By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಜಾಹೀರಾತು ಚಿತ್ರೀಕರಣದ ವೇಳೆ ಜೂ. ಎನ್‌ಟಿಆರ್‌ಗೆ ಗಾಯ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Entertainment - ಜಾಹೀರಾತು ಚಿತ್ರೀಕರಣದ ವೇಳೆ ಜೂ. ಎನ್‌ಟಿಆರ್‌ಗೆ ಗಾಯ

EntertainmentLatest

ಜಾಹೀರಾತು ಚಿತ್ರೀಕರಣದ ವೇಳೆ ಜೂ. ಎನ್‌ಟಿಆರ್‌ಗೆ ಗಾಯ

Jr NTR suffers minor injury during ad shoot

Published September 19, 2025
Share
1 Min Read
Jr NTR Jr NTR Jr NTR
SHARE

ಹೈದರಾಬಾದ್‌: ಖಾಸಗಿ ಸ್ಟುಡಿಯೋದಲ್ಲಿ ಜಾಹೀರಾತಿನ ಚಿತ್ರೀಕರಣದ ವೇಳೆ ಜೂನಿಯರ್ ಎನ್‌ಟಿಆರ್‌ ಗಾಯಗೊಂಡಿದ್ದಾರೆ. ಚಿತ್ರೀಕರಣದ ಸಮಯದಲ್ಲಿ ನಟನ ಕಾಲಿಗೆ ಗಾಯವಾಗಿತ್ತು. ಇದು ಕೇವಲ ಸಣ್ಣ ಗಾಯ ಎಂದು ತಂಡ ಸ್ಪಷ್ಟಪಡಿಸಿದ್ದು, ಅಭಿಮಾನಿಗಳು ಚಿಂತಿಸಬೇಡಿ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ. ಘಟನೆಯ ನಿಖರವಾದ ವಿವರಗಳು ಸ್ಪಷ್ಟವಾಗಿಲ್ಲವಾದರೂ, ವೈದ್ಯರು ಅವರಿಗೆ ಎರಡು ವಾರಗಳ ಕಾಲ ವಿಶ್ರಾಂತಿ ಪಡೆಯಲು ಸೂಚಿಸಿದ್ದಾರೆ ಎಂದು ವರದಿಯಾಗಿದೆ.

ಅಪಘಾತದ ಕುರಿತು ಜೂನಿಯರ್ ಎನ್‌ಟಿಆರ್ ಅವರ ಕಚೇರಿಯಿಂದ ಅಧಿಕೃತ ಹೇಳಿಕೆ ಕೂಡ ಬಿಡುಗಡೆಯಾಗಿದ್ದು, ಇಂದು ಜಾಹೀರಾತಿನ ಚಿತ್ರೀಕರಣದ ಸಮಯದಲ್ಲಿ ಎನ್‌ಟಿಆರ್‌ಗೆ ಸಣ್ಣಪುಟ್ಟ ಗಾಯವಾಗಿದೆ.

ವೈದ್ಯಕೀಯ ಸಲಹೆಯ ಮೇರೆಗೆ, ಅವರು ಸಂಪೂರ್ಣ ಚೇತರಿಕೆಗಾಗಿ ಮುಂದಿನ ಎರಡು ವಾರಗಳ ಕಾಲ ವಿಶ್ರಾಂತಿ ಪಡೆಯಲಿದ್ದಾರೆ. ಅವರ ಸ್ಥಿತಿ ಸ್ಥಿರವಾಗಿದೆ ಮತ್ತು ಯಾವುದೇ ಆತಂಕಕ್ಕೆ ಕಾರಣವಿಲ್ಲ ಎಂದು ನಾವು ಎಲ್ಲರಿಗೂ ಭರವಸೆ ನೀಡಲು ಬಯಸುತ್ತೇವೆ. ಅಭಿಮಾನಿಗಳು, ಮಾಧ್ಯಮಗಳು ಮತ್ತು ಸಾರ್ವಜನಿಕರು ಯಾವುದೇ ಊಹಾಪೋಹಗಳಿಂದ ದೂರವಿರಬೇಕೆಂದು ನಾವು ಪ್ರಾಮಾಣಿಕವಾಗಿ ವಿನಂತಿಸುತ್ತೇವೆ ಎಂದು ತಿಳಿಸಲಾಗಿದೆ.

ನೆಚ್ಚಿನ ನಟನಿಗೆ ಗಾಯಗಳಾಗಿವೆ ಎಂಬ ಸುದ್ದಿ ತಿಳಿಯುತ್ತಲೇ ಅಭಿಮಾನಿಗಳು ಚಿಂತೆಗೀಡಾಗಿದ್ದರು.

You Might Also Like

ಮಲಯಾಳಂ ನಿರ್ದೇಶಕ ವೇಣುಗೋಪನ್ ನಿಧನ

ಹುಟ್ಟುಹಬ್ಬದ ಸಂಭ್ರಮದಲ್ಲಿ ಸ್ಯಾಂಡಲ್‌ವುಡ್‌ನ ಮೋಹಕತಾರೆ ನಟಿ ರಮ್ಯಾ

General Elections 2024: ಕಣದಲ್ಲಿರೋ ಅಭ್ಯರ್ಥಿಗಳಿಗಿದೆ ಕ್ರಿಮಿನಲ್ ಹಿನ್ನೆಲೆ- ವರದಿ- ಎಷ್ಟು ಅಭ್ಯರ್ಥಿಗಳಿಗಿದೆ?

ಆರ್‌ಎಸ್‌ಎಸ್ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ್ದ ಪ್ರಿಯಾಂಕ್ ಖರ್ಗೆ, ಗುಂಡೂರಾವ್ ಸೇರಿ ಹಲವರಿಗೆ ನೋಟೀಸ್

ಬಾಂಗ್ಲಾದೇಶ ಚುನಾವಣಾನಾ ಫಲಿತಾಂಶ : ಬಿಎನ್‌ಪಿಗೆ 197 ಸ್ಥಾನಗಳಲ್ಲಿ ಮುನ್ನಡೆ

TAGGED:Jr NTR
Share This Article
Facebook Copy Link Print
Previous Article Election Commission Election Commission Election Commission 474 ಪಕ್ಷಗಳನ್ನು ಪಟ್ಟಿಯಿಂದ ತೆಗೆದ ಹಾಕಿದ ಚುನಾವಣಾ ಆಯೋಗ
Next Article Zubeen Garg Zubeen Garg Zubeen Garg ಸ್ಕೂಬಾ ಡೈವಿಂಗ್ ವೇಳೆ ಅಪಘಾತವಾಗಿ ಖ್ಯಾತ ಗಾಯಕ ಜುಬೀನ್ ಗರ್ಗ್ ಸಾವು
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up