ಕುಸಿದು ಬಿದ್ದ ಕಾರವಾರ ಬಳಿಯ ಕೋಡಿಭಾಗ್ ಸೇತುವೆ, ಲಾರಿ ಚಾಲಕನ ರಕ್ಷಣೆ

ಕಾರವಾರ : ಉತ್ತರ ಕನ್ನಡ ಜಿಲ್ಲೆಯ ಕಾರವಾರ ಬಳಿ ರಾಷ್ಟ್ರೀಯ ಹೆದ್ದಾರಿ 66ರ ಕೋಡಿಭಾಗ್ ಸೇತುವೆ ಕಾಳಿ ನದಿಗೆ ಬಿದ್ದು ತಮಿಳುನಾಡು ಮೂಲದ ಲಾರಿ ನದಿಗೆ ಉರುಳಿದೆ. ಅದೃಷ್ಟವಶಾತ್, ಲಾರಿ ಚಾಲಕನನ್ನು ಪೊಲೀಸ್ ಸಿಬ್ಬಂದಿ ಹಾಗೂ ಸ್ಥಳೀಯ ಮೀನುಗಾರರು ರಕ್ಷಣೆ ಮಾಡಿದ್ದಾರೆ. ಸೇತುವೆ ನಿರ್ವಹಣೆ ಲೋಪದ ಹಿನ್ನೆಲೆಯಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ(ಎನ್‌ಎಚ್‌ಎ) ಹಾಗೂ ಐಆರ್‌ಬಿ ಕಂಪನಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಕೋಡಿಭಾಗ್ ಸೇತುವೆಯಿಂದ ಲಾರಿ ಸಮೇತ ಕಾಳಿ ನದಿಗೆ ಬಿದ್ದು, ಪವಾಡಸದೃಶ ರೀತಿಯಲ್ಲಿ ಪಾರಾದ ತಮಿಳುನಾಡಿನ ಚಾಲಕ … Continue reading ಕುಸಿದು ಬಿದ್ದ ಕಾರವಾರ ಬಳಿಯ ಕೋಡಿಭಾಗ್ ಸೇತುವೆ, ಲಾರಿ ಚಾಲಕನ ರಕ್ಷಣೆ