ರಿಷಬ್ ಶೆಟ್ಟಿ ಜೊತೆ ಉಡುಪಿ ಕೃಷ್ಣನ ದರ್ಶನ ಪಡೆದ ಜೂ.ಎನ್​ಟಿಆರ್

ಉಡುಪಿ : ನಟ ರಿಷಬ್ ಶೆಟ್ಟಿ ಜೊತೆ ತೆಲುಗಿನ ಖ್ಯಾತ ನಟ ಜೂ ಎನ್​ಟಿಆರ್ ಉಡುಪಿ ಶ್ರೀ ಕೃಷ್ಣನ ಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದಿದ್ದಾರೆ. ಇವರ ಜೊತೆ ನಿರ್ದೇಶಕ ಪ್ರಶಾಂತ್ ನೀಲ್ ಉಡುಪಿ ಕೃಷ್ಣನ ದರ್ಶನ ಪಡೆದಿದ್ದಾರೆ. ಪ್ರಶಾಂತ್ ನೀಲ್ ನಿರ್ದೇಶನದ ‘ಡ್ರ್ಯಾಗನ್’ ಹೆಸರಿನ ಸಿನಿಮಾದಲ್ಲಿ ಜೂ ಎನ್​ಟಿಆರ್ ನಟಿಸಲಿದ್ದಾರೆ. ಸಿನಿಮಾದ ಮುಹೂರ್ತ ಇತ್ತೀಚೆಗಷ್ಟೆ ಮುಗಿದಿದೆ. ಸಿನಿಮಾದ ಚಿತ್ರೀಕರಣ ಕೆಲವೇ ದಿನಗಳಲ್ಲಿ ಪ್ರಾರಂಭವಾಗಲಿದ್ದು, ಸಿನಿಮಾದ ಚಿತ್ರೀಕರಣ ಪ್ರಾರಂಭ ಮಾಡುವ ಮುನ್ನ ದೇವರ ದರ್ಶನ ಮತ್ತು … Continue reading ರಿಷಬ್ ಶೆಟ್ಟಿ ಜೊತೆ ಉಡುಪಿ ಕೃಷ್ಣನ ದರ್ಶನ ಪಡೆದ ಜೂ.ಎನ್​ಟಿಆರ್