By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಅನಾರೋಗ್ಯದಿಂದ ಬಳಲುತ್ತಿದ್ದ ಕನ್ನಡದ ಖ್ಯಾತ ಖಳನಟ ಹರೀಶ್ ರಾಯ್ ನಿಧನ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Entertainment - ಅನಾರೋಗ್ಯದಿಂದ ಬಳಲುತ್ತಿದ್ದ ಕನ್ನಡದ ಖ್ಯಾತ ಖಳನಟ ಹರೀಶ್ ರಾಯ್ ನಿಧನ

EntertainmentLatestಸ್ಯಾಂಡಲ್​ವುಡ್-Sandalwood

ಅನಾರೋಗ್ಯದಿಂದ ಬಳಲುತ್ತಿದ್ದ ಕನ್ನಡದ ಖ್ಯಾತ ಖಳನಟ ಹರೀಶ್ ರಾಯ್ ನಿಧನ

Kannada actor Harish Roy passes away after a long illness

Published November 6, 2025
Share
1 Min Read
Harish Roy 01 Harish Roy 01 Harish Roy 01
SHARE

ಬೆಂಗಳೂರು : ‘ಓಂ’, ‘ನಲ್ಲ’ ಇತ್ತೀಚೆಗಿನ ಬ್ಲಾಕ್ ಬಸ್ಟರ್ ‘ಕೆಜಿಎಫ್’, ‘ಕೆಜಿಎಫ್ 2’ ಸಿನಿಮಾಗಳಲ್ಲಿ ನಟಿಸಿರುವ ಖ್ಯಾತ ಖಳನಟ ಹರೀಶ್ ರಾಯ್ ಅವರು ಇಂದು (ನವೆಂಬರ್ 06) ನಿಧನ ಹೊಂದಿದ್ದಾರೆ. ಹರೀಶ್ ರಾಯ್ ಅವರು ಕಳೆದ ಕೆಲ ವರ್ಷಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಅವರ ಚಿಕಿತ್ಸೆಗಾಗಿ ಹಲವು ನಟ-ನಟಿಯರು ಆರ್ಥಿಕ ಸಹಾಯ ಮಾಡಿದ್ದರು.

ಅನಾರೋಗ್ಯದಿಂದ ಬಳಲುತ್ತಿದ್ದ ಹರೀಶ್ ರಾಯ್ ಅವರ ಚಿಕಿತ್ಸೆಗೆ ಚಿತ್ರರಂಗದ ಹಲವು ಕಲಾವಿದರು ಆರ್ಥಿಕ ಸಹಾಯ ಮಾಡಿದ್ದರು. ಥೈರಾಯ್ಡ್ ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಹರೀಶ್ ರಾಯ್ ಹೊಟ್ಟೆ ಉಬ್ಬರಗೊಂಡು ದೇಹ ಕೃಷಗೊಂಡಿತ್ತು. ಸೋಶಿಯಲ್ ಮೀಡಿಯಾದಲ್ಲಿ ಹರೀಶ್ ರಾಯ್ ಫೋಟೋಗಳು ವೈರಲ್ ಆಗಿದ್ದವು.

ಕರಾವಳಿ ಮೂಲಕ ಹರೀಶ್ ರಾಯ್ ಅವರು 90ರ ದಶಕದ ಹಲವಾರು ಸಿನಿಮಾಗಳಲ್ಲಿ ವಿಲನ್ ಆಗಿ ಮಿಂಚಿದ್ದಾರೆ. ಅಸಲಿಗೆ ನಿಜ ಜೀವನದಲ್ಲಿಯೂ ಸಹ ಪ್ರಕರಣ ಒಂದರಲ್ಲಿ ಹರೀಶ್ ರಾಯ್ ಅವರು ಜೈಲು ಪಾಲಾಗಿದ್ದರು. ದರ್ಶನ್ ಜೈಲಿಗೆ ಹೋದ ಸಂದರ್ಭದಲ್ಲಿ ಹರೀಶ್ ರಾಯ್, ತಮ್ಮ ಜೈಲು ದಿನಗಳನ್ನು ನೆನಸಿಕೊಂಡು ಕಣ್ಣೀರು ಹಾಕಿದ್ದರು. ಹರೀಶ್ ರಾಯ್ ಅವರು ಹೆಂಡತಿ ಮತ್ತು ಇಬ್ಬರು ಗಂಡು ಮಕ್ಕಳನ್ನು ಅಗಲಿದ್ದಾರೆ.

ಹರೀಶ್ ರಾಯ್ ಅವರು ಕನ್ನಡ ಮಾತ್ರವಲ್ಲದೆ ತಮಿಳು ಸಿನಿಮಾಗಳಲ್ಲಿಯೂ ನಟಿಸಿದ್ದರು. ಅಂಡರ್​ ವರ್ಲ್ಡ್, ಮೀಂದುಮ್ ಒರು ಕಾದಲ್ ಕಧೈ, ರಾಜ್ ಬಹದ್ದೂರ್, ಸಂಜು ವೆಡ್ಸ್ ಗೀತಾ, ಸ್ವಯಂವರ, ಭೂಗತ, ನನ್ನ ಕನಸಿನ ಹೂವೆ, ನಲ್ಲ, ಜಾಫರ್ ಅಲಿಯಾಸ್ ಮುರ್ಗಿ ಜಾಫರ್, ಜೋಡಿ ಹಕ್ಕಿ, ತಾಯವ್ವ, ಓಂ ಹಾಗೂ ಸ್ಯಾಂಡಲ್​ವುಡ್​ನ ಟಾಪ್ ಸಿನಿಮಾ ಕೆಜಿಎಫ್​​ ಚಾಪ್ಟರ್ 1 ಹಾಗೂ ಕೆಜಿಎಫ್​​ ಚಾಪ್ಟರ್ 2 ನಲ್ಲಿ ಅಭಿನಯಿಸಿದ್ದಾರೆ.

You Might Also Like

14 ಕೋಟಿ ಸದಸ್ಯರನ್ನು ಹೊಂದಿರುವ ವಿಶ್ವದ ಅತಿದೊಡ್ಡ ರಾಜಕೀಯ ಪಕ್ಷ : ಜೆ.ಪಿ. ನಡ್ಡಾ

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ಕಮಲ್ ಹಾಸನ್ ಬರೆದ ಪತ್ರದಲ್ಲೇನಿದೆ..?

ಮಧ್ಯಪ್ರದೇಶಧಲ್ಲಿ ಲೋಕಸಭಾ ಅಭ್ಯರ್ಥಿ ನಿಧನ ಹಿನ್ನೆಲೆ ಚುನಾವಣೆ ಮುಂದೂಡಿಕೆ

ವಾಣಿಜ್ಯ ಬಳಕೆಯ 19 ಕೆಜಿ ಸಿಲಿಂಡರ್‌ ಬೆಲೆಯಲ್ಲಿ 69.50 ರೂ. ಇಳಿಕೆ

ಯತ್ನಾಳ್ ಮತ್ತೆ ಆಕ್ಟಿವ್, ವಿಜಯೇಂದ್ರ ವಿರುದ್ಧ ವಾಗ್ದಾಳಿ

TAGGED:Actor Harish RoyHarish RaiHarish Roy
Share This Article
Facebook Copy Link Print
Previous Article Yajamana Movie Yajamana Movie Yajamana Movie 25 ವರ್ಷಗಳ ಬಳಿಕ ನ.7 ರಂದು ‘ಯಜಮಾನ’ ಚಿತ್ರ ರೀ ರಿಲೀಸ್
Next Article sgdzg sgdzg sgdzg Bihar Elections : ಬಿಹಾರದ ಡಿಸಿಎಂ ಕಾರಿನ ಮೇಲೆ ಚಪ್ಪಲಿ ಎಸೆದು “ಮುರ್ದಾಬಾದ್” ಘೋಷಣೆ ಕೂಗಿದ ಆರ್‌ಜೆಡಿ ಬೆಂಬಲಿಗರು
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up