ಅ.19ರವರೆಗೆ ಶಾಸಕ ಮುನಿರತ್ನಗೆ ನ್ಯಾಯಾಂಗ ಬಂಧನ
ಬೆಂಗಳೂರು: ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಮುನಿರತ್ನಗೆ ಅಕ್ಟೋಬರ್ 19ರ ವರೆಗೆ ಕೋರ್ಟ್ ನ್ಯಾಯಾಂಗ ಬಂಧನ ವಿಧಿಸಿದೆ. ಮುನಿರತ್ನ ಅವರ ಎಸ್‌ಐಟಿ ಕಸ್ಟಡಿ ಇಂದು ಅಂತ್ಯವಾಗಿದೆ. ಈ ಹಿನ್ನಲೆಯಲ್ಲಿ ಎಸ್‌ಐಟಿ ಅಧಿಕಾರಿಗಳು ಮುನಿರತ್ನ ಅವರಿಗೆ ವೈದ್ಯಕೀಯ ಪರೀಕ್ಷೆ ಮಾಡಿಸಿ ಬಳಿಕ ಜನಪ್ರತಿನಿಧಿಗಳ ವಿಶೇಷ ಕೋರ್ಟ್ಗೆ ಹಾಜರು ಪಡಿಸಿದ್ದಾರೆ. ಈ ವೇಳೆ ಮತ್ತೆ ಮುನಿರತ್ನರನ್ನು ಕಸ್ಟಡಿಗೆ ನೀಡುವಂತೆ ಎಸ್‌ಐಟಿ ಅಧಿಕಾರಿಗಳು ಕೋರ್ಟ್ಗೆ ಮನವಿ ಮಾಡಿದ್ದಾರೆ. ಅದರಂತೆ ಕೋರ್ಟ್ ಮುನಿರತ್ನಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಿ ಆದೇಶ … Continue reading ಅ.19ರವರೆಗೆ ಶಾಸಕ ಮುನಿರತ್ನಗೆ ನ್ಯಾಯಾಂಗ ಬಂಧನ
Copy and paste this URL into your WordPress site to embed
Copy and paste this code into your site to embed