾಜ್ ಗೆ ಅನಾರೋಗ್ಯ

ಇಂದಿನ ಟಾಪ್-10 ಸುದ್ದಿಗಳು (14-01-2025)

ಆಶಾ ಕಾರ್ಯಕರ್ತೆಯರ ಗೌರವಧನ 1000ರೂ. ಹೆಚ್ಚಿಸಿ ಸರ್ಕಾರ ಆದೇಶ

ಮಾಜಿ ಶಾಸಕ ಸುರೇಶ್ ಗೌಡರ ಕಾರು ಪಲ್ಟಿ, ಇಬ್ಬರಿಗೆ ಗಾಯ

ಖ್ಯಾತ ಉದ್ಯಮಿ ರತನ್ ಟಾಟಾ ಆರೋಗ್ಯದಲ್ಲಿ ಏರುಪೇರು, ಐಸಿಯುನಲ್ಲಿ ಚಿಕಿತ್ಸೆ

TAGGED:ClassmatLaw Student
Share This Article
Facebook Copy Link Print
Previous Article Chandrayaan 4 Chandrayaan 4 Chandrayaan 4 ಚಂದ್ರಯಾನ-4 ಲ್ಯಾಂಡಿಂಗ್‌ಗೆ ದಕ್ಷಿಣ ಧ್ರುವದ ಬಳಿ ತಾಣ ಗುರುತಿಸಿದ ಇಸ್ರೋ
Next Article yogi adityanath ಇನ್ನೆಂದೂ ಬಾಬರಿ ಮಸೀದಿಯನ್ನು ಪುನರ್‌ನಿರ್ಮಿಸಲು ಸಾಧ್ಯವಿಲ್ಲ : ಯೋಗಿ ಆದಿತ್ಯನಾಥ್
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Nida Nida Nida
ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟನೆ ಮಾಡಿದ ಪ್ರಧಾನಿ ಮೋದಿ
ರಾಷ್ಟ್ರೀಯ-National Latest
March 28, 2026
Gas 1 Gas 1 Gas 1
ಗ್ಯಾಸ್ ಸಿಲಿಂಡರ್ ಕೊರತೆ ಹಾಗೂ ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್ ವಿಭಿನ್ನ ಪ್ರತಿಭಟನೆ
ರಾಜ್ಯ-Karnataka
March 28, 2026
Rai Rai Rai
ರಾಯಚೂರು: ನದಿಯಲ್ಲಿ ಸ್ನಾನಕ್ಕೆ ತೆರಳಿದ್ದ ಒಂದೇ ಕುಟುಂಬದ ನಾಲ್ವರು ದುರ್ಮರ
ರಾಯಚೂರು - Raichur
March 28, 2026
Bus Bus Bus
ಚಿಕ್ಕಬಳ್ಳಾಪುರ: ಪ್ರಯಾಣಿಕರನ್ನು ಬಿಸಿಲಿನಲ್ಲಿ ನಿಲ್ಲಿಸಿ ಸರಕು ಮೂಟೆಗಳನ್ನು ಸಾಗಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ಡ್ರೈವರ್, ಕಂಡಕ್ಟರ್
ಚಿಕ್ಕಬಳ್ಳಾಪುರ-Chikkaballapura
March 28, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up