ನಟ ಧ್ರುವ ಸರ್ಜಾ ಮ್ಯಾನೇಜರ್ ಅರೆಸ್ಟ್

ಬೆಂಗಳೂರು : ಜಿಮ್ ಟ್ರೈನರ್ ಪ್ರಶಾಂತ್ ಪೂಜಾರಿ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಧ್ರುವ ಸರ್ಜಾ ಮ್ಯಾನೇಜರ್ ಅಶ್ವಿನ್‌ರನ್ನು ಬನಶಂಕರಿ ಪೊಲೀಸರು ಬಂಧಿಸಿದ್ದಾರೆ. ಜಿಮ್ ಟ್ರೈನರ್ ಪ್ರಶಾಂತ್ ಪೂಜಾರಿ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಧ್ರುವ ಸರ್ಜಾ ಮ್ಯಾನೇಜರ್ ಅಶ್ವಿನ್‌ರನ್ನು ಬನಶಂಕರಿ ಪೊಲೀಸರು ಬಂಧಿಸಿದ್ದಾರೆ. ಮೇ 26 ರಂದು ರಾತ್ರಿ ಪ್ರಶಾಂತ್ ಪೂಜಾರಿ ಮೇಲೆ ಹಲ್ಲೆ ನಡೆದಿತ್ತು. ಹರ್ಷ ಮತ್ತು ಸುಭಾಷ್ ಎಂಬುವವರು ಪ್ರಶಾಂತ್ ಮೇಲೆ ಹಲ್ಲೆ ನಡೆಸಿದ್ದರು. ಹಲ್ಲೆ ಮಾಡಿಸಿದ್ದು ಧ್ರುವ ಸರ್ಜಾ … Continue reading ನಟ ಧ್ರುವ ಸರ್ಜಾ ಮ್ಯಾನೇಜರ್ ಅರೆಸ್ಟ್