By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಇಸ್ರೋದ ಮಾಜಿ ಅಧ್ಯಕ್ಷ ಕೆ.ಕಸ್ತೂರಿ ರಂಗನ್ ನಿಧನ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Blog - ಇಸ್ರೋದ ಮಾಜಿ ಅಧ್ಯಕ್ಷ ಕೆ.ಕಸ್ತೂರಿ ರಂಗನ್ ನಿಧನ

Blogರಾಷ್ಟ್ರೀಯ-National

ಇಸ್ರೋದ ಮಾಜಿ ಅಧ್ಯಕ್ಷ ಕೆ.ಕಸ್ತೂರಿ ರಂಗನ್ ನಿಧನ

K Kasturirangan, former ISRO chairman, dies in Bengaluru

Published April 25, 2025
Share
1 Min Read
K. Kasturirangan K. Kasturirangan K. Kasturirangan
SHARE

ಬೆಂಗಳೂರು : ಇಸ್ರೋದ ಮಾಜಿ ಅಧ್ಯಕ್ಷ ಕೆ. ಕಸ್ತೂರಿರಂಗನ್ ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ. ಇಸ್ರೋ ಹೇಳಿಕೆಯ ಪ್ರಕಾರ, ಕಸ್ತೂರಿರಂಗನ್ ಬೆಳಿಗ್ಗೆ 10:43ಕ್ಕೆ ನಿಧನರಾದರು. ಅವರ ಪಾರ್ಥಿವ ಶರೀರವನ್ನು ಏಪ್ರಿಲ್ 27ರ ಭಾನುವಾರ ಬೆಳಿಗ್ಗೆ 10 ರಿಂದ ಮಧ್ಯಾಹ್ನದವರೆಗೆ ಬೆಂಗಳೂರಿನ ರಾಮನ್ ಸಂಶೋಧನಾ ಸಂಸ್ಥೆಯಲ್ಲಿ ಸಾರ್ವಜನಿಕರ ಅಂತಿಮ ದರ್ಶನಕ್ಕಾಗಿ ಇರಿಸಲಾಗುವುದು ಎಂದು ತಿಳಿಸಿದೆ.

ಡಾ. ಕೃಷ್ಣಸ್ವಾಮಿ ಕಸ್ತೂರಿರಂಗನ್ ಅವರು 1940 ಅಕ್ಟೋಬರ್ 24 ರಂದು ಕೇರಳದ ಎರ್ನಾಕುಲಂನಲ್ಲಿ ಜನಿಸಿದರು. ಡಾ. ಕಸ್ತೂರಿರಂಗನ್ ಅವರು ಬಾಂಬೆ ವಿಶ್ವವಿದ್ಯಾಲಯದಿಂದ ಭೌತಶಾಸ್ತ್ರದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿಗಳನ್ನು ಪಡೆದರು. 1971 ರಲ್ಲಿ ಅಹಮದಾಬಾದ್‌ನಲ್ಲಿ ಖಗೋಳಶಾಸ್ತ್ರದಲ್ಲಿ ಡಾಕ್ಟರೇಟ್ ಪದವಿಯನ್ನು ಪಡೆದಿದ್ದರು.

ಸುಮಾರು ಒಂಬತ್ತು ವರ್ಷಗಳಿಗೂ ಹೆಚ್ಚು ಕಾಲ ಅವರು ಇಸ್ರೋ, ಬಾಹ್ಯಾಕಾಶ ಆಯೋಗ ಮತ್ತು ಬಾಹ್ಯಾಕಾಶ ಇಲಾಖೆಯನ್ನು ಮುನ್ನಡೆಸಿದ್ದ ಇವರು. ಆಗಸ್ಟ್​ 27-2003ರಂದು ಇಸ್ರೋ ಅಧ್ಯಕ್ಷ ಸ್ಥಾನದಿಂದ ನಿವೃತ್ತರಾದರು. ರಾಷ್ಟ್ರೀಯ ಶಿಕ್ಷಣ ನೀತಿ 2020 ರ ಕರಡು ಸಮಿತಿಯ ಅಧ್ಯಕ್ಷತೆ ವಹಿಸಿದ್ದರು. ಹೊಸ ರಾಷ್ಟ್ರೀಯ ಪಠ್ಯಕ್ರಮ ಚೌಕಟ್ಟನ್ನು ಅಭಿವೃದ್ಧಿಪಡಿಸುವ ಜವಾಬ್ದಾರಿಯನ್ನು ಹೊಂದಿರುವ 12 ಸದಸ್ಯರ ಸ್ಟೀರಿಂಗ್ ಸಮಿತಿಯ ನೇತೃತ್ವ ವಹಿಸಿದ್ದರು.

ಇವರ ನೇತೃತ್ವದ ಪಶ್ಚಿಮ ಘಟ್ಟಗಳ ಕಸ್ತೂರಿರಂಗನ್ ಸಮಿತಿ ಪಶ್ಚಿಮ ಘಟ್ಟಗಳ ನೈಸರ್ಗಿಕ ಭೂದೃಶ್ಯದ 59,940 ಚ.ಕಿ.ಮೀ ಪ್ರದೇಶವನ್ನು 2013 ರಲ್ಲಿ ಪರಿಸರ ಸೂಕ್ಷ್ಮ ಎಂದು ಗುರುತಿಸಿತ್ತು. ಅವರು 2003 ರಿಂದ 2009 ರವರೆಗೆ ರಾಜ್ಯಸಭೆಯ ಸದಸ್ಯರಾಗಿ ಮತ್ತು ಆಗಿನ ಭಾರತದ ಯೋಜನಾ ಆಯೋಗದ ಸದಸ್ಯರಾಗಿಯೂ ಸೇವೆ ಸಲ್ಲಿಸಿದ್ದರು.

  • ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟನೆ ಮಾಡಿದ ಪ್ರಧಾನಿ ಮೋದಿ
  • ಗ್ಯಾಸ್ ಸಿಲಿಂಡರ್ ಕೊರತೆ ಹಾಗೂ ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್ ವಿಭಿನ್ನ ಪ್ರತಿಭಟನೆ
  • ರಾಯಚೂರು: ನದಿಯಲ್ಲಿ ಸ್ನಾನಕ್ಕೆ ತೆರಳಿದ್ದ ಒಂದೇ ಕುಟುಂಬದ ನಾಲ್ವರು ದುರ್ಮರ
  • ಚಿಕ್ಕಬಳ್ಳಾಪುರ: ಪ್ರಯಾಣಿಕರನ್ನು ಬಿಸಿಲಿನಲ್ಲಿ ನಿಲ್ಲಿಸಿ ಸರಕು ಮೂಟೆಗಳನ್ನು ಸಾಗಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ಡ್ರೈವರ್, ಕಂಡಕ್ಟರ್
  • ವಿಜಯನಗರಜಿಲ್ಲೆಯ ನಾಲ್ವರು ಪೊಲೀಸ್ ಅಧಿಕಾರಿಗಳಿಗೆ ಸಿಎಂ ಚಿನ್ನದ ಪದಕ

You Might Also Like

ಶೇಖ್ ಹಸೀನಾ ವಿರುದ್ಧ ರೆಡ್ ಕಾರ್ನರ್ ನೋಟಿಸ್‌ ನೀಡುವಂತೆ ಇಂಟರ್‌ಪೋಲ್‌ಗೆ ಬಾಂಗ್ಲಾದೇಶ ಮನವಿ

ಮೂರನೇ ಬಾರಿಗೆ ಮೋದಿ ಪಿಎಂ- ಭಾನುವಾರ ಸಂಜೆ 6 ಗಂಟೆಗೆ ಪ್ರಧಾನಿಯಾಗಿ ಪ್ರಮಾಣವಚನ

ನಿಗದಿತ ಸಮಯದೊಳಗೆ 34863 ಖಾಲಿ ಹುದ್ದೆಗಳ ಭರ್ತಿಗೆ ಸಿಎಂ ಸೂಚನೆ

18ನೇ ಲೋಕಸಭೆಯ ಮೊದಲ ಅಧಿವೇಶನ ಇಂದಿನಿಂದ ಶುರು

ಭೈರತಿ ರಣಗಲ್‍ ಚಿತ್ರದ ರಿಲೀಸ್ ಡೇಟ್ ಅನೌನ್ಸ್

TAGGED:ISROISRO ChairmanK Kasturirangan
Share This Article
Facebook Copy Link Print
Previous Article Activist Medha Patkar 24 ವರ್ಷಗಳ ಹಿಂದಿನ ಮಾನನಷ್ಟ ಮೊಕದ್ದಮೆ ಪ್ರಕರಣದಲ್ಲಿ ಸಾಮಾಜಿಕ ಕಾರ್ಯಕರ್ತೆ ಮೇಧಾ ಪಾಟ್ಕರ್ ಅರೆಸ್ಟ್
Next Article Siddaramaiah Siddaramaiah Siddaramaiah ಚಾಮರಾಜನಗರ ಬಂದಾಗಲೆಲ್ಲ ನನ್ನ ಸಿಎಂ ಕುರ್ಚಿ ಗಟ್ಟಿಯಾಗಿದೆ : ಸಿದ್ದರಾಮಯ್ಯ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Nida Nida Nida
ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟನೆ ಮಾಡಿದ ಪ್ರಧಾನಿ ಮೋದಿ
ರಾಷ್ಟ್ರೀಯ-National Latest
March 28, 2026
Gas 1 Gas 1 Gas 1
ಗ್ಯಾಸ್ ಸಿಲಿಂಡರ್ ಕೊರತೆ ಹಾಗೂ ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್ ವಿಭಿನ್ನ ಪ್ರತಿಭಟನೆ
ರಾಜ್ಯ-Karnataka
March 28, 2026
Rai Rai Rai
ರಾಯಚೂರು: ನದಿಯಲ್ಲಿ ಸ್ನಾನಕ್ಕೆ ತೆರಳಿದ್ದ ಒಂದೇ ಕುಟುಂಬದ ನಾಲ್ವರು ದುರ್ಮರ
ರಾಯಚೂರು - Raichur
March 28, 2026
Bus Bus Bus
ಚಿಕ್ಕಬಳ್ಳಾಪುರ: ಪ್ರಯಾಣಿಕರನ್ನು ಬಿಸಿಲಿನಲ್ಲಿ ನಿಲ್ಲಿಸಿ ಸರಕು ಮೂಟೆಗಳನ್ನು ಸಾಗಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ಡ್ರೈವರ್, ಕಂಡಕ್ಟರ್
ಚಿಕ್ಕಬಳ್ಳಾಪುರ-Chikkaballapura
March 28, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up