ಸತತ 8 ಅರ್ಧಶತಕ ಸಿಡಿಸಿ ವಿಶ್ವ ದಾಖಲೆ ಬರೆದ ಲಂಕಾ ಕ್ರಿಕೆಟರ್ ಮೆಂಡಿಸ್
ಹೊಸದಿಲ್ಲಿ: ತಮ್ಮ ಆರಂಭಿಕ ಎಂಟು ಟೆಸ್ಟ್ ಪಂದ್ಯಗಳಲ್ಲಿ ಅರ್ಧಶತಕಗಳನ್ನು ಸಿಡಿಸಿದ ವಿಶ್ವದ ಮೊದಲ ಬ್ಯಾಟ್ಸ್‌ಮನ್ ಎಂಬ ವಿಶ್ವ ದಾಖಲೆಯನ್ನುಶ್ರೀಲಂಕಾ ಕ್ರಿಕೆಟ್ ತಂಡದ ಬ್ಯಾಟ್ಸ್‌ಮನ್ ಕಮಿಂದು ಮೆಂಡಿಸ್ ಬರೆದಿದ್ದಾರೆ. ಟೆಸ್ಟ್ ಪದಾರ್ಪಣೆ ಮಾಡಿದ ಬಳಿಕ ಕಮಿಂದು ಮೆಂಡಿಸ್ ಅವರು ಸತತ ಎಂಟು ಟೆಸ್ಟ್ ಪಂದ್ಯಗಳಲ್ಲಿ ಅರ್ಧಶತಕವನ್ನು ಸಿಡಿಸಿದ್ದಾರೆ. ಆ ಮೂಲಕ ಈ ಸಾಧನೆ ಮಾಡಿದ ವಿಶ್ವದ ಮೊದಲ ಬ್ಯಾಟ್ಸ್‌ಮನ್ ಎನಿಸಿಕೊಂಡಿದ್ದಾರೆ. ಆ ಮೂಲಕ ಪಾಕಿಸ್ತಾನ ತಂಡದ ನಾಯಕ ಸೌದ್ ಶಕೀಲ್ ಅವರ ದಾಖಲೆಯನ್ನು 25ರ ಪ್ರಾಯದ ಶ್ರೀಲಂಕಾ ಬ್ಯಾಟ್ಸ್‌ಮನ್ … Continue reading ಸತತ 8 ಅರ್ಧಶತಕ ಸಿಡಿಸಿ ವಿಶ್ವ ದಾಖಲೆ ಬರೆದ ಲಂಕಾ ಕ್ರಿಕೆಟರ್ ಮೆಂಡಿಸ್
Copy and paste this URL into your WordPress site to embed
Copy and paste this code into your site to embed