ಕೊನೆಗೂ ಸೆನ್ಸಾರ್ ಪಾಸ್ ಆಯ್ತು ‘ಎಮರ್ಜೆನ್ಸಿ’ ಚಿತ್ರ : ಖುಷಿಯಲ್ಲಿ ಕಂಗನಾ

ಮುಂಬೈ : ಬಹು ನಿರೀಕ್ಷಿತ ವಿವಾದಿತ ‘ಎಮರ್ಜೆನ್ಸಿ’ ಚಿತ್ರಕ್ಕೆ ಸೆನ್ಸಾರ್ ಮಂಡಳಿ ಕೊನೆಗೂ ಪ್ರಮಾಣಪತ್ರ ನೀಡಿದ್ದಾರೆ. ಈ ಖುಷಿಯನ್ನು ಚಿತ್ರದ ನಟಿ ಮತ್ತು ನಿರ್ದೇಶಕಿ ಬಾಲಿವುಡ್ ನಟಿ ಕಂಗನಾ ರಣಾವತ್ ತಮ್ಮ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ‘ನಮ್ಮ ಎಮರ್ಜೆನ್ಸಿ ಚಿತ್ರಕ್ಕೆ ಸೆನ್ಸಾರ್ ಪ್ರಮಾಣಪತ್ರ ದೊರೆತಿದೆ ಎಂದು ತಿಳಿಸಲು ಖುಷಿ ಆಗುತ್ತಿದೆ. ಶೀಘ್ರದಲ್ಲೇ ಸಿನಿಮಾದ ಬಿಡುಗಡೆಯ ದಿನಾಂಕವನ್ನು ಪ್ರಕಟಿಸುತ್ತೇವೆ. ನಿಮ್ಮ ತಾಳ್ಮೆ ಮತ್ತು ಬೆಂಬಲಕ್ಕಾಗಿ ಧನ್ಯವಾದಗಳು’ ಎಂದು ಕಂಗನಾ ಬರೆದುಕೊಂಡಿದ್ದಾರೆ. 1975ರಲ್ಲಿ ಅಂದಿನ ಪ್ರಧಾನಿ ಇಂದಿರಾ ಗಾಂಧಿ ಅವರು … Continue reading ಕೊನೆಗೂ ಸೆನ್ಸಾರ್ ಪಾಸ್ ಆಯ್ತು ‘ಎಮರ್ಜೆನ್ಸಿ’ ಚಿತ್ರ : ಖುಷಿಯಲ್ಲಿ ಕಂಗನಾ