By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ರಿಷಬ್ ಶೆಟ್ಟಿ ಜೊತೆ ಉಡುಪಿ ಕೃಷ್ಣನ ದರ್ಶನ ಪಡೆದ ಜೂ.ಎನ್​ಟಿಆರ್
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Blog - ರಿಷಬ್ ಶೆಟ್ಟಿ ಜೊತೆ ಉಡುಪಿ ಕೃಷ್ಣನ ದರ್ಶನ ಪಡೆದ ಜೂ.ಎನ್​ಟಿಆರ್

BlogEntertainmentLatestMain PostTop Stories

ರಿಷಬ್ ಶೆಟ್ಟಿ ಜೊತೆ ಉಡುಪಿ ಕೃಷ್ಣನ ದರ್ಶನ ಪಡೆದ ಜೂ.ಎನ್​ಟಿಆರ್

Junior NTR who visited Udupi Krishna with Rishab Shetty

Published August 31, 2024
Share
1 Min Read
Jr NTR
SHARE

ಉಡುಪಿ : ನಟ ರಿಷಬ್ ಶೆಟ್ಟಿ ಜೊತೆ ತೆಲುಗಿನ ಖ್ಯಾತ ನಟ ಜೂ ಎನ್​ಟಿಆರ್ ಉಡುಪಿ ಶ್ರೀ ಕೃಷ್ಣನ ಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದಿದ್ದಾರೆ. ಇವರ ಜೊತೆ ನಿರ್ದೇಶಕ ಪ್ರಶಾಂತ್ ನೀಲ್ ಉಡುಪಿ ಕೃಷ್ಣನ ದರ್ಶನ ಪಡೆದಿದ್ದಾರೆ.

457751238 18459562933048948 7784310828749254751 n 457751238 18459562933048948 7784310828749254751 n 457751238 18459562933048948 7784310828749254751 n
457796815 18459562924048948 8687499584048837765 n 457796815 18459562924048948 8687499584048837765 n 457796815 18459562924048948 8687499584048837765 n
457858125 18459562942048948 8524550813472768388 n 457858125 18459562942048948 8524550813472768388 n 457858125 18459562942048948 8524550813472768388 n

ಪ್ರಶಾಂತ್ ನೀಲ್ ನಿರ್ದೇಶನದ ‘ಡ್ರ್ಯಾಗನ್’ ಹೆಸರಿನ ಸಿನಿಮಾದಲ್ಲಿ ಜೂ ಎನ್​ಟಿಆರ್ ನಟಿಸಲಿದ್ದಾರೆ. ಸಿನಿಮಾದ ಮುಹೂರ್ತ ಇತ್ತೀಚೆಗಷ್ಟೆ ಮುಗಿದಿದೆ. ಸಿನಿಮಾದ ಚಿತ್ರೀಕರಣ ಕೆಲವೇ ದಿನಗಳಲ್ಲಿ ಪ್ರಾರಂಭವಾಗಲಿದ್ದು, ಸಿನಿಮಾದ ಚಿತ್ರೀಕರಣ ಪ್ರಾರಂಭ ಮಾಡುವ ಮುನ್ನ ದೇವರ ದರ್ಶನ ಮತ್ತು ಆಶೀರ್ವಾದ ಪಡೆಯಲೆಂದು ಜೂ ಎನ್​ಟಿಆರ್ ಕರ್ನಾಟಕಕ್ಕೆ ಬಂದಿದ್ದಾರೆ.

ರಾಜಭವನ ಬಿಜೆಪಿ ಕಚೇರಿಯಾದರೆ ವಿಧಾನಸೌಧವನ್ನು ಕಾಂಗ್ರೆಸ್‌ ಕಚೇರಿ ಎನ್ನಬೇಕಾಗುತ್ತದೆ : ಆರ್‌.ಅಶೋಕ

ಜೂ ಎನ್​ಟಿಆರ್ ತಾಯಿ ಹನ ಉಡುಪಿ ಮೂಲದವರೇ ಆಗಿದ್ದಾರೆ. ಹಾಗಾಗಿ ಜೂ ಎನ್​ಟಿಆರ್​ಗೆ ಕರ್ನಾಟಕದೊಂದಿಗೆ ವಿಶೇಷ ಬಂಧವಿದೆ. ಕನ್ನಡವನ್ನು ಮಾತನಾಡಬಲ್ಲ, ಅರ್ಥ ಮಾಡಿಕೊಳ್ಳಬಲ್ಲ ಜೂ ಎನ್​ಟಿಆರ್, ಈ ಹಿಂದೆ ‘ಕಾಂತಾರ’ ಸಿನಿಮಾ ನೋಡಿ ಮೆಚ್ಚಿಕೊಂಡಿದ್ದರು. ರಿಷಬ್ ಶೆಟ್ಟಿ ಜೊತೆಗೂ ಸಹ ಈ ಬಗ್ಗೆ ಮಾತನಾಡಿ ತಮ್ಮ ಮೆಚ್ಚುಗೆ ತಿಳಿಸಿದ್ದರು. ಇದರಿಂದ ಇಬ್ಬರ ನಡುವೆ ಉತ್ತಮ ಬಾಂಧವ್ಯ ಸೃಷ್ಟಿಯಾಗಿತ್ತು.

You Might Also Like

ಮಳೆಯಿಂದಾಗಿ ಆಲಮಟ್ಟಿ ಜಲಾಶಯ ಓಳ ಹರಿವು ಹೆಚ್ಚಳ

ಧರ್ಮಸ್ಥಳ ಪ್ರಕರಣ : ಜೆಸಿಬಿಗಳನ್ನು ಬಳಸಿ ಹೂತಿಟ್ಟ ಶವಗಳಿಗಾಗಿ ಶೋಧ

ಸತತ 3ನೇ ಅವಧಿಗೆ ಅರುಣಾಚಲ ಪ್ರದೇಶದ ಸಿಎಂ ಆಗಿ ಪೆಮಾ ಖಂಡು ಪ್ರಮಾಣವಚನ ಸ್ವೀಕಾರ

ಕೇಜ್ರಿವಾಲ್‌ ನಿವಾಸದ ಸಿಸಿಟಿವಿ ಟ್ಯಾಂಪರಿಂಗ್‌ ಮಾಡಲಾಗುತ್ತಿದೆ: ಸ್ವಾತಿ ಮಲಿವಾಲ್‌ ಆರೋಪ

ಭೈರತಿ ರಣಗಲ್‍ ಚಿತ್ರದ ರಿಲೀಸ್ ಡೇಟ್ ಅನೌನ್ಸ್

TAGGED:Jr NTRRishab ShettyUdupi
Share This Article
Facebook Copy Link Print
Previous Article prahalad joshi prahalad joshi prahalad joshi ಮಳೆಯಿಂದಾಗಿ ರೈತರು ಸಂಕಷ್ಟದಲ್ಲಿದ್ದರೆ, ಇತ್ತ ರಾಜ್ಯ ಸರ್ಕಾರ ಡೊಂಬರಾಟವಾಡುತ್ತಿದೆ : ಪ್ರಲ್ಹಾದ್ ಜೋಶಿ
Next Article PM Modi ಬೆಂಗಳೂರು-ಮಧುರೈ ಸೇರಿ 3 ಹೊಸ ವಂದೇ ಭಾರತ್ ಎಕ್ಸ್​​ಪ್ರೆಸ್ ರೈಲುಗಳಿಗೆ ಪ್ರಧಾನಿ ಚಾಲನೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up