BREAKING : ಮುಡಾ ಹಗರಣದಲ್ಲಿ ರಾಜ್ಯಪಾಲರ ಅಭಿಯೋಜನೆ ಅನುಮತಿ ಆದೇಶ ಎತ್ತಿಹಿಡಿದ ಹೈಕೋರ್ಟ್, ಸಿಎಂಗೆ ಭಾರಿ ಹಿನ್ನಡೆ
ಬೆಂಗಳೂರು : ಮುಡಾ ನಿವೇಶನ ಹಂಚಿಕೆ ಪ್ರಕರಣದಲ್ಲಿ ಅಭಿಯೋಜನೆಗೆ ಅನುಮತಿ ನೀಡಿದ್ದ ರಾಜ್ಯಪಾಲರ ನಿಲುವನ್ನು ಎತ್ತಿಹಿಡಿದಿರುವ ರಾಜ್ಯ ಹೈಕೋರ್ಟ್, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಿಟ್ ಅರ್ಜಿಯನ್ನು ವಜಾಗೊಳಿಸಿದೆ.ಈ ಮೂಲಕ ಹೈಕೋರ್ಟ್ ಸಿಎಂ ಸಿದ್ದರಾಮಯ್ಯ ಬಿಗ್ ಶಾಕ್ ನೀಡಿದೆ. ಇಂದು ಮಧ್ಯಾಹ್ನ 12 ಗಂಟೆಗೆ ಹೈಕೋರ್ಟ್ ನಲ್ಲಿ ಮುಡಾಹಗರಣ ಸಂಬಂಧ ತೀರ್ಪು ಪ್ರಕಟಿಸಿರುವ ನ್ಯಾಯಮೂರ್ತಿಗಳು, ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ನೀಡಿರುವ ರಾಜ್ಯಪಾಲರ ಪ್ರಾಸಿಕ್ಯೂಷನ್ ಆದೇಶವನ್ನು ಎತ್ತಿ ಹಿಡಿದಿದ್ದಾರೆ. ಈ ಮೂಲಕ ಸಿಎಂ ಸಿದ್ದರಾಮಯ್ಯಗೆ ಬಹುದೊಡ್ಡ … Continue reading BREAKING : ಮುಡಾ ಹಗರಣದಲ್ಲಿ ರಾಜ್ಯಪಾಲರ ಅಭಿಯೋಜನೆ ಅನುಮತಿ ಆದೇಶ ಎತ್ತಿಹಿಡಿದ ಹೈಕೋರ್ಟ್, ಸಿಎಂಗೆ ಭಾರಿ ಹಿನ್ನಡೆ
Copy and paste this URL into your WordPress site to embed
Copy and paste this code into your site to embed