By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ರಾಷ್ಟ್ರೀಯ ವೈದ್ಯಕೀಯ ಆಯೋಗದ ಮುಖ್ಯಸ್ಥರಾಗಿ ಕನ್ನಡಿಗ ನೇಮಕ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Latest - ರಾಷ್ಟ್ರೀಯ ವೈದ್ಯಕೀಯ ಆಯೋಗದ ಮುಖ್ಯಸ್ಥರಾಗಿ ಕನ್ನಡಿಗ ನೇಮಕ

LatestTop Storiesಬೆಂಗಳೂರು-Bengaluruರಾಜ್ಯ-Karnataka

ರಾಷ್ಟ್ರೀಯ ವೈದ್ಯಕೀಯ ಆಯೋಗದ ಮುಖ್ಯಸ್ಥರಾಗಿ ಕನ್ನಡಿಗ ನೇಮಕ

Published July 4, 2024
Share
1 Min Read
dr bn gangadar dr bn gangadar dr bn gangadar
SHARE

ಬೆಂಗಳೂರು: ರಾಷ್ಟ್ರೀಯ ವೈದ್ಯಕೀಯ ಆಯೋಗದ (National Medical Commission) ಮುಖ್ಯಸ್ಥರಾಗಿ ಕನ್ನಡಿಗ ಡಾ.ಬಿ.ಎನ್ ಗಂಗಾಧರ್ (Dr B.N.Gangadhar) ನೇಮಕಗೊಂಡಿದ್ದಾರೆ.

ಈ ಹಿಂದೆ ನಿಮ್ಹಾನ್ಸ್ (NIMHANS) ನಿರ್ದೇಶಕರಾಗಿ ಗಂಗಾಧರ್‌ ಅವರು ಕಾರ್ಯನಿರ್ವಹಿಸಿದ್ದಾರೆ. ಅಲ್ಲದೇ ತಮ್ಮ ವೈದ್ಯಕೀಯ ರಂಗ ಸೇವೆಗೆ ಡಾ.ಬಿ.ಎನ್.ಗಂಗಾಧರ್ ಪದ್ಮಶ್ರೀ ಪ್ರಶಸ್ತಿ ಪಡೆದಿದ್ದರು.

ಇದೀಗ ರಾಷ್ಟ್ರಮಟ್ಟದ ಉನ್ನತ ವೈದ್ಯಕೀಯ ಆಯೋಗಕ್ಕೆ ಮುಖ್ಯಸ್ಥರಾಗಿ ಕೇಂದ್ರ ಸರ್ಕಾರದಿಂದ ನೇಮಕಗೊಂಡಿದ್ದಾರೆ. ಇದನ್ನೂ ಓದಿ: ಪ್ರಜ್ವಲ್ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಅಪ್ರಾಪ್ತರ ಬಳಕೆ ಆಗಿಲ್ಲ- ಕೊಂಚ ರಿಲೀಫ್‌

ಡಾ.ಗಂಗಾಧರ್ ಅವರು ಪ್ರಸ್ತುತ ವೈದ್ಯಕೀಯ ಮೌಲ್ಯಮಾಪನ ಹಾಗೂ ರೇಟಿಂಗ್ ಮಂಡಳಿ ಅಧ್ಯಕ್ಷರಾಗಿದ್ದಾರೆ. ರಾಷ್ಟ್ರೀಯ ವೈದ್ಯಕೀಯ ಮಂಡಳಿ ಮುಖ್ಯಸ್ಥರಾಗಿದ್ದ ಡಾ.ಎಸ್.ಸಿ ಶರ್ಮಾ ಅಧಿಕಾರ ಅವಧಿ ಕಳೆದ ಸಪ್ಟಂಬರ್‌ನಲ್ಲಿ ಮುಗಿದಿತ್ತು.

ಡಾ.ಸಂಜಯ್ ಬಿಹಾರಿ ಅವರನ್ನು ವೈದ್ಯಕೀಯ ಮೌಲ್ಯಮಾಪನ ಮತ್ತು ರೇಟಿಂಗ್ ಮಂಡಳಿ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ಸಂಜಯ್ ತಿರುವನಂತಪುರದ ಶ್ರೀ ಚಿತ್ರ ತಿರುನಾಳ ವೈದ್ಯಕೀಯ ವಿಜ್ಞಾನಗಳು ಮತ್ತು ತಂತ್ರಜ್ಞಾನ ಸಂಸ್ಥೆ ನಿರ್ದೇಶಕರಾಗಿದ್ದಾರೆ. ಇದನ್ನೂ ಓದಿ: 6 ವರ್ಷದ ಬಾಲಕಿಯ ಶವ ರೈಲ್ವೆ ನಿಲ್ದಾಣದಲ್ಲಿ ಪತ್ತೆ – ಲೈಂಗಿಕ ದೌರ್ಜನ್ಯ ಎಸಗಿ ಕೊಲೆ ಶಂಕೆ

ಇನ್ನು ಸ್ನಾತಕೋತ್ತರ ವೈದ್ಯಕೀಯ ಶಿಕ್ಷಣ ಮಂಡಳಿ ಪೂರ್ಣಾವಧಿ ಸದಸ್ಯರನ್ನಾಗಿ ಡಾ.ಅನಿಲ್ ಡಿಕ್ರೂಜ್ ಅವರನ್ನು ನೇಮಕ ಮಾಡಲಾಗಿದೆ. ಡಾ.ಅನಿಲ್ ಡಿಕ್ರೂಜ್ ಮುಂಬೈನ ಅಪೊಲೊ ಆಸ್ಪತ್ರೆಯ ಕ್ಯಾನ್ಸರ್ ಚಿಕಿತ್ಸಾ ವಿಭಾಗದ ನಿರ್ದೇಶಕರಾಗಿದ್ದಾರೆ.

You Might Also Like

Donald Trump : ಪುಟಿನ್ ಹುಚ್ಚನಂತೆ ವರ್ತಿಸುತ್ತಿದ್ದಾನೆ : ರೊಚ್ಚಿಗೆದ್ದ ಟ್ರಂಪ್

ಕೀನ್ಯಾ, ತಂಜಾನಿಯಾದಲ್ಲಿ ಧಾರಾಕಾರ ಮಳೆ- 350ಕ್ಕೂ ಹೆಚ್ಚು ಮಂದಿ ಸಾವು, 90 ಜನರು ನಾಪತ್ತೆ

ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣ ತನಿಖೆಗೆ ವಿಶೇಷ ತನಿಖಾ ತಂಡ ರಚನೆ

ದರ್ಶನ್ ಅಭಿಮಾನಿ ಬಳಗ ಷಂಡ ಅಭಿಮಾನಿ ಬಳಗ

ಬೋಳಿಯಾರ್ ಚೂರಿ ಇರಿತ ಪ್ರಕರಣ – ವಿಜಯೋತ್ಸವ ಆಚರಿಸಿದ್ದ ಐವರ ಮೇಲೆ ಎಫ್‍ಐಆರ್

TAGGED:#Bengaluru#Dr Gangadhar#NMC#ಡಾ.ಬಿ.ಎನ್ ಗಂಗಾಧರ್#ಬೆಂಗಳುರು
Share This Article
Facebook Copy Link Print
Previous Article yuva rajkumar yuva rajkumar yuva rajkumar ಯುವ ಡಿವೋರ್ಸ್‌ ಕೇಸ್‌ ಆ.23ಕ್ಕೆ ಮುಂದೂಡಿಕೆ
Next Article security guard muder bglore security guard muder bglore security guard muder bglore ಯುವತಿಯರ ಮುಂದೆ ತಡೆದಿದ್ದಕ್ಕೆ ಕಾಲೇಜ್ ಸೆಕ್ಯೂರಿಟಿ ಹತ್ಯೆ – ಬಾಯ್ಬಿಟ್ಟ ವಿದ್ಯಾರ್ಥಿ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Peddi Peddi Peddi
ರಾಮ್ ಚರಣ್ ಹುಟ್ಟುಹಬ್ಬಕ್ಕೆ ‘ಪೆದ್ದಿ’ ಟೀಸರ್ ರಿಲೀಸ್ : ಪೈಲ್ವಾನ್ ಅವತಾರದಲ್ಲಿ ಮಿಂಚಿದ ನಟ
Entertainment
March 27, 2026
Surya Tilak Surya Tilak Surya Tilak
ರಾಮನವಮಿ ವಿಶೇಷ : ಅಯೋಧ್ಯೆಯಲ್ಲಿ ಬಾಲರಾಮನಿಗೆ ಸೂರ್ಯ ತಿಲಕ, ಕಣ್ತುಂಬಿಕೊಂಡ ಪ್ರಧಾನಿ ಮೋದಿ
ರಾಷ್ಟ್ರೀಯ-National
March 27, 2026
Petrol-Diesel Price
ಪೆಟ್ರೋಲ್-ಡೀಸೆಲ್ ಮೇಲಿನ ಅಬಕಾರಿ ಸುಂಕ ಕಡಿತಗೊಳಿಸಿದ ಕೇಂದ್ರ ಸರ್ಕಾರ
ರಾಷ್ಟ್ರೀಯ-National
March 27, 2026
Hormuz Strait
ಟ್ರಂಪ್ ಮಹತ್ವದ ಘೋಷಣೆ : ಹಾರ್ಮುಜ್ ಜಲಸಂಧಿ ತೆರೆಯಲು ಏಪ್ರಿಲ್ 6ರವರೆಗೆ ಡೆಡ್ ಲೈನ್
ವಿದೇಶ-International
March 27, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up