ಮಹತ್ವಾಕಾಂಕ್ಷೆಯ ಎತ್ತನಹೊಳೆ ಯೋಜನೆಯ ಮೊದಲ ಹಂತಕ್ಕೆ ಸಿಎಂ ಚಾಲನೆ

ಹಾಸನ: ರಾಜ್ಯದ ಬರಪೀಡಿತ 7 ಜಿಲ್ಲೆಗಳಿಗೆ ಕುಡಿಯುವ ನೀರೊದಗಿಸುವ ರಾಜ್ಯ ಸರ್ಕಾರ ಮಹತ್ವಾಕಾಂಕ್ಷೆಯ ಎತ್ತನಹೊಳೆ ಯೋಜನೆಯ ಮೊದಲ ಹಂತಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಚಾಲನೆ ನೀಡಿದ್ದಾರೆ. ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ದೊಡ್ಡನಗರದ ವಿತರಣಾ ತೊಟ್ಟಿ 3ರಲ್ಲಿ ನೀರೆತ್ತುವ ಪಂಪ್ ಹಾಗೂ ಮೋಟಾರ್​ಗಳನ್ನು ಆನ್​ ಮಾಡುವ ಮೂಲಕ ಮುಖ್ಯಮಂತ್ರ ಸಿದ್ದರಾಮಯ್ಯ ಅವರು, ಯೋಜನೆಯ ಮೊದಲ ಹಂತವನ್ನು ಲೋಕಾರ್ಪಣೆಗೊಳಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್​ ಸಾಥ್​ ನೀಡಿದರು. ಅಲ್ಲದೇ ಇದೇ ವೇಳೆ ಏಳು … Continue reading ಮಹತ್ವಾಕಾಂಕ್ಷೆಯ ಎತ್ತನಹೊಳೆ ಯೋಜನೆಯ ಮೊದಲ ಹಂತಕ್ಕೆ ಸಿಎಂ ಚಾಲನೆ