By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: Kalaburagi : ಮಾನಸಿಕ ಅಸ್ವಸ್ಥೆ ಮೇಲೆ ಅತ್ಯಾಚಾರವೆಸಗಿದ್ದವನಿಗೆ 10 ವರ್ಷ ಕಠಿಣ ಶಿಕ್ಷೆ, 50 ಸಾವಿರ ರೂ. ದಂಡ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ಕಲಬುರಗಿ-Kalaburagi - Kalaburagi : ಮಾನಸಿಕ ಅಸ್ವಸ್ಥೆ ಮೇಲೆ ಅತ್ಯಾಚಾರವೆಸಗಿದ್ದವನಿಗೆ 10 ವರ್ಷ ಕಠಿಣ ಶಿಕ್ಷೆ, 50 ಸಾವಿರ ರೂ. ದಂಡ

ಕಲಬುರಗಿ-Kalaburagiರಾಜ್ಯ-Karnataka

Kalaburagi : ಮಾನಸಿಕ ಅಸ್ವಸ್ಥೆ ಮೇಲೆ ಅತ್ಯಾಚಾರವೆಸಗಿದ್ದವನಿಗೆ 10 ವರ್ಷ ಕಠಿಣ ಶಿಕ್ಷೆ, 50 ಸಾವಿರ ರೂ. ದಂಡ

Kalaburagi: Man gets 10 years imprisonment for raping mentally ill woman

Published July 19, 2025
Share
1 Min Read
Jail Jail Jail
SHARE

Kalaburagi : ತಾಲ್ಲೂಕಿನ ಗ್ರಾಮವೊಂದರ ಮಾನಸಿಕ ಅಸ್ವಸ್ಥ ಮಹಿಳೆಯನ್ನು ಕಬ್ಬಿನ ಹೊಲಕ್ಕೆ ಕರೆದೊಯ್ದು ಅತ್ಯಾಚಾರ ಮಾಡಿದ ಅಪರಾಧ ಸಾಬೀತಾಗಿದ್ದರಿಂದ ಹೊನ್ನಪ್ಪ ಶರಣಪ್ಪ ದೊಡ್ಡಮನಿ ಎಂಬಾತನಿಗೆ ಇಲ್ಲಿನ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯವು 10 ವರ್ಷ ಕಠಿಣ ಶಿಕ್ಷೆ ಹಾಗೂ ₹ 50 ಸಾವಿರ ದಂಡ ವಿಧಿಸಿದೆ.

2024ರ ಜನವರಿ 22ರಂದು ಮಹಿಳೆಯನ್ನು ಎಳೆದೊಯ್ದು ಅತ್ಯಾಚಾರ ಎಸಗುತ್ತಿದ್ದ. ಈ ಸಂದರ್ಭದಲ್ಲಿ ಮಹಿಳ ಚೀರಾಡಿದ್ದರಿಂದ ಆಕೆಯ ಸೋದರತ್ತೆ ಬಂದು ನೋಡಿದಾಗ ಹೊನ್ನಪ್ಪ ಪರಾರಿಯಾಗಿದ್ದ. ನಂತರ ಆಕೆ ಮಹಿಳೆಯ ಸಹೋದರ ಮತ್ತು ತಂದೆಗೆ ಫೋನ್ ಮಾಡಿ ವಿಷಯ ತಿಳಿಸಿದ್ದರು. ಅವರು ಅಪರಾಧಿಯನ್ನು ಹುಡುಕಿ ಪೊಲೀಸರಿಗೆ ಒಪ್ಪಿಸಿದ್ದರು.

ಪ್ರಕರಣ ದಾಖಲಿಸಿಕೊಂಡಿದ್ದ ಫರಹತಾಬಾದ್ ಠಾಣೆಯ ತನಿಖಾಧಿಕಾರಿಗಳಾದ ಮಲ್ಲಿಕಾರ್ಜುನ ಇಕ್ಕಳಕಿ, ಬಾಲಚಂದ್ರ ಲಕ್ಕಂ ಅವರು ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿಯನ್ನು ಸಲ್ಲಿಸಿದ್ದರು.

ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶ ಮಹ್ಮದ್ ಮುಜೀರ್ ಉಲ್ಲಾ ಸಿ.ಜಿ. ಅವರು ಶಿಕ್ಷೆಯ ಪ್ರಮಾಣವನ್ನು ಪ್ರಕಟಿಸಿದರು. ಸರ್ಕಾರಿ ಅಭಿಯೋಜಕ ಹಯಾಳಪ್ಪ ಎನ್. ಬಳಬಟ್ಟಿ ಸರ್ಕಾರದ ಪರವಾಗಿ ವಾದ ಮಂಡಿಸಿದ್ದರು.

You Might Also Like

BREAKING : ಮುಡಾ ಹಗರಣದಲ್ಲಿ ರಾಜ್ಯಪಾಲರ ಅಭಿಯೋಜನೆ ಅನುಮತಿ ಆದೇಶ ಎತ್ತಿಹಿಡಿದ ಹೈಕೋರ್ಟ್‌, ಸಿಎಂಗೆ ಭಾರಿ ಹಿನ್ನಡೆ

ಬೆಂಗಳೂರಿನಲ್ಲಿ ಕೆಲವೆಡೆ ವಿದ್ಯುತ್‌ ವ್ಯತ್ಯಯ

ಹಾಸನದಲ್ಲಿ ಪತ್ನಿಯನ್ನ ಕೊಂದು ಪತಿ ಆತ್ಮಹತ್ಯೆ- ಕಾರಣವೇನು?

ಸೆ.16ರಂದು ಅರಮನೆಯಲ್ಲಿ ಸಿಂಹಾಸನ ಜೋಡಣೆ ಕಾರ್ಯ, ಪ್ರವಾಸಿಗರಿಗೆ ಪ್ರವೇಶ ನಿರ್ಬಂಧ

6 ದಿನ ಪ್ರಜ್ವಲ್‌ ರೇವಣ್ಣ ಎಸ್‌ಐಟಿ ಕಸ್ಟಡಿಗೆ

TAGGED:Kalaburagi
Share This Article
Facebook Copy Link Print
Previous Article Venkat Raj Venkat Raj Venkat Raj ಇಹಲೋಕ ತ್ಯಜಿಸಿದ ಟಾಲಿವುಡ್ ಹಾಸ್ಯ ನಟ ಫಿಶ್ ವೆಂಕಟ್ (Fish Venkat)
Next Article Bomb Threat Bomb Threat Bomb Threat Bomb Threat : ಬೀದರ್​ನಲ್ಲಿರುವ ಗುರುದ್ವಾರ ಸ್ಫೋಟಿಸುವುದಾಗಿ ಕಿಡಿಗೇಡಿಗಳಿಂದ ಬೆಂದರಿಕೆ ಇ-ಮೇಲ್
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up