ಕನ್ನಡದ ನಟ ಕಿರಣ್ ರಾಜ್ ಕಾರು ಅಪಘಾತ, ಆಸ್ಪತ್ರೆಗೆ ದಾಖಲು
‘ಕನ್ನಡತಿ’ ಧಾರವಾಹಿ ಮೂಲಕ ಖ್ಯಾತಿ ಘಳಿಸಿರುವ ನಟ ಕಿರಣ್ ರಾಜ್ ಕಾರು ಅಪಘಾತಕ್ಕೆ ಒಳಗಾಗಿದೆ. ಕಿರಣ್ ರಾಜ್ ಎದೆ ಭಾಗಕ್ಕೆ ಪೆಟ್ಟಾಗಿದ್ದು ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸಿದ್ದೇಶ್ವರ ನಿರಾಶ್ರಿತರ ಕೇಂದ್ರಕ್ಕೆ ಕಿರಣ್ ರಾಜ್ ತೆರಳಿದ್ದರು. ಈ ವೇಳೆ ಅಪಘಾತ ಸಂಭವಿಸಿದೆ. ಅವರು ಓಡಿಸುತ್ತಿದ್ದ ಮರ್ಸಿಡಿಸ್ ಬೆಂಜ್ ಕಾರಿನ ಬಲಭಾಗಕ್ಕೆ ಹಾನಿ ಆಗಿದೆ. ಸದ್ಯ ಅವರಿಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆಯ ವೇಳೆ ಕಿರಣ್ ರಾಜ್ ಜೊತೆಗಿದ್ದ ರಾನಿ ಸಿನಿಮಾದ ಎಕ್ಸಿಕ್ಯೂಟಿವ್ ಪ್ರೊಡ್ಯೂಸರ್ ಅದೃಷ್ಟವಶಾತ್ … Continue reading ಕನ್ನಡದ ನಟ ಕಿರಣ್ ರಾಜ್ ಕಾರು ಅಪಘಾತ, ಆಸ್ಪತ್ರೆಗೆ ದಾಖಲು
Copy and paste this URL into your WordPress site to embed
Copy and paste this code into your site to embed