By using this site, you agree to the Privacy Policy and Terms of Use.
Accept
Sampoorna Vaani NewsSampoorna Vaani NewsSampoorna Vaani News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಕನ್ನಡದ ಹಾಸ್ಯನಟ ಸರಿಗಮ ವಿಜಿ ಅನಾರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು
Share
Font ResizerAa
Font ResizerAa
Sampoorna Vaani NewsSampoorna Vaani News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.
Sampoorna Vaani News > Blog > Entertainment > ಸ್ಯಾಂಡಲ್​ವುಡ್-Sandalwood > ಕನ್ನಡದ ಹಾಸ್ಯನಟ ಸರಿಗಮ ವಿಜಿ ಅನಾರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು
EntertainmentLatestಸ್ಯಾಂಡಲ್​ವುಡ್-Sandalwood

ಕನ್ನಡದ ಹಾಸ್ಯನಟ ಸರಿಗಮ ವಿಜಿ ಅನಾರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು

Kannada comedian Sarigama Viji admitted to hospital

Published January 12, 2025
Share
1 Min Read
Sarigama Viji
SHARE

ಬೆಂಗಳೂರು: ಕರ್ನಾಟಕ ಚಲನಚಿತ್ರ ನಟರಾದ ಹಿರಿಯ ಹಾಸ್ಯನಟ ಸರಿಗಮ ವಿಜಿ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವುದಾಗಿ ತಿಳಿದು ಬಂದಿದೆ. ಇದೀಗ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿರುವುದಾಗಿ ಹೇಳಲಾಗುತ್ತಿದೆ.

ನಟ ಸರಿಗಮ ವಿಜಯ್ ಆರೋಗ್ಯದಲ್ಲಿ ಏರುಪೇರಾಗಿದೆ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಿ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ನಟನ ಆರೋಗ್ಯ ಸ್ಥಿತಿ ಇಂದು ಗಂಭೀರವಾಗಿದೆ ಎನ್ನಲಾಗುತ್ತಿದೆ.

1980ರಲ್ಲಿ ಗೀತಪ್ರಿಯಾ ನಿರ್ದೇಶನದ ‘ಬೆಳವಳದ ಮಡಿಲಲ್ಲಿ’ ಚಿತ್ರಕ್ಕೆ ಸಣ್ಣ ಪಾತ್ರದಲ್ಲಿ ನಟಿಸುವುದರ ಮೂಲಕ ನಟನಾಗಿ ಗುರುತಿಸಿಕೊಂಡರು. ಆ ನಂತರ ಚಿತ್ರರಂಗದಲ್ಲಿ ತೊಡಗಿಕೊಂಡವರು. ಅದರ ಫಲವೇ 269 ಚಿತ್ರಗಳಲ್ಲಿ ನಟನೆ, 80 ಚಿತ್ರಗಳಿಗೆ ಸಹಾಯಕ ನಿರ್ದೇಶನ ಮಾಡಿದ್ದಾರೆ. 2,400 ಧಾರಾವಾಹಿಗಳ ನಿರ್ದೇಶನದ ಜೊತೆಗೆ ನಟನೆ ಮಾಡಿದ್ದಾರೆ. ವಿಶೇಷ ಅಂದರೆ, ಇವರ ನಟನೆಯ ಚಿತ್ರಗಳ ಪಟ್ಟಿಯಲ್ಲಿ ಟೈಗರ್ ಪ್ರಭಾಕರ್ ಚಿತ್ರಗಳೇ ಹೆಚ್ಚಾಗಿದೆ. ಇನ್ನೂ ಅವರು ಸರಿಗಮ ವಿಜಿ ಎಂದೇ ಫೇಮಸ್ ಆಗಿದ್ದಾರೆ.

You Might Also Like

ಮೊದಲ ದಿನವೇ ಬರೋಬ್ಬರಿ 1.24 ಲಕ್ಷ ಮಂದಿಯನ್ನು ವಾರ್ಷಿಕ FasTag ಪಾಸ್ ಖರೀದಿ

ಪಾಕಿಸ್ತಾನದಲ್ಲಿ ಭರ್ಜರಿ ಬೇಟೆಯಾಡಿದ ‘ಅಪರಿಚಿತ’ ಗನ್‌ಮ್ಯಾನ್, ಮತ್ತೊಬ್ಬ ಲಷ್ಕರ್ ಉಗ್ರ ಫಿನಿಷ್

ಮನೆ ಕಟ್ಟಲು ಅಡಿಪಾಯ ತೆಗೆಯುವಾಗ ಚಿನ್ನದ ನಿಧಿ ಪತ್ತೆ

ಬ್ರೋಕರ್​ಗಳು ನಿಮ್ಮ ಮನೆಗೆ ಬರ್ತಾರೆ, ಆಸ್ತಿ ಮಾರಿಕೊಳ್ಳಬೇಡಿ: ಡಿಕೆ ಶಿವಕುಮಾರ್​

ಧರ್ಮಸ್ಥಳ ಪ್ರಕರಣ : 6ನೇ ದಿನದ ಸ್ಥಳ ಪರಿಶೋಧನೆ ವೇಳೆ 3 ಅಸ್ಥಿಪಂಜರ

TAGGED:Sarigama Viji
Share This Article
Facebook Copy Link Print
Previous Article ಕುಣಿಗಲ್ : ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಕುಂದು ಕೊರತೆ ಸಭೆ
Next Article India Women ಏಕದಿನ ಕ್ರಿಕೆಟ್ ಇತಿಹಾಸದಲ್ಲಿ ಹೊಸ ದಾಖಲೆ ಬರೆದ ಭಾರತ ಮಹಿಳಾ ತಂಡ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

ಹತ್ಯೆ ಪ್ರಕರಣ ; ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ ನಾಲ್ವರಿಗೆ ನ್ಯಾಯಾಂಗ ಬಂಧನ
ರಾಜ್ಯ-Karnataka Latest
February 4, 2026
ಲಿಬಿಯಾದಲ್ಲಿ ಗಡಾಫಿ ಪುತ್ರ ಸೈಫ್ ಅಲ್–ಇಸ್ಲಾಂಗೆ ಗುಂಡಿಕ್ಕಿ ಹತ್ಯೆ, ಮತ್ತೆ ಭುಗಿಲೆದ್ದ ರಾಜಕೀಯ ಉದ್ವಿಗ್ನತೆ
ವಿದೇಶ-International
February 4, 2026
ಮತ್ತಷ್ಟು ದುಬಾರಿಯಾದ ಚಿನ್ನ-ಬೆಳ್ಳಿ, ಇಂದು ಮತ್ತೆ ಬೆಲೆ ಏರಿಕೆ
ರಾಷ್ಟ್ರೀಯ-National
February 4, 2026
ಆನ್‌ಲೈನ್‌ ಗೇಮಿಂಗ್‌ಗೆ ಬಲಿಯಾದ ಮೂವರು ಅಪ್ರಾಪ್ತ ಸಹೋದರಿಯರು
ರಾಷ್ಟ್ರೀಯ-National Latest
February 4, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up