By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ‘ಕಾಮನಬಿಲ್ಲು’ ಖ್ಯಾತಿಯ ಹಿರಿಯ ನಿರ್ದೇಶಕ ಚಿ.ದತ್ತರಾಜ್ ನಿಧನ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Blog - ‘ಕಾಮನಬಿಲ್ಲು’ ಖ್ಯಾತಿಯ ಹಿರಿಯ ನಿರ್ದೇಶಕ ಚಿ.ದತ್ತರಾಜ್ ನಿಧನ

BlogEntertainmentLatestಸ್ಯಾಂಡಲ್​ವುಡ್-Sandalwood

‘ಕಾಮನಬಿಲ್ಲು’ ಖ್ಯಾತಿಯ ಹಿರಿಯ ನಿರ್ದೇಶಕ ಚಿ.ದತ್ತರಾಜ್ ನಿಧನ

'Kamanabillu' fame Senior director Chi. Dattaraj passed away

Published October 14, 2024
Share
0 Min Read
Dattaraj
SHARE

ಬೆಂಗಳೂರು: ಕನ್ನಡ ಚಿತ್ರರಂ ಗದ ಹಿರಿಯ ನಿರ್ದೇ ಶಕ ಚಿ.ದತ್ತರಾಜ್ ಇಂದು ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ. ಮೃತರಿಗೆ 87 ವರ್ಷ ವಯಸ್ಸಾಗಿತ್ತು. ಚಿ.ದತ್ತರಾಜ್, ಖ್ಯಾತ ಸಾಹಿತಿ ದಿ.ಚಿ.ಉದಯಶಂಕರ್ ಅವರ ಸಹೋದರ.

ರಾಜಕುಮಾರ್ ಅಭಿನಯದ ಕೆರಳಿದ ಸಿಂಹ, ಕಾಮನಬಿಲ್ಲು, ಅದೇ ಕಣ್ಣು, ಶ್ರುತಿ ಸೇರಿದಾಗ,ಶಿವರಾಜಕುಮಾರ್ ಅಭಿನಯದ ಮೃತ್ಯುಂಜಯ, ಆನಂದ ಜ್ಯೋತಿ ಹಾಗೂ ಮಂಜುಳ ಅವರು ನಟಿಸಿದ್ದ ‘ರುದ್ರಿ’ ಮುಂತಾದ ಚಿತ್ರಗಳನ್ನು ಚಿ.ದತ್ತರಾಜ್ ನಿರ್ದೇಶಿಸಿದ್ದರು. ಇಂದು ಮಧ್ಯಾಹ್ನ 1.30ಕ್ಕೆ ಹರಿಶ್ಚಂದ್ರ ಘಾಟ್ ನಲ್ಲಿ ಚಿ.ದತ್ತರಾಜ್ ಅವರ ಅಂತ್ಯಕ್ರಿಯೆ ನಡೆಯಲಿದೆ.

ಮೈಸೂರು ಅರಮನೆ ದೀಪಾಲಂಕಾರ 12 ದಿನಗಳ ವರೆಗೆ ವಿಸ್ತರಣೆ

You Might Also Like

ಲಕ್ಕುಂಡಿಯಲ್ಲಿ ನಂತರ ಈಗ ಕುಂದಾನಗರಿಯಲ್ಲೂ ನಿಧಿ ಪತ್ತೆ ಶಂಕೆ..!?

ವಾಹನ ಸವಾರರಿಗೆ ಭಾರೀ ಶಾಕ್‌; ರಾಜ್ಯದಲ್ಲಿ ಪೆಟ್ರೋಲ್‌, ಡೀಸೆಲ್‌ ಬೆಲೆಯಲ್ಲಿ ಏರಿಕೆ

ಸನಾತನ ಧರ್ಮ ನಿರ್ಮೂಲನೆ ಹೇಳಿಕೆ ನೀಡಿದ ಸ್ಟಾಲಿನ್‌ಗೆ ಜಾಮೀನು ಮಂಜೂರು

ಉತ್ತರ ಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ, ಟ್ರ್ಯಾಕ್ಟರ್​ಗೆ ಲಾರಿ ಡಿಕ್ಕಿಯಾಗಿ 10 ಮಂದಿ ಸಾವು

ಮಾಜಿ ಸಿಎಂ ಡಿ.ವಿ.ಸದಾನಂದಗೌಡರ ಬ್ಯಾಂಕ್‌ ಖಾತೆಗಳು ಹ್ಯಾಕ್‌

TAGGED:Chi. DattarajKamanabilluSandalwood
Share This Article
Facebook Copy Link Print
Previous Article Shoaib Jamai ಹಿಮಾಚಲ ಪ್ರದೇಶದ ಸೇಬು ಬಹಿಷ್ಕರಿಸುವಂತೆ ಕರೆ ನೀಡಿದರು ಎಐಎಂಐಎಂ ಪಕ್ಷದ ನಾಯಕ
Next Article Baba Siddique murder case ಮಾಜಿ ಸಚಿವ ಬಾಬಾ ಸಿದ್ದೀಕಿ ಹತ್ಯೆ ಪ್ರಕರಣದ ಮೂರನೇ ಆರೋಪಿ ಬಂಧನ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up