ಮುಡಾ ಅಕ್ರಮದ ಸಿಬಿಐ ತನಿಖೆಗೆ ಆಗ್ರಹಿಸಿ ದೆಹಲಿಯಲ್ಲಿ  ಬಿಜೆಪಿ-ಜೆಡಿಎಸ್‌‍ ಸಂಸದರ ಪ್ರತಿಭಟನೆ

ನವದೆಹಲಿ :  ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿರುವ ಅಕ್ರಮ ನಿವೇಶನ ಹಂಚಿಕೆ ಪ್ರಕರಣವನ್ನು ಸಿಬಿಐ ತನಿಖೆಗೆ ನೀಡಬೇಕೆಂದು ಒತ್ತಾಯಿಸಿ ಬಿಜೆಪಿ -ಜೆಡಿಎಸ್‌‍ನ ಸಂಸದರು ಸಂಸತ್‌ ಭವನದ ಮುಂದೆ ಪ್ರತಿಭಟನೆ ನಡೆಸಿದ್ದಾರೆ. ಕೈಯಲ್ಲಿ ಫಲಕಗಳನ್ನಿಡಿದಿದ್ದ ಸಂಸದರು ಸಿದ್ದರಾಮಯ್ಯ ಕುಟುಂಬದವರು ಕಾನೂನು ಬಾಹಿರವಾಗಿ ನಿವೇಶನ ಪಡೆದುಕೊಂಡಿದ್ದಾರೆ. ತಪ್ಪಿತಸ್ಥ ಸ್ಥಾನದಲ್ಲಿರುವ ಅವರು ಅಧಿಕಾರದಲ್ಲಿ ಮುಂದುವರೆಯಬಾರದು. ತಕ್ಷಣವೇ ರಾಜ್ಯ ಸರ್ಕಾರ ಸಿಬಿಐಗೆ ಪ್ರಕರಣವನ್ನು ಹಸ್ತಾಂತರ ಮಾಡಬೇಕೆಂದು ಒತ್ತಾಯಿಸಿದರು. ಮುಡಾ ಹಗರಣದಲ್ಲಿ ಸಿದ್ದರಾಮಯ್ಯ ಕುಟುಂಬ ನೇರವಾಗಿ ಶಾಮೀಲಾಗಿದ್ದು, ನೈತಿಕ ಹೊಣೆ ಹೊತ್ತು ತಮ ಸ್ಥಾನಕ್ಕೆ … Continue reading ಮುಡಾ ಅಕ್ರಮದ ಸಿಬಿಐ ತನಿಖೆಗೆ ಆಗ್ರಹಿಸಿ ದೆಹಲಿಯಲ್ಲಿ  ಬಿಜೆಪಿ-ಜೆಡಿಎಸ್‌‍ ಸಂಸದರ ಪ್ರತಿಭಟನೆ