By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಸಂತೆಗೆ ಹೊರಟವರು ಮಸಣಕ್ಕೆ : ಯಲ್ಲಾಪುರ ಬಳಿ ಭೀಕರ ಅಪಘಾತದಲ್ಲಿ 10 ಮಂದಿ ಸಾವು..!
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Latest - ಸಂತೆಗೆ ಹೊರಟವರು ಮಸಣಕ್ಕೆ : ಯಲ್ಲಾಪುರ ಬಳಿ ಭೀಕರ ಅಪಘಾತದಲ್ಲಿ 10 ಮಂದಿ ಸಾವು..!

LatestMain PostTop Storiesಉತ್ತರ ಕನ್ನಡ-Uttara Kannadaರಾಜ್ಯ-Karnataka

ಸಂತೆಗೆ ಹೊರಟವರು ಮಸಣಕ್ಕೆ : ಯಲ್ಲಾಪುರ ಬಳಿ ಭೀಕರ ಅಪಘಾತದಲ್ಲಿ 10 ಮಂದಿ ಸಾವು..!

Karnataka: 10 killed, 15 injured in road accident in Uttara Kannada

Published January 22, 2025
Share
1 Min Read
Uttara Kannada Accident
SHARE

ಯಲ್ಲಾಪುರ: ಲಾರಿ ಪಲ್ಟಿಯಾಗಿ 10 ಮಂದಿ ಸಾವನ್ನಪ್ಪಿರುವ ದುರ್ಘಟನೆಯೊಂದು ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಗುಳ್ಳಾಪುರ ಬಳಿ ಬುಧವಾರ ನಡೆದಿದೆ. ಕುಮಟಾದಲ್ಲಿ ನಡೆಯುವ ವಾರದ ಸಂತೆಗೆ ಹಾವೇರಿ ಜಿಲ್ಲೆಯ ಸವಣೂರಿನಿಂದ ಯಲ್ಲಾಪುರ ಮಾರ್ಗವಾಗಿ ತರಕಾರಿ ಸಾಗಿಸುವಾಗ ಮುಂಜಾನೆ 4.30 ರ ಸುಮಾರಿನಲ್ಲಿ 50 ಮೀಟರ್‌ ಆಳದ ಕಣಿವೆಗೆ ನಿಯಂತ್ರಣ ತಪ್ಪಿ ಉರುಳಿ ಬಿದ್ದು ಈ ದುರ್ಘಟನೆ ನಡೆದಿದೆ. ಮೃತರೆಲ್ಲರೂ ತರಕಾರಿ ವ್ಯಾಪಾರಿಗಳು ಎಂದು ವರದಿಯಾಗಿದೆ.

ಲಾರಿಯಲ್ಲಿ ತರಕಾರಿ ದಾಸ್ತಾನಿನ ಜೊತೆಗೆ ಸುಮಾರು 25ಕ್ಕೂ ಹೆಚ್ಚು ವ್ಯಾಪಾರಿಗಳು ಪ್ರಯಾಣಿಸುತ್ತಿದ್ದರು. ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಕ್ಕದ ಕಂದಕಕ್ಕೆ ಉರುಳಿದ ಪರಿಣಾಮ 10 ಮಂದಿ ಮೃತಪಟ್ಟಿದ್ದು ಅನೇಕರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮಾಹಿತಿ ದೊರೆತಿದೆ. ಗಾಯಗೊಂಡಿರುವರ ಪೈಕಿ ಮೂವರ ಸ್ಥಿತಿ ಚಿಂತಾಜನಕವಾಗಿದ್ದು, ಸಾವಿನ ಸಂಖ್ಯೆ ಹೆಚ್ಚುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ.

ಮೃತಪಟ್ಟವರನ್ನು ಫಯಾಜ್‌ ಜಮಖಂಡಿ (45), ವಾಸಿಂ ಮುಡಗೇರಿ (35), ಹಿಜಾಜ್‌ಮುಲ್ಲಾ (20), ಸಾಧಿಕ್‌ ಭಾಷ (30), ಗುಲಾಂ ಹುಸೇನ್‌ ಜವಳಿ (40), ಇಮ್ತಿಯಾಜ್‌ (36), ಅಲ್ಫಾಜ್‌ ಜಾಫರ್‌ (25), ಜಿಲಾನಿ ಅಬ್ದುಲ್‌ (28), ಅಸ್ಲಂ (24) ಎಂದು ಗುರುತಿಸಲಾಗಿದೆ, ಹಾಗೂ ಮತ್ತೊಬ್ಬರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಸುದ್ದಿ ತಿಳಿಯುತ್ತಿದ್ದಂತೆ ಯಲ್ಲಾಪುರ ಠಾಣೆ ಪೊಲೀಸರು ಸ್ಥಳಕ್ಕೆ ಆಗಮಿಸಿ, ಪರಿಶೀಲಿಸಿ ಕ್ರೇನ್‌ ಸಹಾಯದಿಂದ ಲಾರಿಯನ್ನು ಮೇಲಕ್ಕೆತ್ತಿ ಮೃತದೇಹಗಳನ್ನು ಹೊರತೆಗೆದು ಸ್ಥಳೀಯರ ನೆರವಿನೊಂದಿಗೆ ಯಲ್ಲಾಪುರ ಸರ್ಕಾರಿ ಆಸ್ಪತ್ರೆಗೆ ರವಾನಿಸಿದ್ದಾರೆ.ಉತ್ತರ ಕನ್ನಡ ಪೊಲೀಸ್‌‍ ವರಿಷ್ಠಾಧಿಕಾರಿ ನಾರಾಯಣ್‌ ಅವರು ಸ್ಥಳಕ್ಕೆ ಆಗಮಿಸಿ, ಪರಿಶೀಲಿಸಿ ಮಾಹಿತಿ ಪಡೆದುಕೊಂಡಿದ್ದಾರೆ.

ಅಪಘಾತದಲ್ಲಿ ಮೃತಪಟ್ಟಿರುವ ಅಸ್ಲಾಂ ಎರಡು ತಿಂಗಳ ಹಿಂದೆಯಷ್ಟೇ ಮದುವೆಯಾಗಿದ್ದರು. ತಡರಾತ್ರಿ ತರಕಾರಿ ಸಾಗಿಸಲು ತಾನು ಬರುತ್ತೇನೆಂದು ಅಸ್ಲಾಂ ಹಠ ಹಿಡಿದು ಲಾರಿ ಹತ್ತಿದ್ದರು ಎಂದು ಕಟುಂಬಸ್ಥರು ಕಣ್ಣೀರು ಹಾಕಿದ್ದಾರೆ. ಅಪಘಾತದದಲ್ಲಿ ಸವಣೂರು ಪಟ್ಟಣದ 10 ಮಂದಿ ಮೃತಪಟ್ಟಿರುವ ಸುದ್ದಿ ತಿಳಿದು ಪಟ್ಟಣವೇ ಶೋಕಸಾಗರದಲ್ಲಿ ಮುಳುಗಿದ್ದು, ನೀರವ ಮೌನ ಆವರಿಸಿದೆ. ಈ ಅಪಘಾತದಲ್ಲಿ ಬಹುತೇಕ ಯುವಕರೇ ಮೃತಪಟ್ಟಿರುವುದು ವಿಷಾದಕರ.

You Might Also Like

ಡಿ.22ಕ್ಕೆ ವೆಂಕಟ ದತ್ತ ಸಾಯಿ ಜೊತೆ ಹಸೆಮಣೆ ಏರಲಿದ್ದಾರೆ ಪಿವಿ ಸಿಂಧು, ಇಂದು ಎಂಗೇಜ್ಮೆಂಟ್

ಬೆಂಗಳೂರಿನಲ್ಲಿರುವ ಇಟಲಿ ರಾಯಭಾರಿ ಕಚೇರಿಗೆ ಹುಸಿ ಬಾಂಬ್ ಬೆದರಿಕೆ

ಒಂದು ವೋಟು ಸಹ ಸುಧಾಕರ್‌ಗೆ ಜಾಸ್ತಿ ಬಂದ್ರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಪ್ರದೀಪ್ ಈಶ್ವರ್

ಅಫ್ಘಾನಿಸ್ತಾನ ಕಂಪಿಸುತ್ತಲೇ ಇದೆ ಭೂಮಿ, ಸಾವಿನ ಸಂಖ್ಯೆ 2,200ಕ್ಕೆ ಏರಿಕೆ

ಒಂದು ವರ್ಷದ ಮಗುವನ್ನ ಆಸ್ಪತ್ರೆಯಲ್ಲಿ ಬಿಟ್ಟು ಹೋದ ಮಹಿಳೆ

TAGGED:#karwarRoad AccidentUttara Kannada
Share This Article
Facebook Copy Link Print
Previous Article Raichur Accident Raichur Accident Raichur Accident ಕ್ರೂಸರ್ ಟೈರ್ ಸ್ಫೋಟಗೊಂಡು ಮೂವರು ವಿದ್ಯಾರ್ಥಿಗಳು ಸೇರಿದಂತೆ ನಾಲ್ವರ ಮೃತ್ಯು
Next Article Nijasharan Ambigara Choudaiah Jayanti ಸರಳವಾಗಿ ನಿಜಶರಣ ಅಂಬಿಗರ ಚೌಡಯ್ಯ ಜಯಂತಿ ಆಚರಣೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up