ಅಣ್ಣ ತಂಗಿ ಸೇರಿದಂತೆ ಹಲವು ಯಶಸ್ವಿ ಚಿತ್ರಗಳ ನಿರ್ಮಾಪಕ ಪ್ರಭಾಕರ್ ನಿಧನ
ಬೆಂಗಳೂರು : ಕನ್ನಡದ ಹೆಸರಾಂತ ನಿರ್ಮಾಪಕ ಮತ್ತು ನಿರ್ದೇಶಕ ಪ್ರಭಾಕರ್ (64) ನಿನ್ನೆ ಸಂಜೆ ಹೃದಯಾಘಾತದಿಂದ ನಿಧನರಾಗಿದ್ದಾರೆ.ಕನ್ನಡದಲ್ಲಿ ಅವಳೇ ನನ್ನ ಹೆಂಡ್ತಿ, ಅಣ್ಣ ತಂಗಿ ಸೇರಿದಂತೆ ಕೆಲವು ಯಶಸ್ವಿ ಚಿತ್ರಗಳನ್ನು ನಿರ್ಮಿಸಿದ್ದ ಇವರು ಸದಭಿರುಚಿ ನಿರ್ಮಾಪಕ ಎನಿಸಿಕೊಂಡಿದ್ದರು. ಜಯನಗರದ ಅಪೋಲೋ ಆಸ್ಪತ್ರೆಯಲ್ಲಿ ನಿರ್ಮಾಪಕ ಕೆ. ಪ್ರಭಾಕರ್ ಅವರನ್ನು ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಮಂಗಳವಾರ ಮಧ್ಯಾಹ್ನ ಇಹಲೋಕ ತ್ಯಜಿಸಿದ್ದಾರೆ. ಅವರಿಗೆ 64 ವರ್ಷ ವಯಸ್ಸಾಗಿತ್ತು. ಕೆಲ ದಿನಗಳ ಹಿಂದಷ್ಟೇ ಅವರಿಗೆ ಹೃದಯಾಘಾತವಾಗಿತ್ತು. ಇಂದು ಮತ್ತೆ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. ಅನೇಕ … Continue reading ಅಣ್ಣ ತಂಗಿ ಸೇರಿದಂತೆ ಹಲವು ಯಶಸ್ವಿ ಚಿತ್ರಗಳ ನಿರ್ಮಾಪಕ ಪ್ರಭಾಕರ್ ನಿಧನ
Copy and paste this URL into your WordPress site to embed
Copy and paste this code into your site to embed