ಜಮ್ಮು-ಕಾಶ್ಮೀರ ಚುನಾವಣೆಯಲ್ಲಿ ಮೂರು ಕುಟುಂಬಗಳ ಆಡಳಿತ ಕೊನೆಗೊಳ್ಳಲಿದೆ : ಅಮಿತ್ ಶಾ
ಶ್ರೀನಗರ : ಈ ಚುನಾವಣೆಯು ಜಮ್ಮು-ಕಾಶ್ಮೀರದಲ್ಲಿ ಮೂರು ಕುಟುಂಬಗಳ ಆಡಳಿತವನ್ನು ಕೊನೆಗೊಳಿಸಲಿದೆ. ಅಬ್ದುಲ್ಲಾ, ಮುಫ್ತಿ ಮತ್ತು ನೆಹರು-ಗಾಂಧಿ ಕುಟುಂಬದ ಆಡಳಿತ ಈ ಚುನಾವಣೆಯ ಮೂಲಕ ಕೊನೆಯಾಗಲಿದೆ ಎಂದು ಭವಿಷ್ಯ ನುಡಿದಿದ್ದಾರೆ. 2024ರ ಎರಡನೇ ಹಂತದ ವಿಧಾನಸಭಾ ಚುನಾವಣೆಗೆ ಮುನ್ನ ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರು ಇಂದು ಜಮ್ಮು-ಕಾಶ್ಮೀರದ ಮೆಂಧರ್ ಕ್ಷೇತ್ರದಲ್ಲಿ ಸಾರ್ವಜನಿಕ ಸಭೆ ಉದ್ದೇಶಿಸಿ ಮಾತನಾಡಿದರು. ಈ ಮೂರು ಕುಟುಂಬಗಳು ಕಾಶ್ಮೀರದಲ್ಲಿ ಪ್ರಜಾಪ್ರಭುತ್ವದ ಮೇಲೆ ದಾಳಿ ನಡೆಸಿದ್ದವು. ಒಂದು ವೇಳೆ 2014ರಲ್ಲಿ ಮೋದಿ ಸರ್ಕಾರ … Continue reading ಜಮ್ಮು-ಕಾಶ್ಮೀರ ಚುನಾವಣೆಯಲ್ಲಿ ಮೂರು ಕುಟುಂಬಗಳ ಆಡಳಿತ ಕೊನೆಗೊಳ್ಳಲಿದೆ : ಅಮಿತ್ ಶಾ
Copy and paste this URL into your WordPress site to embed
Copy and paste this code into your site to embed