ಭಾರಿ ಮಳೆ : ಬೆಂಗಳೂರು ನಗರ ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ-ಪ್ರೌಢಶಾಲೆಗಳಿಗೆ ರಜೆ ಘೋಷಣೆ
ಬೆಂಗಳೂರು : ಬೆಂಗಳೂರು ನಗರ ಜಿಲ್ಲೆಯಾದ್ಯಂತ ನಿರಂತರವಾಗಿ ಮಳೆಯಾಗುತ್ತಿದ್ದು, ಬುಧವಾರ ಮುಂಜಾಗೃತ ಕ್ರಮವಾಗಿ ಹಾಗೂ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಬೆಂಗಳೂರು ನಗರ ಜಿಲ್ಲೆಯ ಎಲ್ಲಾ ತಾಲೂಕಿನ ಅಂಗನವಾಡಿ ಕೇಂದ್ರಗಳಿಗೆ ಹಾಗೂ ಖಾಸಗೀ / ಅನುದಾನಿತ ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆಯನ್ನು ಘೋಷಿಸಿ ಬೆಂಗಳೂರು ನಗರ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಬೆಂಗಳೂರು ನಗರ ಜಿಲ್ಲಾಧಿಕಾರಿಗಳಾದ ಜಗದೀಶ ಜಿ ರವರು ಆದೇಶಿಸಿದ್ದಾರೆ. ಉಳಿದಂತೆ ಎಲ್ಲಾ ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೋಮ, ಇಂಜಿನಿಯರಿಂಗ್ , ಐ.ಟಿ.ಐ ಗಳಿಗೆ ರಜೆ ಘೋಷಿಸಿರುವುದಿಲ್ಲ. … Continue reading ಭಾರಿ ಮಳೆ : ಬೆಂಗಳೂರು ನಗರ ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ-ಪ್ರೌಢಶಾಲೆಗಳಿಗೆ ರಜೆ ಘೋಷಣೆ
Copy and paste this URL into your WordPress site to embed
Copy and paste this code into your site to embed