By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಅನಾರೋಗ್ಯದಿಂದ ಬಳಲುತ್ತಿದ್ದ ಕನ್ನಡ ಕಿರುತೆರೆ ನಟ ಶ್ರೀಧರ್ ನಾಯಕ್ ನಿಧನ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Entertainment - ಅನಾರೋಗ್ಯದಿಂದ ಬಳಲುತ್ತಿದ್ದ ಕನ್ನಡ ಕಿರುತೆರೆ ನಟ ಶ್ರೀಧರ್ ನಾಯಕ್ ನಿಧನ

EntertainmentLatestಕಿರುತೆರೆ

ಅನಾರೋಗ್ಯದಿಂದ ಬಳಲುತ್ತಿದ್ದ ಕನ್ನಡ ಕಿರುತೆರೆ ನಟ ಶ್ರೀಧರ್ ನಾಯಕ್ ನಿಧನ

Kannada TV actor Shridhar Nayak passes away after prolonged illness

Published May 27, 2025
Share
1 Min Read
Sridhar Nayak Sridhar Nayak Sridhar Nayak
SHARE

Shridhar Nayak : ಕನ್ನಡ ಕಿರುತೆರೆ ಮತ್ತು ಚಲನಚಿತ್ರ ನಟ ಶ್ರೀಧರ್ ನಾಯಕ್ (47) ಅವರು ನಿಧನ ಹೊಂದಿದ್ದಾರೆ. ಅವರ ನಿಧನದ ಸುದ್ದಿ ಅಭಿಮಾನಿಗಳಿಗೆ ಬೇಸರ ಮೂಡಿಸಿದೆ. ಶ್ರೀಧರ್ ನಾಯಕ್ ಆರೋಗ್ಯವಾಗಿದ್ದಾಗ ಹೇಗಿದ್ದರು ಮತ್ತು ಅನಾರೋಗ್ಯಕ್ಕೆ ಒಳಗಾದ ಬಳಿಕ ಹೇಗಾದರು ಎಂಬುದರ ಫೋಟೋಗಳು ವೈರಲ್ ಆಗುತ್ತಿವೆ.

ಶ್ರೀಧ‌ರ್ ನಾಯಕ್ ಅವರಿಗೆ ಕಳೆದ ಆರು ತಿಂಗಳಿಂದ ಅನಾರೋಗ್ಯ ಕಾಡಿತ್ತು. ಬೆಂಗಳೂರಿನ ಬ್ಯಾಪಿಸ್ಟ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ಆದರೆ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.

ಅವರು ‘ಪಾರು’, ‘ವಧು’, ‘ಮಂಗಳ ಗೌರಿ, ‘ಮನೆಯೇ ಮಂತ್ರಾಲಯ’ ಸೇರಿದಂತೆ 40ಕ್ಕೂ ಹೆಚ್ಚು ಸೀರಿಯಲ್‌ಗಳಲ್ಲಿ ನಟಿಸಿದ್ದಾರೆ. ಕಿಚ್ಚ ಸುದೀಪ್ ನಟನೆಯ ‘ಮ್ಯಾಕ್ಸ್ ಚಿತ್ರದಲ್ಲೂ ಅವರು ಅವಕಾಶ ಪಡೆದಿದ್ದರು. ಈ ಚಿತ್ರ ಸೂಪರ್ ಹಿಟ್ ಆಯಿತು. ಅವರು ಕೆಲವು ತಮಿಳು ಸಿನಿಮಾಗಳನ್ನು ಕೂಡ ಮಾಡಿದ್ದರು. ಆರ್ಥಿಕವಾಗಿ ಅವರು ಸದೃಢರಾಗಿರಲಿಲ್ಲ. ಸಹಾಯಕ್ಕಾಗಿ ಅವರು ಅಭಿಮಾನಿಗಳು ಹಾಗೂ ಬಣ್ಣದ ಲೋಕದವರನ್ನು ಕೇಳಿದ್ದರು. ಅನೇಕರು ಕೈಲಾದಷ್ಟು ಸಹಾಯ ಮಾಡಿದ್ದರು ಎನ್ನಲಾಗಿದೆ.

You Might Also Like

ಹಬ್ಬಗಳ ಸಂದರ್ಭದಲ್ಲಿ ಪ್ರಯಾಣ ದರ ಹೆಚ್ಚಿಸಿದರೆ ಬಸ್‌ಗಳ ಪರ್ಮಿಟ್ ರದ್ದು

National Herald Case : ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಡಿಕೆ ಬ್ರದರ್ಸ್​ ಹೆಸರು..!

Punjab : ಪಂಜಾಬ್‌ನಲ್ಲಿ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ, ಐದು ಮಂದಿ ಸಾವು

ಹಾಸನಾಂಬೆ ದರ್ಶನಕ್ಕೆ ಭಕ್ತಸಾಗರ ; ಅಹಿತಕರ ಘಟನೆಯಾದ್ರೆ ನಮ್ಮ ಇಲಾಖೆ ಜವಾಬ್ದಾರಿಯಲ್ಲ ಡಿಸಿಗೆ ಎಸ್‌ಪಿ ಪತ್ರ

ತಂದೆಯ ಪುಣ್ಯತಿಥಿಗೆ ತಾಯಿ ಜೊತೆ ಗಿಡ ನೆಟ್ಟ ಸಂಸದ ಕಾಗೇರಿ

TAGGED:Sridhar NayakTV actor
Share This Article
Facebook Copy Link Print
Previous Article Macron Macron Macron Viral Video : ಫ್ರಾನ್ಸ್ ಅಧ್ಯಕ್ಷರ ಕೆನ್ನೆಗೆ ಬಾರಿಸಿದರಾ ಪತ್ನಿ..? ವಿಡಿಯೋ ವೈರಲ್
Next Article Family Family Family Uttarakhand: ಕಾರಿನಲ್ಲಿ ಒಂದೇ ಕುಟುಂಬದ 7 ಮಂದಿ ವಿಷ ಸೇವಿಸಿ ಆತ್ಮಹತ್ಯೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Lpg Lpg Lpg
ಅವಧಿಗೂ ಮೊದಲು ಎಲ್‌ಪಿಜಿ ಗ್ಯಾಸ್ ಬುಕ್ ಮಾಡಿದರೆ ಖಾತೆ ಬ್ಲಾಕ್
ರಾಷ್ಟ್ರೀಯ-National
March 25, 2026
Gold And Silver Price Gold And Silver Price Gold And Silver Price
ಚಿನ್ನ-ಬೆಳ್ಳಿ ಖರೀದಿಗೆ ಮುಂದಾಗಿದ್ದವರಿಗೆ ಶಾಕ್, ಇಂದು ಮತ್ತೆ ಬೆಲೆ ಏರಿಕೆ
ರಾಜ್ಯ-Karnataka
March 25, 2026
Badshah marriage Badshah marriage Badshah marriage
ಎರಡನೇ ಮದುವೆಯಾದ ಬಾಲಿವುಡ್ ಖ್ಯಾತ ಗಾಯಕ ಬಾದ್​​ಶಾ
ಬಾಲಿವುಡ್​ - Bollywood
March 25, 2026
Python Python Python
ಕನಕಪುರ ರಸ್ತೆ ಬಳಿ ಗ್ರಾಮದಲ್ಲಿ 10 ಅಡಿ ಹೆಬ್ಬಾವು ಪ್ರತ್ಯಕ್ಷ
ರಾಜ್ಯ-Karnataka
March 25, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up