By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ‘ಕರಿಕಾಡ’ ಚಿತ್ರದ ಟೈಟಲ್ ಟೀಸರ್ ರಿಲೀಸ್
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Entertainment - ‘ಕರಿಕಾಡ’ ಚಿತ್ರದ ಟೈಟಲ್ ಟೀಸರ್ ರಿಲೀಸ್

Entertainmentಸ್ಯಾಂಡಲ್​ವುಡ್-Sandalwood

‘ಕರಿಕಾಡ’ ಚಿತ್ರದ ಟೈಟಲ್ ಟೀಸರ್ ರಿಲೀಸ್

Karikaada Kannada Title Teaser Launch

Published June 7, 2025
Share
2 Min Read
karikada karikada karikada
SHARE

ಅನೇಕರು ಕನ್ನಡ ಸಿನಿಮಾ ರಂಗಕ್ಕೆ ಬೇರೆ ಬೇರೆ ಕ್ಷೇತ್ರದಿಂದ ಕನಸು ಹೊತ್ತು ಬಂದು ತಮ್ಮದೆಯಾದ ಕೊಡುಗೆಯನ್ನ ನೀಡುತ್ತಾ ಬಂದಿದ್ದಾರೆ. ಅದ್ರಲ್ಲೂ ಐಟಿ ಜಗತ್ತಿನಿಂದ ವಿವಿಧ ಪ್ರತಿಭವಂತ ಕಲಾವಿದರು ತಂತ್ರಜ್ಞರು ಬಂದು ಛಾಪನ್ನ ಕಲೆಯ ಹೊನಪನ್ನ ನೀಡಿದ್ದಾರೆ. ಈಗ ಅದೇ ಸಾಲಿಗೆ ಸೇರೋ ಸಿನಿಮಾ ತಂಡವಾಗಲಿದೆ ‘ಕರಿಕಾಡ’.

ಕರಿಕಾಡ ಚಿತ್ರದ ಟೈಟಲ್ ಟೀಸರ್ ಬಿಡುಗಡೆಯಾಗಿದ್ದು. ಖ್ಯಾತ ನಿರ್ದೇಶಕ ಸಂತೋಷ್ ಅನಂದ್ ರಾಮ್​​ರವರು ಕರಿಕಾಡ ಚಿತ್ರದ ಟೈಟಲ್ ಟೀಸರ್ ಬಿಡುಗಡೆ ಮಾಡಿದ್ದಾರೆ. ಈ ಮೂಲಕ ಹೊಸ ತಂಡದ ಹೊಸ ಬಗೆಯ ಸಾಹಸಮಯ ದೃಶ್ಯಕಾವ್ಯಕ್ಕೆ ಸಂತೋಷ್ ಶುಭಹಾರೈಸಿದ್ದಾರೆ. ಈ ಕಾರ್ಯಕ್ರಮದಲ್ಲಿ ಕರಿಕಾಡ ಸಿನಿಮಾದಲ್ಲಿ ಅಭಿನಯಿಸಿರೋ ಕಾಮಿಡಿ ನಟ ದಿ.ರಾಕೇಶ್​ ಪೂಜಾರಿ ಹಾಗೂ ಆರ್​ಸಿಬಿ ಸಂಭ್ರಮದ ದುರಂತದಲ್ಲಿ ಜೀವತೆತ್ತರವರಿಗೆ ಶ್ರದ್ದಾಂಜಲಿ ಅರ್ಪಿಸಿದ್ದಾರೆ.

ಇನ್ನು ‘ಕರಿಕಾಡ’ ಸಿನಿಮಾ ಬಗ್ಗೆ ಹೇಳುವುದಾದರೆ. ಇದೊಂದು ಮ್ಯೂಸಿಕಲ್ ಜರ್ನಿ & ಅಡ್ವೆಂಚರಸ್ ಎಲಿಮೆಂಟ್ಸ್ ಹೊಂದಿರುವ ಸಿನಿಮಾ. ಈ ಸಿನಿಮಾ ಮೂಲಕ ಬಣ್ಣದ ಲೋಕದ ಕನಸು ಹೊತ್ತು ನೂತನ ನಟನಾಗಿ ಕಾಡ ನಟರಾಜ್​ ಪ್ರೇಕ್ಷಕರ ಆರ್ಶಿವಾದ ಪಡೆಯಲು ತೆರೆ ಮೇಲೆ ಬರುತ್ತಿದ್ದಾರೆ. ಮಾರ್ಕೆಟಿಂಗ್ ಮತ್ತು ಬ್ರ್ಯಾಂಡಿಂಗ್ ಕೆಲಸ ಮಾಡ್ತಿರೋ ಕಾಡ ನಟರಾಜ್​ ವಾರದಲ್ಲಿ 5 ದಿನ ಕೆಲಸ ಮಾಡಿ, ಇನ್ನೇರೆಡು ದಿನ ಶೂಟಿಂಗ್​ನಲ್ಲಿ ಭಾಗವಹಿಸಿ ಕನಸಿನ ಗುರಿಯ ಕಡೆ ಧ್ಯಾನ ಮಾಡಿದ್ದಾರೆ.

ಇನ್ನೂ ಈ ಸಿನಿಮಾದ ನಿರ್ದೇಶಕರು ಗಿಲ್ಲಿ ವೆಂಕಟೇಶ್ ಕಿರುತೆರೆಯ ಅನೇಕ ರಿಯಾಲಿಟಿ ಶೋಗಳಲ್ಲಿ ಕೆಲಸ ಮಾಡಿದ ಅನುಭವ ಮತ್ತು ಹುಲಿಬೇಟೆ ಅನ್ನೋ ಸಿನಿಮಾದಲ್ಲಿ ಸಹ ನಿರ್ದೇಶನದ ಜೊತೆಗೆ ನೆಗೆಟಿವ್ ರೋಲ್ ಕೂಡ ಮಾಡಿದ್ದಾರೆ. ‘ತಾಳಟ್ಟಿ’ ಅನ್ನೋ ಸಿನಿಮಾವನ್ನ ನಿರ್ದೇಶನ ಮಾಡಿರುವ ಗಿಲ್ಲಿ ವೆಂಕಟೇಶ್ ಅವರ ಮಹತ್ವಕಾಂಕ್ಷೆಯ ಸಿನಿಮಾ ಕರಿಕಾಡ ಮೂಲಕ ಚಿತ್ರಕತೆ , ಸಂಭಾಷಣೆ ಮತ್ತು ನಿರ್ದೇಶನದ ಜವಾಬ್ದಾರಿಯನ್ನ ಹೊತ್ತಿದ್ದಾರೆ.

ಕರಿಕಾದ ಸಿನಿಮಾ ದೊಡ್ಡ ತಾರಾಗಣವನ್ನೆ ಹೊಂದಿದ್ದು, ನಾಯಕ ನಟನಾಗಿ ಕಾಡ ನಟರಾಜ್​, ನಟಿ ನಿರೀಕ್ಷಾ ಶೆಟ್ಟಿ, ಪೋಷಕ ಹಾಗೂ ಹಾಸ್ಯಕಲಾವಿದರಾಗಿ ಮಂಜು ಸ್ವಾಮಿ, ಯಶ್ ಶೆಟ್ಟಿ, ಗೋವಿಂದ ಗೌಡ, ದೀವಾಕರ್ , ಕಾಮಿಡಿ ಕಿಲಾಡಿ ಸೂರ್ಯ, ದಿ.ರಾಕೇಶ್ ಪೂಜಾರಿ, ವಿಜಯ್ ಚಂಡೂರು, ಚಂದ್ರಪ್ರಭ, ಕರಿಸುಬ್ಬು, ಗಿರಿ , ಬಾಲರಾಜವಾಡಿ, ಮಾಸ್ಟರ್ ಆರ್ಯನ್ ಹಾಗೂ ಮುಂತಾದವರು ಈ ಸಿನಿಮಾದಲ್ಲಿ ನಟಿಸಿದ್ದಾರೆ. ಇದನ್ನೂ ಓದಿ :ಬ್ಲಾಕ್​ಮೇಲ್​ ಮಾಡಿ ಅಪ್ರಾಪ್ತ ಬಾಲಕಿ ಮೇಲೆ ಮೂವರಿಂದ ಅತ್ಯಾಚಾರ

‘ಕರಿಕಾಡ’ ಚಿತ್ರಕ್ಕೆ ಅತೀಶಯ್ ಜೈನ್ ಹಾಗೂ ಶಶಾಂಕ್ ಶೇಷಾಗಿರಿ ಅವರುಗಳ ರಾಗ ಸಂಯೋಜನೆ ಇದೆ. ಶಶಾಂಕ್ ಶೇಷಾಗರಿ ಅವರು ರಾಗ ಸಂಯೋಜನೆ ಜೊತೆಗೆ ಜಬರ್ದಸ್ತ್ ಹಿನ್ನಲೆ ಸಂಗೀತವನ್ನ ನೀಡಿದ್ದಾರೆ. ಕ್ಯಾಮರಾ ಸಾರಥಿಯಾಗಿ ಜೀವನ್ ಗೌಡ ಕೆಲಸ ಮಾಡಿದ್ದಾರೆ. ದೀಪಕ್ ಸಿ.ಎಸ್ ಸಂಕಲನವಿದೆ.

ಚಿಕ್ಕಮಗಳೂರು , ಕಳಸ , ಕುದುರೆ ಮುಖ , ಮಂಡ್ಯ , ಚೆನ್ನರಾಯ ಪಟ್ನ ಸೇರಿದಂತೆ ರಾಜ್ಯದ ಅನೇಕ ರಮಣಿ ಸ್ಥಳಗಳಲ್ಲಿ ‘ಕರಿಕಾಡ’ ಚಿತ್ರೀಕರಣವಾಗಿದೆ. ಸದ್ಯಕ್ಕೆ ಟೈಟಲ್ ಟೀಸರ್ ಬಿಡುಗಡೆ ಮಾಡುವ ಮೂಲಕ ಪ್ರೇಕ್ಷಕರ ಗಮನ ಸೇಳೆಯುವ ಪ್ರಯತ್ನದಲ್ಲಿ ಚಿತ್ರ ತಂಡವಿದೆ

You Might Also Like

ಅಮೆರಿಕಾದಲ್ಲಿ ಒಟ್ಟಿಗೆ ಕಾಣಿಸಿಕೊಂಡ ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ

ದರ್ಶನ್‌ ಜಾಮೀನು ರದ್ದು ಕೋರಿ ಪೊಲೀಸರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಏ. 22ಕ್ಕೆ ಮುಂದೂಡಿಕೆ

RCB ಸೋಲಿಗೆ ದೊಡ್ಮನೆ ಸೊಸೆ ಟಾರ್ಗೆಟ್!

ಜೈಲಿನಿಂದ ಬಿಡುಗಡೆಯಾದ ಬಳಿಕ ಸಂಕ್ರಾಂತಿ ಸಂಭ್ರಮದಲ್ಲಿ ದರ್ಶನ್‌ ಮೊದಲ ಮಾತು

“A” ಚಿತ್ರ ಮರುಬಿಡುಗಡೆ; ಉಪ್ಪಿ ಚಿತ್ರಕ್ಕೆ ಅಭಿಮಾನಿಗಳಿಂದ ಮತ್ತೆ ಸ್ವಾಗತ

TAGGED:Karikaada
Share This Article
Facebook Copy Link Print
Previous Article Gruhalakshmi ಶೀಘ್ರದಲ್ಲೇ ಗೃಹಲಕ್ಷ್ಮಿ ಯೋಜನೆ 20ನೇ ಕಂತಿನ ಹಣ ಬಿಡುಗಡೆ
Next Article rain rain rain ರಾಜ್ಯದಲ್ಲಿ ಮತ್ತೆ ಮಳೆ ಆರ್ಭಟ ಶುರು, ಕೆಲ ಜಿಲ್ಲೆಗಳಲ್ಲಿ ಹೈ ಅಲರ್ಟ್‌
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

PM Modi PM Modi PM Modi
ಪಶ್ಚಿಮ ಏಷ್ಯಾದ ಉದ್ವಿಗ್ನ ಪರಿಸ್ಥಿತಿ : ಸರ್ವಪಕ್ಷ ಸಭೆ ಕರೆದ ಮೋದಿ ಸರ್ಕಾರ
ರಾಷ್ಟ್ರೀಯ-National
March 24, 2026
Dead Body Dead Body Dead Body
ಬೀದರ್: ಅಂತಿಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ
ಬೀದರ್​-Bidar
March 24, 2026
Delhi Assembly Complex
ದೆಹಲಿ ವಿಧಾನಸಭೆ ಸಂಕೀರ್ಣ ಸ್ಫೋಟಿಸುವುದಾಗಿ ಬೆದರಿಕೆ ಇಮೇಲ್
ರಾಷ್ಟ್ರೀಯ-National
March 24, 2026
Supreme Court Supreme Court Supreme Court
ಹಿಂದೂ, ಬೌದ್ಧ, ಸಿಖ್‌ ಬಿಟ್ಟು ಬೇರೆ ಧರ್ಮಕ್ಕೆ ಮತಾಂತರಗೊಂಡರೆ ಪರಿಶಿಷ್ಟ ಜಾತಿ ಸ್ಥಾನಮಾನ ರದ್ದು : ಸುಪ್ರೀಂ
ರಾಜ್ಯ-Karnataka Latest
March 24, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up