By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಭಾರಿ ಮಳೆ : ಬೆಂಗಳೂರು ನಗರ ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ-ಪ್ರೌಢಶಾಲೆಗಳಿಗೆ ರಜೆ ಘೋಷಣೆ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Blog - ಭಾರಿ ಮಳೆ : ಬೆಂಗಳೂರು ನಗರ ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ-ಪ್ರೌಢಶಾಲೆಗಳಿಗೆ ರಜೆ ಘೋಷಣೆ

BlogLatestಬೆಂಗಳೂರು-Bengaluruರಾಜ್ಯ-Karnataka

ಭಾರಿ ಮಳೆ : ಬೆಂಗಳೂರು ನಗರ ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ-ಪ್ರೌಢಶಾಲೆಗಳಿಗೆ ರಜೆ ಘೋಷಣೆ

Karnataka Government Declares Holiday Tomorrow: All Schools Shut In Bengaluru

Published October 22, 2024
Share
1 Min Read
School Holiday Rain
SHARE

ಬೆಂಗಳೂರು : ಬೆಂಗಳೂರು ನಗರ ಜಿಲ್ಲೆಯಾದ್ಯಂತ ನಿರಂತರವಾಗಿ ಮಳೆಯಾಗುತ್ತಿದ್ದು, ಬುಧವಾರ ಮುಂಜಾಗೃತ ಕ್ರಮವಾಗಿ ಹಾಗೂ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಬೆಂಗಳೂರು ನಗರ ಜಿಲ್ಲೆಯ ಎಲ್ಲಾ ತಾಲೂಕಿನ ಅಂಗನವಾಡಿ ಕೇಂದ್ರಗಳಿಗೆ ಹಾಗೂ ಖಾಸಗೀ / ಅನುದಾನಿತ ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆಯನ್ನು ಘೋಷಿಸಿ ಬೆಂಗಳೂರು ನಗರ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಬೆಂಗಳೂರು ನಗರ ಜಿಲ್ಲಾಧಿಕಾರಿಗಳಾದ ಜಗದೀಶ ಜಿ ರವರು ಆದೇಶಿಸಿದ್ದಾರೆ.

ಉಳಿದಂತೆ ಎಲ್ಲಾ ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೋಮ, ಇಂಜಿನಿಯರಿಂಗ್ , ಐ.ಟಿ.ಐ ಗಳಿಗೆ ರಜೆ ಘೋಷಿಸಿರುವುದಿಲ್ಲ. ತುರ್ತು ನಿರ್ಧಾರವಾದ ಕಾರಣ ಮೌಖಿಕವಾಗಿ ಆದೇಶಿಸಿದ್ದು, ಅಧಿಕೃತ ಆದೇಶವನ್ನು ಇನ್ನೇನು ಹೊರಡಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.

ಕಾಲೇಜುಗಳಲ್ಲಿ ಪಾಠ ಪ್ರವಚನಗಳನ್ನು ನಡೆಸುವಾಗ ಕೆಲವೊಂದು ಅಂಶಗಳನ್ನು ಪರಿಗಣಿಸುವಂತೆ ಕಾಲೇಜುಗಳ ಮುಖ್ಯಸ್ಥರಿಗೆ ಹಾಗೂ ಸಂಬಂಧ ಪಟ್ಟವರಿಗೆ ಸಾಮಾನ್ಯ ಸೂಚನೆಯನ್ನು ನೀಡಲಾಗಿದ್ದು, ಕಾಲೇಜು ಮುಖ್ಯಸ್ಥರು ವಿದ್ಯಾರ್ಥಿಗಳು ಕಾಲೇಜಿಗೆ ಆಗಮಿಸುವಾಗ ಹಾಗೂ ಮನೆಗೆ ತೆರಳುವ ಸಂದರ್ಭದಲ್ಲಿ ಯಾವುದೇ ಅಪಾಯವಿಲ್ಲದೇ ಸುರಕ್ಷಿತವಾಗಿ ತಲುಪುವ ಬಗ್ಗೆ ಗಮನವಹಿಸುವುದು.

ದುರ್ಬಲ / ಶಿಥಿಲ ಕಟ್ಟಡಗಳು ಇದ್ದಲ್ಲಿ ಅಂತಹ ಕಟ್ಟಡಗಳನ್ನು ಪಾಠ ಪ್ರವಚನಗಳಿಗೆ ಬಳಸುವಂತಿಲ್ಲ. ಈ ನಿಟ್ಟಿನಲ್ಲಿ ಕಾಲೇಜುಗಳ ಮುಖ್ಯಸ್ಥರು ಕಾಲೇಜು ಕಟ್ಟಡಗಳ ಸುಸ್ಥಿತಿಯ ಬಗ್ಗೆ ಗಮನಹರಿಸುವುದು ಹಾಗೂ ಯಾವುದೇ ಅವಘಡಗಳು ಉಂಟಾಗದಂತೆ ಸೂಕ್ತ ಕ್ರಮವಹಿಸುವುದು.

ಯೋಗೇಶ್ವರ್ 5 ಬಿ ಫಾರಂ ಇಟ್ಟುಕೊಂಡು ತಿರುಗಾಡುತ್ತಿದ್ದಾರೆ : ನಿಖಿಲ್ ಕುಮಾರಸ್ವಾಮಿ

ಮುಂಜಾಗೃತಾ ಕ್ರಮವಾಗಿ ರಜೆಯನ್ನು ನೀಡಿ ಉಂಟಾಗಿರುವ ಕಲಿಕಾ ಸಮಯ ಕೊರತೆಯನ್ನು ಶನಿವಾರ ಮಧ್ಯಾಹ್ನ ಅಥವಾ ಭಾನುವಾರಗಳಂದು ಹೆಚ್ಚುವರಿ ತರಗತಿಗಳನ್ನು ನಡೆಸಿ ನಷ್ಟವನ್ನು ಸರಿದೂಗಿಸುವಂತೆ ತಿಳಿಸಿದೆ. ವಿದ್ಯಾರ್ಥಿಗಳ ಪೋಷಕರು/ಕಾಲೇಜು ಮುಖ್ಯಸ್ಥರು, ವಿದ್ಯಾರ್ಥಿಗಳು ನೀರು ಇರುವ ತಗ್ಗು ಪ್ರದೇಶಗಳಿಗೆ ಹೋಗದಂತೆ ಜಾಗ್ರತೆ ವಹಿಸುವುದು. ವಿದ್ಯಾರ್ಥಿಗಳು ಕಾಲೇಜುಗಳಿಗೆ ಹೋಗುವ ವಾಹನಗಳ ಸುರಕ್ಷತೆಯನ್ನು ನೋಡಿಕೊಳ್ಳುವುದು. ಕಾಲೇಜುಗಳಲ್ಲಿ ಪ್ರಾಕೃತಿಕ ವಿಕೋಪ ನಿಭಾಯಿಸುವ ಬಗ್ಗೆ, ವಿದ್ಯಾರ್ಥಿಗಳಿಗೆ ಮಾಹಿತಿಯನ್ನು ನೀಡಬೇಕೆಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

You Might Also Like

ಇನ್ನೂ 3 ದಿನ ಮುಂದುವರೆಯಲಿದೆ ಮಳೆ, ಏಳು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

ಒಕ್ಕಲಿಗರ ಬ್ರಿಗೇಡ್ ವತಿಯಿಂದ ಉಚಿತ ಆರೋಗ್ಯ ಶಿಬಿರ

ಪ್ರಜ್ವಲ್ ಪೆನ್‌ಡ್ರೈವ್‌ ಪ್ರಕರಣ: ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದ ರಾಹುಲ್ ಗಾಂಧಿ

ಚಿತ್ರದುರ್ಗದಲ್ಲಿ ಕರ್ತವ್ಯ ನಿರತ ಚುನಾವಣಾ ಮಹಿಳಾ ಸಿಬ್ಬಂದಿ ಸಾವು

ಸಂದರ್ಭ ಬಂದಾಗ ಕುಮಾರಸ್ವಾಮಿಯನ್ನು ಮುಲಾಜಿಲ್ಲದೆ ಅರೆಸ್ಟ್ ಮಾಡ್ತೀವಿ : ಸಿಎಂ

TAGGED:#holidayBengaluru Rains
Share This Article
Facebook Copy Link Print
Previous Article CP Yogeshwar And Nikhil Kuamraswamy ಯೋಗೇಶ್ವರ್ 5 ಬಿ ಫಾರಂ ಇಟ್ಟುಕೊಂಡು ತಿರುಗಾಡುತ್ತಿದ್ದಾರೆ : ನಿಖಿಲ್ ಕುಮಾರಸ್ವಾಮಿ
Next Article Uttar Pradesh Encounter ಎನ್‌ಕೌಂಟರ್‌ ಕುರಿತು ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದ ಯೋಗಿ ಸರ್ಕಾರ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Python Python Python
ಕನಕಪುರ ರಸ್ತೆ ಬಳಿ ಗ್ರಾಮದಲ್ಲಿ 10 ಅಡಿ ಹೆಬ್ಬಾವು ಪ್ರತ್ಯಕ್ಷ
ರಾಜ್ಯ-Karnataka
March 25, 2026
PM Modi PM Modi PM Modi
ಪಶ್ಚಿಮ ಏಷ್ಯಾದ ಉದ್ವಿಗ್ನ ಪರಿಸ್ಥಿತಿ : ಸರ್ವಪಕ್ಷ ಸಭೆ ಕರೆದ ಮೋದಿ ಸರ್ಕಾರ
ರಾಷ್ಟ್ರೀಯ-National
March 24, 2026
Dead Body Dead Body Dead Body
ಬೀದರ್: ಅಂತಿಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ
ಬೀದರ್​-Bidar
March 24, 2026
Delhi Assembly Complex
ದೆಹಲಿ ವಿಧಾನಸಭೆ ಸಂಕೀರ್ಣ ಸ್ಫೋಟಿಸುವುದಾಗಿ ಬೆದರಿಕೆ ಇಮೇಲ್
ರಾಷ್ಟ್ರೀಯ-National
March 24, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up