ಹೆಣ್ಣು ಮಗುವಿಗೆ ಜನ್ಮ ನೀಡಿದ ನಟಿ ಹರ್ಷಿಕಾ ಪೂಣಚ್ಚ, ಸಂಭ್ರಮದಲ್ಲಿ ಕುಟುಂಬಸ್ಥರು

ಬೆಂಗಳೂರು : ಸ್ಯಾಂಡಲ್​ವುಡ್ ನಟಿ ಹರ್ಷಿಕಾ ಪೂಣಚ್ಚ ಅವರು ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ.ಸೆಪ್ಟೆಂಬರ್ 3ರಂದು ಬೆಳಗಿನ ಜಾವ 3ಗಂಟೆಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ನವರಾತ್ರಿಯ ಮೊದಲ ದಿನವೇ ಹೆಣ್ಣು ಮಗು ಜನಿಸಿದೆ ಅನ್ನೋದು ಕುಟುಂಬದ ಖುಷಿ ಹೆಚ್ಚಿಸಿದೆ. ಸಾಮಾಜಿಕ ಜಾಲತಾಣದಲ್ಲಿ ಪೊನ್ನಣ್ಣ, ಎಲ್ಲರಿಗೂ ನಮಸ್ಕಾರ, ನಮ್ಮ “ಚೈಕಾರ್ತಿ ಮೂಡಿ” ಜನಿಸಿದ್ದನ್ನು ತಿಳಿಸಲು ಸಂತೋಷ ಪಡುತ್ತಿದ್ದೇವೆ. ಹರ್ಷಿ ಮತ್ತು ಮಗಳು ಆರೋಗ್ಯವಾಗಿದ್ದಾರೆ. ನನ್ನ ಪ್ರಕಾರ ಮಗಳು ಹರ್ಷಿಕಾಳಂತೆ ಇದ್ದರೆ ಅವಳ ಪ್ರಕಾರ … Continue reading ಹೆಣ್ಣು ಮಗುವಿಗೆ ಜನ್ಮ ನೀಡಿದ ನಟಿ ಹರ್ಷಿಕಾ ಪೂಣಚ್ಚ, ಸಂಭ್ರಮದಲ್ಲಿ ಕುಟುಂಬಸ್ಥರು