By using this site, you agree to the Privacy Policy and Terms of Use.
Accept
Sampoorna Vaani NewsSampoorna Vaani NewsSampoorna Vaani News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: “ಜೀನಿ”ಕಂಪನಿ ಮಾಲಿಕ ದಿಲೀಪ್ ಕುಮಾರ್ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲು
Share
Font ResizerAa
Font ResizerAa
Sampoorna Vaani NewsSampoorna Vaani News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.
Sampoorna Vaani News > Blog > ರಾಜ್ಯ-Karnataka > ತುಮಕೂರು-Tumakuru > “ಜೀನಿ”ಕಂಪನಿ ಮಾಲಿಕ ದಿಲೀಪ್ ಕುಮಾರ್ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲು
Blogತುಮಕೂರು-Tumakuruರಾಜ್ಯ-Karnataka

“ಜೀನಿ”ಕಂಪನಿ ಮಾಲಿಕ ದಿಲೀಪ್ ಕುಮಾರ್ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲು

"Jini" company owner Dilip Kumar booked for sexual assault

Published April 26, 2025
Share
2 Min Read
Jeeni
SHARE

ತುಮಕೂರು : ತುಮಕೂರು ಜಿಲ್ಲೆ ಶಿರಾ ತಾಲೂಕಿನ ಯರಗುಂಟೆ ಗ್ರಾಮದಲ್ಲಿರುವ ಹೆಸರಾಂತ ಜೀನಿ ಕಂಪನಿ ಮಾಲೀಕ” ದಿಲೀಪ್ ಕುಮಾರ್” ಅವರು ಅದೇ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ, ಎಂದು ಕಳ್ಳಂಬೆಳ್ಳ ಪೊಲೀಸ್ ಠಾಣೆಯಲ್ಲಿ ಲೈಂಗಿಕ ದೌರ್ಜನ್ಯ ಮತ್ತು ಜಾತಿ ನಿಂದನೆ ಆರೋಪದ ಮೇಲೆ ಪ್ರಕರಣ ದಾಖಲಿಸಲಾಗಿದೆ,,

ತಾಲೂಕಿನ ದೊಡ್ಡಗೂಳ ಗ್ರಾಮದ 23 ವರ್ಷದ ಯುವತಿ ಕಳೆದ 10 ತಿಂಗಳಿನಿಂದ ಜೀನಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು, ಕಳೆದ ಆರು ತಿಂಗಳಿನಿಂದ ಜೀನಿ ಮಾಲಿಕ ದಿಲೀಪ್ ಕುಮಾರ್, ಈ ಯುವತಿಗೆ ಲೈಂಗಿಕ ದೌರ್ಜನ್ಯ ನೀಡುತ್ತಿದ್ದರು ಎಂದು ಸ್ವತಃ ಆ ಯುವತಿ ಆರೋಪಿಸಿದ್ದಾರೆ,,

” ನನಗೆ ಸಹಕರಿಸು, ನಿನ್ನನ್ನು ರಾಣಿ ತರ ನೋಡಿಕೊಳ್ಳುತ್ತೇನೆ” ಎಂದು ದಿಲೀಪ್ ಕುಮಾರ್ ಯುವತಿಗೆ ಒತ್ತಾಯ ಮಾಡುತ್ತಿದ್ದರು, ಏ 19 ರಂದು, ಸ್ವಲ್ಪ ಕೆಲಸ ಇದೆ ಎಂದು ಜೀನಿ ಕಂಪನಿಯ ಶೆಟ್ಟಿಗೆ ಕರೆದುಕೊಂಡು ಹೋದ ತಕ್ಷಣ ಆಕೆಯ ಕೈಯನ್ನು ಹಿಡಿದು ಎಳೆದಾಡಿ ಅತ್ಯಾಚಾರಕ್ಕೆ ಪ್ರಯತ್ನಿಸಿ, ನನಗೆ ಸಹಕರಿಸು ನಿನ್ನನ್ನು ಮಹಾರಾಣಿಯ ರೀತಿ ನೋಡಿಕೊಳ್ಳುತ್ತೇನೆ, ನನ್ನ ಕಂಪನಿಯಲ್ಲಿ ಸಿಗುವ ಸಂಬಳಕ್ಕಿಂತ ಇನ್ನು ಹೆಚ್ಚಿನ ರೀತಿ ಹಣ ನೀಡುತ್ತೇನೆ, ಎಂದು ಆಮೀಷ ಒಡ್ಡಿದ್ದಾನೆ, ನಂತರ ಯುವತಿಯು ಅಲ್ಲಿಂದ ತಪ್ಪಿಸಿಕೊಂಡು ಹೋಗಿ ತಮ್ಮ ಮತ್ತು ಗಂಡನೊಂದಿಗೆ ಬಂದು ಕಳ್ಳಂಬೆಳ್ಳ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು ಈ ಸಂಬಂಧ ಪ್ರಕರಣ ದಾಖಲಾಗಿದೆ,,

ವಿಡಿಯೋ ಮಾಡಿ ಆರೋಪಿ ನಾಪತ್ತೆ :
ಕಳ್ಳಂ ಬೆಳ್ಳ ಪೊಲೀಸ್ ಠಾಣೆಯಲ್ಲಿ ಏಪ್ರಿಲ್ 24ರಂದು ತಮ್ಮ ಮೇಲೆ ಲೈಂಗಿಕ ದೌರ್ಜನ್ಯ ಮತ್ತು ಜಾತಿ ನಿಂದನೆ ಆರೋಪದ ಮೇಲೆ ಪ್ರಕರಣ ದಾಖಲಾದ ವಿಷಯ ತಿಳಿಯುತ್ತಿದ್ದಂತೆ, ಜೀನಿ ಕಂಪನಿಯ ಮಾಲೀಕ ದಿಲೀಪ್ ಕುಮಾರ್, ಸಾಮಾಜಿಕ ಜಾಲತಾಣದಲ್ಲಿ ನಾನು ಯಾವುದೇ ತಪ್ಪು ಮಾಡಿಲ್ಲ, ನನ್ನ ಮೇಲೆ ಷಂಡ್ಯತ್ರ ಮಾಡಲಾಗುತ್ತಿದೆ, ಮುಂಬರುವ ಜಿಪಂ, ಚುನಾವಣೆಯಲ್ಲಿ ಸ್ಪರ್ಧಿಸುತ್ತೇನೆ ಎಂದು ನನ್ನ ಮೇಲೆ ಇಲ್ಲಸಲ್ಲದ ಆರೋಪ ಮಾಡುತ್ತಿದ್ದಾರೆ, ಇದಕ್ಕೆ ನಾನು ಕಾನೂನಿನಡಿ ತಕ್ಕ ಪ್ರತಿಕ್ರಿಯೆ ನೀಡುತ್ತೇನೆ ಎಂದು ವಿಡಿಯೋ ಮಾಡಿ ದಿಲೀಪ್ ಕುಮಾರ್ ನಾಪತ್ತೆಯಾಗಿದ್ದಾರೆ,,

ಮಹಿಳೆಯರಿಗೆ ಅಪಮಾನ:
ಜೀನಿ ಕಂಪನಿಯ ಮಾಲೀಕ ದಿಲೀಪ್ ಕುಮಾರ್ ತಮ್ಮ ಮೇಲೆ ಷಂಡ್ಯತ್ರ ನಡೆದಿದೆ ಎಂದು ಸ್ಪಷ್ಟನೆ ಕೊಡುವ ವಿಡಿಯೋ ಮಾಡಿದ್ದರು, ಆ ವಿಡಿಯೋದಲ್ಲಿ 10 ಲಕ್ಷ, ಕೊಟ್ಟರೆ ತುಂಬಾ ಚೆನ್ನಾಗಿರೋ ಹುಡುಗಿ ಬರ್ತಿರ್ಲಿಲ್ವ ಎಂದು ಹೆಣ್ಣು ಮಕ್ಕಳ ಬಗ್ಗೆ ನಿಕೃಷ್ಟವಾಗಿ ಮಾತನಾಡಿದ್ದು, ಮಹಿಳಾ ಆಯೋಗ ಕ್ರಮ ಕೈಗೊಳ್ಳಬೇಕು, ಎಂದು ಮಾದಿಗ ಮಹಾಸಭಾ ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್, ಆರ್,ರಂಗನಾಥ್ ಒತ್ತಾಯಿಸಿದ್ದಾರೆ,,

ವರದಿ ನರಸಿಂಹರಾಜು ತುಮಕೂರು

You Might Also Like

ಹುಬ್ಬಳ್ಳಿ ಈದ್ಗಾ ಮೈದಾನಕ್ಕೆ ರಾಣಿ ಚೆನ್ನಮ್ಮ ಹೆಸರಿಡಲು ಮುಂದಾದ ಪಾಲಿಕೆ

ದೆಹಲಿಯಲ್ಲಿ 13 ಕೋಚಿಂಗ್ ಸೆಂಟರ್ ಗಳಿಗೆ ಬೀಗ ಜಡಿದ ಮುನ್ಸಿಪಲ್ ಕಾರ್ಪೊರೇಷನ್

ವೈಎಸ್ ಆರ್ ಕಾಂಗ್ರೆಸ್ ನಾಯಕನ್ನು ರಸ್ತೆಯಲ್ಲಿಯೇ ಕೊಚ್ಚಿ ಕೊಲೆ

ಭಯೋತ್ಪಾದಕರ ದಾಳಿಯ ವಿಚಾರದಲ್ಲಿ ಬಿಜೆಪಿ ರಾಜಕೀಯ ಮಾಡಬಾರದು : ಸಚಿವ ಮುನಿಯಪ್ಪ

ಅಕ್ರಮ ಆಸ್ತಿ ಗಳಿಕೆ ಕೇಸ್: ಲೋಕಾಯುಕ್ತದಿಂದ ಜಮೀರ್‌ ಅಹ್ಮದ್‌ಗೆ ನೋಟಿಸ್‌

Share This Article
Facebook Copy Link Print
Previous Article ಲೆಫ್ಟಿನೆಂಟ್ ವಿನಯ್ ಅಸ್ತಿ ವಿಸರ್ಜನೆ ಮಾಡಿ ಬಿಕ್ಕಿ ಬಿಕ್ಕಿ ಅತ್ತ ತಂದೆ
Next Article ವೃದ್ದಾಶ್ರಮದಲ್ಲಿ ಸರಳವಾಗಿ ಹುಟ್ಟುಹಬ್ಬ ಆಚರಿಸಿಕೊಂಡ ಸರ್ಕಾರಿ ವೈದ್ಯರಾದ ಡಾ.ರಕ್ಷಿತ್
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

ಹತ್ಯೆ ಪ್ರಕರಣ ; ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ ನಾಲ್ವರಿಗೆ ನ್ಯಾಯಾಂಗ ಬಂಧನ
ರಾಜ್ಯ-Karnataka Latest
February 4, 2026
ಲಿಬಿಯಾದಲ್ಲಿ ಗಡಾಫಿ ಪುತ್ರ ಸೈಫ್ ಅಲ್–ಇಸ್ಲಾಂಗೆ ಗುಂಡಿಕ್ಕಿ ಹತ್ಯೆ, ಮತ್ತೆ ಭುಗಿಲೆದ್ದ ರಾಜಕೀಯ ಉದ್ವಿಗ್ನತೆ
ವಿದೇಶ-International
February 4, 2026
ಮತ್ತಷ್ಟು ದುಬಾರಿಯಾದ ಚಿನ್ನ-ಬೆಳ್ಳಿ, ಇಂದು ಮತ್ತೆ ಬೆಲೆ ಏರಿಕೆ
ರಾಷ್ಟ್ರೀಯ-National
February 4, 2026
ಆನ್‌ಲೈನ್‌ ಗೇಮಿಂಗ್‌ಗೆ ಬಲಿಯಾದ ಮೂವರು ಅಪ್ರಾಪ್ತ ಸಹೋದರಿಯರು
ರಾಷ್ಟ್ರೀಯ-National Latest
February 4, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up